Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Districts

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Public TV
Last updated: February 12, 2026 1:37 pm
Public TV
Share
1 Min Read
Hassan Heart Attack
SHARE

ಹಾಸನ: ಧರ್ಮಸ್ಥಳಕ್ಕೆ (Dharmasthala) ಪಾದಯಾತ್ರೆ (Padayatra) ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕೃಷ್ಣ (50) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಹಾಸನ ತಾಲೂಕಿನ, ಜಕ್ಕೇನಹಳ್ಳಿ ಗ್ರಾಮದ ಕೃಷ್ಣ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದರು. ಅವರ ಅಳಿಯ ದಿನೇಶ್ ಹಿಂದೆಯೇ ನಡೆದುಕೊಂಡು ಬರುತ್ತಿದ್ದು, ಬುಧವಾರ ರಾತ್ರಿ ಮೊದಲು ಚೀಕನಹಳ್ಳಿ ಗ್ರಾಮ ತಲುಪಿದ ಕೃಷ್ಣ ಅಳಿಯ ಅಲ್ಲಿಗೆ ಬರುವವರೆಗೂ ಚೀಕನಹಳ್ಳಿ ಗ್ರಾಮದ ಆಟೋ ನಿಲ್ದಾಣದಲ್ಲಿ ವಿಶ್ರಾಂತಿ ಪಡೆಯಲು ಮಲಗಿದ್ದರು. ಅಳಿಯ ದಿನೇಶ್ ಆಟೋ ನಿಲ್ದಾಣಕ್ಕೆ ಬಂದು ಮಾವನನ್ನು ಎಬ್ಬಿಸಿದ್ದು, ಅಷ್ಟರಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

ನಂತರ ಆಟೋದಲ್ಲಿ ಬೇಲೂರು ತಾಲೂಕು ಆಸ್ಪತ್ರೆಗೆ ಕೃಷ್ಣ ಅವರನ್ನು ಕರೆ ತಂದಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ನಂತರ ಮೃತದೇಹವನ್ನು ಜಕ್ಕೇನಹಳ್ಳಿ ಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಿಮ್ಮ ʻಪಬ್ಲಿಕ್‌ ಟಿವಿʼ 14ನೇ ವಾರ್ಷಿಕೋತ್ಸವ ಸಂಪನ್ನ

TAGGED:Belurhassanheart attackPadayatraಧರ್ಮಸ್ಥಳಪಾದಯಾತ್ರೆಬೇಲೂರುಹಾಸನಹೃದಯಾಘಾತ
Share This Article
Facebook Whatsapp Whatsapp Telegram

Cinema news

Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories

You Might Also Like

Tunga Bhadra Arati
Bellary

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

Public TV
By Public TV
6 minutes ago
Vijaya Mallya
Court

ಭಾರತಕ್ಕೆ ಮರಳಿದರೆ ಮಾತ್ರ ಅರ್ಜಿ ವಿಚಾರಣೆ – ವಿಜಯ್‌ ಮಲ್ಯಗೆ ಬಾಂಬೆ ಹೈಕೋರ್ಟ್‌ ಕೊನೆಯ ಎಚ್ಚರಿಕೆ

Public TV
By Public TV
38 minutes ago
Contractors
Districts

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

Public TV
By Public TV
1 hour ago
zameer ahmed
Bellary

2028 ವರೆಗೆ ಸಿದ್ದರಾಮಯ್ಯ ಸಿಎಂ, ಅವ್ರ ನೇತೃತ್ವದಲ್ಲೇ ಮುಂದಿನ ಚುನಾವಣೆ: ಜಮೀರ್‌

Public TV
By Public TV
1 hour ago
TRAIN 1
Crime

ತಾಳಗುಪ್ಪ – ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆ

Public TV
By Public TV
1 hour ago
Koppal
Districts

ಕೊಪ್ಪಳದಲ್ಲಿ ಗಮನ ಸೆಳೆಯುತ್ತಿದೆ ಜಗತ್ತಿನ ದುಬಾರಿ ಅಣಬೆ – ಪ್ರತಿ ಕೆಜಿಗೆ 15 ಲಕ್ಷ ರೂ.

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?