Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಯಿಂದ ಸಾಕಿದ್ದ ಟಗರು ಸಾವು- ಅಂತಿಮ ದರ್ಶನದ ಬಳಿಕ ವಿಧಿ-ವಿಧಾನಗಳಂತೆ ಅಂತ್ಯಸಂಸ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಪ್ರೀತಿಯಿಂದ ಸಾಕಿದ್ದ ಟಗರು ಸಾವು- ಅಂತಿಮ ದರ್ಶನದ ಬಳಿಕ ವಿಧಿ-ವಿಧಾನಗಳಂತೆ ಅಂತ್ಯಸಂಸ್ಕಾರ

Davanagere

ಪ್ರೀತಿಯಿಂದ ಸಾಕಿದ್ದ ಟಗರು ಸಾವು- ಅಂತಿಮ ದರ್ಶನದ ಬಳಿಕ ವಿಧಿ-ವಿಧಾನಗಳಂತೆ ಅಂತ್ಯಸಂಸ್ಕಾರ

Public TV
Last updated: July 27, 2018 8:17 am
Public TV
Share
1 Min Read
DVG LOVE IN TAGARU
SHARE

ದಾವಣಗೆರೆ: ಪ್ರೀತಿಯಿಂದ ಸಾಕಿದ್ದ ಟಗರು ಸಾವನ್ನಪ್ಪಿದ್ದು, ಮಾಲೀಕ ಮನುಷ್ಯರ ರೀತಿ ಅದಕ್ಕೆ ಅಂತ್ಯ ಸಂಸ್ಕಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ನಗರದ ವಿನೋಬಾ ನಗರದ ಚಂದ್ರು ಎಂಬ ಯುವಕ ಕಳೆದ ಆರು ವರ್ಷಗಳಿಂದ ಜೂನಿಯರ್ ಕಾಳಾ ಎನ್ನುವ ಟಗರನ್ನು ಸಾಕಿದ್ದರು. ಕಾಳಾ ಎಂದರೆ ಇಡೀ ದಾವಣಗೆರೆಗೆ ಅಚ್ಚು ಮೆಚ್ಚು. ಐದು ವರ್ಷಗಳಲ್ಲಿ ಟಗರು ಕಾಳಗದಲ್ಲಿ 40ಕ್ಕೂ ಹೆಚ್ಚು ಬಹುಮಾನ ಗೆದ್ದಿತ್ತು. ಎರಡು ಬೈಕು, ಚಿನ್ನದ ಸರ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಳ್ಳುವ ಮೂಲಕ ಜಿಲ್ಲೆಗೆ ಅಚ್ಚುಮೆಚ್ಚಾಗಿತ್ತು.

ಆದ್ರೆ ಬುಧವಾರ ರಾತ್ರಿ ಜ್ವರದಿಂದ ಬಳಲುತ್ತಿದ್ದ ಜೂನಿಯರ್ ಕಾಳಾ ಬೆಳಗ್ಗೆಯೊಳಗೆ ಮೃತಪಟ್ಟಿದೆ. ಇದರಿಂದ ತುಂಬಾ ದುಃಖ ಪಟ್ಟ ಚಂದ್ರು, ಟಗರಿನ ಅಂತ್ಯ ಸಂಸ್ಕಾರವನ್ನು ಮಾಡಲು ಮುಂದಾಗಿದ್ದಾರೆ. ಮನೆಯ ಮುಂದೆ ಪೆಂಡಲ್ ಹಾಕಿ ಅಂತಿಮ ದರ್ಶನಕ್ಕೆ ಇಟ್ಟಿದ್ದರು. ಅಲ್ಲದೆ ಮನುಷ್ಯರಂತೆಯೇ ವಿಧಿ ವಿಧಾನಗಳ ಮೂಲಕ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾರೆ.

DVG LOVE IN TAGARU 2

TAGGED:davangerefightFunearallovePublic TVRamಅಂತ್ಯ ಸಂಸ್ಕಾರಕಾಳಗಟಗರುದಾವಣಗೆರೆಪಬ್ಲಿಕ್ ಟಿವಿಪ್ರೀತಿ
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

Hailstorm Rain Effect Karnataka
Bengaluru City

ಕಾದಭೂಮಿಗೆ ತಂಪೆರೆದ ಆಲಿಕಲ್ಲು ಮಳೆ – ನಾನಾ ಅವಾಂತರ ಸೃಷ್ಟಿ

Public TV
By Public TV
9 minutes ago
chamarajanagara rain
Chamarajanagar

ಚಾ.ನಗರದಲ್ಲಿ ಧಾರಾಕಾರ ಮಳೆ ನೆಲಕಚ್ಚಿದ ಬಾಳೆ – ರೈತರ ಯುಗಾದಿ ಸಂಭ್ರಮ ಕಸಿದ ಮಳೆ

Public TV
By Public TV
23 minutes ago
srinivas dasakariyappa veerabhadrayya charantimath
Bengaluru City

ಉಪಚುನಾವಣೆ: ಯುಗಾದಿ ಹಬ್ಬದಂದೇ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

Public TV
By Public TV
48 minutes ago
Donald Trump 1
Latest

ಇರಾನ್‌ನ ಸೌತ್‌ ಪಾರ್ಸ್‌ ಮೇಲೆ ಇನ್ಮುಂದೆ ದಾಳಿ ನಡೆಯಲ್ಲ, ಇಸ್ರೇಲ್‌ ದಾಳಿ ಬಗ್ಗೆ ಗೊತ್ತಿಲ್ಲ: ಟ್ರಂಪ್‌

Public TV
By Public TV
2 hours ago
Ras Laffan Industrial City
Latest

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ

Public TV
By Public TV
2 hours ago
KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?