Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತ , 67ರ ವೃದ್ಧಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತ , 67ರ ವೃದ್ಧಸಾವು

Bengaluru City

ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಹೃದಯಾಘಾತ , 67ರ ವೃದ್ಧಸಾವು

Public TV
Last updated: November 24, 2022 6:38 pm
Public TV
Share
2 Min Read
OLD WOMAN
SHARE

ಬೆಂಗಳೂರು: ಪುಟ್ಟೇನಹಳ್ಳಿ (Puttenahalli) ವೃದ್ಧರ (Old Man) ಶವ ಬ್ಯಾಗ್‍ನಲ್ಲಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಮನೆ ಕೆಲಸದಾಕೆ ಜೊತೆ ಲೈಂಗಿಕ ಕ್ರಿಯೆಯಲ್ಲಿ (Sex) ತೊಡಗಿದ್ದಾಗ ಹೃದಯಾಘಾತವಾಗಿ (Heart Attack) ಸಾವನ್ನಪ್ಪಿರುವ ಸತ್ಯ ತನಿಖೆ ವೇಳೆ ಬಯಲಾಗಿದೆ.

PUTTENAHALLI 1

ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ (67) ಸಂಜೆ 4:55ರ ವೇಳೆಗೆ ಸೊಸೆಗೆ ಕರೆ ಮಾಡಿ ಹೊರಗಡೆ ಕೆಲಸ ಇದೆ ಎಂದು ತಿಳಿಸಿದ್ರು. ಬಳಿಕ ಕರೆ ಮಾಡಿದ್ರೆ ಫೋನ್ ಸ್ವಿಚ್ ಆಫ್ ಆಗಿತ್ತು. ಆ ನಂತರ ಮಗ ಠಾಣೆಗೆ ನಾಪತ್ತೆ ದೂರು ದಾಖಲಿಸಿದ್ರು. ಈ ಬಗ್ಗೆ ತನಿಖೆ ಆರಂಭಿಸಿದ ಪೊಲೀಸರಿಗೆ ಶಾಕ್ ಕಾದಿತ್ತು. ನ.18 ರಂದು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಚೀಲ ಮತ್ತು ಬೆಡ್‍ಶೀಟ್‍ನಲ್ಲಿ ಸುತ್ತಿದ್ದ ಮೃತದೇಹವೊಂದು ಜೆಪಿ ನಗರದ 6ನೇ ಹಂತದ ಸಮೀಪ ಪತ್ತೆಯಾಗಿತ್ತು. ಇದು ಬಾಲಸುಬ್ರಮಣಿಯನ್ ಎಂದು ಗುರುತಿಸಲಾಗಿತ್ತು. ಬಳಿಕ ಬಾಲಸುಬ್ರಮಣಿಯನ್ ಸಾವಿನ ಬಗ್ಗೆ ಅನುಮಾನ ಮೂಡಿತ್ತು. ಇದನ್ನೂ ಓದಿ: ಚೀಲ, ಬೆಡ್‍ಶೀಟ್‍ನಲ್ಲಿ ಸುತ್ತಿದ ರೀತಿಯಲ್ಲಿ ವೃದ್ಧನ ಮೃತದೇಹ ಪತ್ತೆ

PUTTENAHALLI 2

ದೇಹದ ಮೇಲೆ ಯಾವುದೇ ಗಾಯಗಳು ಕಂಡು ಬಂದಿರಲಿಲ್ಲ. ಸಿಡಿಆರ್ ಪರಿಶೀಲಿಸಿದಾಗ ಶಾಕಿಂಗ್ ವಿಚಾರ ಬೆಳಕಿಗೆ ಬಂದಿತ್ತು. ಬಾಲಸುಬ್ರಮಣಿಯನ್ ಕಾಲ್ ಹಿಸ್ಟರಿ ಜಾಲಾಡಿದಾಗ ನಿರಂತರವಾಗಿ ಮಹಿಳೆಯೊಬ್ಬರ ಜೊತೆಗೆ ಸಂಪರ್ಕ ಇರುವುದು ಬಯಲಾಗಿತ್ತು. ಸಾರಕ್ಕಿ ಸಿಗ್ನಲ್ ಬಳಿ ಲಾಸ್ಟ್ ಲೊಕೇಶನ್ ದಾಖಲಾಗಿತ್ತು. ಹೀಗಾಗಿ ಆ ಮಹಿಳೆ ಯಾರು ಅನ್ನೋದರ ಕುರಿತು ಖಾಕಿ ಬೆನ್ನು ಬಿದ್ದಿತ್ತು. ತನಿಖೆ ವೇಳೆ ಬಾಲಸುಬ್ರಮಣಿಯನ್ ಮನೆಗೆ ಬರುತ್ತಿದ್ದ ಮನೆ ಕೆಲಸದಾಕೆ ಮೇಲೆ ಅನುಮಾನ ಮೂಡಿತ್ತು. ನಂತರ ಮನೆ ಕೆಲಸದಾಕೆಯನ್ನು ವಿಚಾರಿಸಿದಾಗ ಸಾವಿನ ಸತ್ಯ ಹೊರಬಿದ್ದಿದೆ. ಇದನ್ನೂ ಓದಿ: ಕಿವಿಯೋಲೆಗಾಗಿ ಪತ್ನಿಯನ್ನೇ ಕೊಂದು ವಾರಣಾಸಿಗೆ ಪರಾರಿಯಾದ

