Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ವ್ಯಕ್ತಿಯ ಶವ ಪತ್ತೆ- ಗ್ರಾಮಸ್ಥರಲ್ಲಿ ಆತಂಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ವ್ಯಕ್ತಿಯ ಶವ ಪತ್ತೆ- ಗ್ರಾಮಸ್ಥರಲ್ಲಿ ಆತಂಕ

Chikkaballapur

ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ವ್ಯಕ್ತಿಯ ಶವ ಪತ್ತೆ- ಗ್ರಾಮಸ್ಥರಲ್ಲಿ ಆತಂಕ

Public TV
Last updated: March 18, 2018 8:30 am
Public TV
Share
1 Min Read
CKB TEMPLE DEATH
SHARE

ಚಿಕ್ಕಬಳ್ಳಾಪುರ: ದೇವಾಲಯದ ಎದುರೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಗವಿಕುಂಟಹಳ್ಳಿ ಬಳಿ ನಡೆದಿದೆ.

ಗ್ರಾಮದ ಹೊರವಲಯದ ತಿರುಮಲೇಶ್ವರ ಸ್ವಾಮಿ ದೇವಾಲಯದ ಗರ್ಭಗುಡಿಯ ಬಾಗಿಲಿನಲ್ಲೇ ಅದೇ ಗ್ರಾಮದ 40 ವರ್ಷದ ಮಂಜುನಾಥ್ ಮೃತದೇಹ ಪತ್ತೆಯಾಗಿದೆ. ಮಂಜುನಾಥ್ ವಿಷ ಸೇವಿಸಿ ಆತ್ಮಹತ್ಯೆಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಮಂಜುನಾಥ ಕಳೆದ 3 ದಿನಗಳಿಂದ ವಿಚಿತ್ರವಾಗಿ ವರ್ತಿಸುತ್ತಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲಿ ಗಲಾಟೆ ಮಾಡಿಕೊಂಡು ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಆದರೆ ಶನಿವಾರ ದೇವಾಲಯದ ಮುಂದೆ ಶವವಾಗಿ ಪತ್ತೆಯಾಗಿದ್ದಾರೆ. ದೇವಾಲಯದ ಮಂದೆ ಮಂಜುನಾಥ್ ಮೃತಪಟ್ಟಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:ChikkaballapuradeathPublic TVsuicidetempleಆತ್ಮಹತ್ಯೆಚಿಕ್ಕಬಳ್ಳಾಪುರದೇವಾಲಯಪಬ್ಲಿಕ್ ಟಿವಿಸಾವು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 minute ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
17 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
33 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
45 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?