Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Bengaluru City

ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು – ಪೋಲಿಸರ ಎಂಟ್ರಿ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
Last updated: March 4, 2026 3:47 pm
Public TV
Share
1 Min Read
Vivek Nagar death
SHARE

ಬೆಂಗಳೂರು: ನಶೆಯಲ್ಲಿ ಮೊದಲ ಮಹಡಿಯಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತ್ಯಕ್ರಿಯೆ ವೇಳೆ ಪೊಲೀಸರು ಎಂಟ್ರಿ ಕೊಟ್ಟ ಬಳಿಕ ಕೊಲೆಯ ರಹಸ್ಯ ಬಯಲಾಗಿದೆ.

ಮೃತನನ್ನು ಇನಾಯತ್ ಹಾಗೂ ಆರೋಪಿಯನ್ನು ಮಸೂರ್ ಅಹ್ಮದ್ ಎಂದು ಗುರುತಿಸಲಾಗಿದೆ. ಮೃತ ಇನಾಯತ್ ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಇದನ್ನೂ ಓದಿ: ಚಾಮರಾಜನಗರ | ಕಾವೇರಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಕಳೆದ 11 ವರ್ಷಗಳಿಂದ ಬೆಂಗಳೂರಿನ ವಿವೇಕ ನಗರದ ಆಸ್ಟಿನ್ ಟೌನ್‌ನಲ್ಲಿ ತನ್ನ ಮಾವನ ಮನೆಯಲ್ಲಿ ಇನಾಯತ್ ವಾಸವಾಗಿದ್ದ. ಇತ್ತೀಚಿಗೆ ಕೌಟುಂಬಿಕ ಕಲಹದಿಂದಾಗಿ ಇನಾಯತ್‌ಗೆ ಡಿವೋರ್ಸ್ ಆಗಿತ್ತು. ಬಳಿಕ ಒಂಟಿಯಾಗಿ ವಾಸವಿದ್ದ. ಆದರೆ ಈಗೀಗ ಮಾವ ಮಸೂರ್ ಅಹ್ಮದ್ ಮನೆ ಖಾಲಿ ಮಾಡುವಂತೆ ಇನಾಯತ್‌ಗೆ ಕಿರುಕುಳ ನೀಡೋಕೆ ಶುರು ಮಾಡಿದ್ದ.

ಕಳೆದ ಭಾನುವಾರ ಮನೆಗೆ ಬಂದ ಇನಾಯತ್ ಮಾವ ಮಸೂರ್ ಅಹ್ಮದ್ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಇಬ್ಬರು ಕೂಡ ಪರಸ್ಪರ ಜೋರು ಗಲಾಟೆ ಮಾಡ್ಕೊಂಡು, ಹೊಡೆದಾಡಿದ್ದಾರೆ. ಈ ಗಲಾಟೆಯಲ್ಲಿ ಇನಾಯತ್‌ಗೆ ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ. ತಕ್ಷಣ ಅಲರ್ಟ್ ಆದ ಮಾವ ಮಸೂರ್ ಅಹ್ಮದ್ ಕುಟುಂಬಸ್ಥರಿಗೆ ಕಾಲ್ ಮಾಡಿ, ಇನಾಯತ್ ಕುಡಿದು ಫಸ್ಟ್ ಫ್ಲೋರ್‌ನಿಂದ ಬಿದ್ದು ಮೃತಪಟ್ಟಿದ್ದಾನೆ ಎಂದು ಹೇಳಿದ್ದ. ನಂತರ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ತೀರ್ಮಾನ ಮಾಡಿದರು.

ಮಸೀದಿಯಲ್ಲಿ ಪ್ರಾರ್ಥನೆ ಮಾಡಿ, ಇನ್ನೇನು ಮೃತದೇಹವನ್ನು ತೆಗೆದುಕೊಂಡು ಹೋಗಬೇಕು ಎನ್ನುವಾಗ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಪೋಸ್ಟ್ ಮಾರ್ಟಂ ರಿಪೋರ್ಟ್‌ನಲ್ಲಿ ಮೃತದೇಹದ ಹಲವು ಕಡೆಗಳಲ್ಲಿ ಗಾಯವಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ಮಸೂರ್ ಅಹ್ಮದ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಅನ್ನೋದು ಬೆಳಕಿಗೆ ಬಂದಿದೆ.ಇದನ್ನೂ ಓದಿ: ಮನೆಯೊಳಗಿಟ್ಟಿದ್ದ ಪೆಟ್ರೋಲ್‌ನಿಂದ ಅಗ್ನಿ ಅವಘಡ – ಮಾಜಿ ಯೋಧ ಸಜೀವ ದಹನ

TAGGED:bengalurucrimevivek nagarಬೆಂಗಳೂರುವಿವೇಕ ನಗರ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
8 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
9 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
9 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
9 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?