police station puttenahalli bangalore

ನವೆಂಬರ್ 16 ರಂದು ಮೊಮ್ಮಗನನ್ನು ಬ್ಯಾಡ್ಮಿಂಟನ್ ಕ್ಲಾಸ್‍ಗೆ ಕರೆದುಕೊಂಡು ಹೋಗಿದ್ದ ವೃದ್ಧ ಬಾಲಸುಬ್ರಮಣಿಯನ್ ಅಲ್ಲಿಂದ ಮನೆ ಕೆಲಸದಾಕೆ ಮನೆಗೆ ಹೋಗಿದ್ದರು. ಅಲ್ಲಿ ಕೆಲಸದಾಕೆ ಜೊತೆಗೆ ಲೈಂಗಿಕ ಕ್ರಿಯೆ ನಡೆಸುವಾಗ ಹೃದಯಾಘಾತ ಸಂಭವಿಸಿದೆ. ಬಾಲಸುಬ್ರಮಣಿಯನ್ ಹೃದಯಾಘಾತದಿಂದ ಸಾವನ್ನಪ್ಪಿದಾಗ ಮನೆಕೆಲಸದಾಕೆ ತನ್ನ ಗಂಡನಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ನಂತರ ಮನೆಗೆ ಬಂದ ಗಂಡ ಮತ್ತು ಸಹೋದರ ಸೇರಿ ಸುಬ್ರಮಣಿಯನ್ ಮೃತದೇಹವನ್ನು ಪ್ಲಾಸ್ಟಿಕ್‌ ಬ್ಯಾಗ್‍ನಲ್ಲಿ ಕಟ್ಟಿ ರಸ್ತೆ ಮಧ್ಯೆ ತೆಗೆದುಕೊಂಡು ಹೋಗಿ ಬಿಸಾಡಿದ್ದರು. ಇದನ್ನೂ ಓದಿ: ಅಫ್ತಾಬ್ ನನ್ನನ್ನು ಕೊಂದು ಪೀಸ್ ಪೀಸ್ ಮಾಡ್ತಾನೆ – 2 ವರ್ಷದ ಹಿಂದೆಯೇ ಪೊಲೀಸರಿಗೆ ಪತ್ರ ಬರೆದಿದ್ದ ಶ್ರದ್ಧಾ

ಈ ಬಗ್ಗೆ ಪೊಲೀಸ್ ವಿಚಾರಣೆ ವೇಳೆ ಮನೆ ಕೆಲಸದಾಕೆ ತಪ್ಪೊಪ್ಪಿಕೊಂಡಿದ್ದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಸಾವು ಆಯ್ತು. ನಮ್ಮ ಮನೆಯಲ್ಲೇ ಮೃತಪಟ್ಟಿದ್ದು, ಕೊಲೆ ಪ್ರಕರಣದಲ್ಲಿ ಪೊಲೀಸರು ಬಂಧಿಸುತ್ತಾರೆ ಅಂತ ಹೀಗೆ ಮಾಡಿದ್ದೇವೆ ಅಂತ ಹೇಳಿಕೆ ನೀಡಿದ್ದಾಳೆ.

Live Tv
[brid partner=56869869 player=32851 video=960834 autoplay=true]

TAGGED:bengaluruEpileptic Attackgirlfriendmanಪೊಲೀಸ್ಬೆಂಗಳೂರುವೃದ್ಧ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Donald Trump 1 1
Latest

ಫಾರ್ಮಾ ಕಂಪನಿಗಳಿಗೆ ಟ್ರಂಪ್‌ ಶಾಕ್‌ – ಬ್ರಾಂಡೆಡ್‌ ಔಷಧಗಳಿಗೆ 100% ಸುಂಕ

Public TV
By Public TV
55 minutes ago
Nandini products
Bengaluru City

ಕೋಲಾರ | ನಂದಿನಿ ಅಕ್ವಾ, ಐಸ್‌ಕ್ರೀಂ ಪೂರೈಕೆ ಸ್ಥಗಿತ

Public TV
By Public TV
2 hours ago
Hassan Crime
Crime

ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Public TV
By Public TV
2 hours ago
General Randy George
Latest

General Randy George| ಸೇನಾ ಮುಖ್ಯಸ್ಥನನ್ನೇ ಕಿತ್ತು ಹಾಕಿದ ಟ್ರಂಪ್‌ ಸರ್ಕಾರ – ರಾಜೀನಾಮೆಗೆ ಸೂಚನೆ

Public TV
By Public TV
2 hours ago
I would have banned him IPL founder Lalit Modi slams LSG owner Sanjiv Goenka over animated exchange with captain Rishabh Pant and coach after defeat
Cricket

ನಾನು ಐಪಿಎಲ್‌ ಅಧ್ಯಕ್ಷನಾಗಿದ್ದರೆ ಗೋಯೆಂಕಾ ಬ್ಯಾನ್‌ – ಲಲಿತ್‌ ಮೋದಿ ಕೆಂಡಾಮಂಡಲ

Public TV
By Public TV
3 hours ago
Love
Latest

ಪ್ರತಿ ಮಳೆಗೂ ನೀನಿಟ್ಟ ನೆನಪು ಅದೆಷ್ಟು ಶಾಶ್ವತ..!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?