Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದುವೆಯಾಗುವಂತೆ ಒತ್ತಾಯ – ಲಿವ್ ಇನ್ ಪ್ರೇಯಸಿಯ ರುಂಡ ಕತ್ತರಿಸಿದ ಟ್ಯಾಕ್ಸಿ ಡ್ರೈವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಮದುವೆಯಾಗುವಂತೆ ಒತ್ತಾಯ – ಲಿವ್ ಇನ್ ಪ್ರೇಯಸಿಯ ರುಂಡ ಕತ್ತರಿಸಿದ ಟ್ಯಾಕ್ಸಿ ಡ್ರೈವರ್

Crime

ಮದುವೆಯಾಗುವಂತೆ ಒತ್ತಾಯ – ಲಿವ್ ಇನ್ ಪ್ರೇಯಸಿಯ ರುಂಡ ಕತ್ತರಿಸಿದ ಟ್ಯಾಕ್ಸಿ ಡ್ರೈವರ್

Public TV
Last updated: December 15, 2025 7:31 pm
Public TV
Share
2 Min Read
UP Taxi Driver Beheads Live In Partner
SHARE

ಲಕ್ನೋ: ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ ಲಿವ್ ಇನ್ ಪ್ರೇಯಸಿಯನ್ನು ಟ್ಯಾಕ್ಸಿ ಡ್ರೈವರ್ (Taxi Driver) ಶಿರಚ್ಛೇದ ಮಾಡಿ ಹತ್ಯೆ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ (Uttar Pradesh) ಸಹಾರನ್‌ಪುರದಲ್ಲಿ (Saharanpur) ನಡೆದಿದೆ.

ಟ್ಯಾಕ್ಸಿ ಡ್ರೈವರ್ ಬಿಲಾಲ್ ಎಂಬಾತ ಲಿವ್ ಇನ್ ಪ್ರೇಯಸಿ (Live In Partner) ಉಮಾ ಎಂಬಾಕೆಯ ತಲೆ ಕತ್ತರಿಸಿ ಕೊಂದಿದ್ದಾನೆ. 30 ವರ್ಷದ ಉಮಾ ಮತ್ತು ಟ್ಯಾಕ್ಸಿ ಡ್ರೈವರ್ ಬಿಲಾಲ್ ಲಿವಿಂಗ್‌ನಲ್ಲಿದ್ದರು. ಉಮಾ ಸಹಾರನ್‌ಪುರದ ನಿವಾಸಿ ಜಾನಿ ಎಂಬಾತನನ್ನು ಮದುವೆಯಾಗಿ ದಂಪತಿಗೆ 13 ವರ್ಷದ ಮಗನಿದ್ದಾನೆ. ಕಳೆದ ಒಂದೂವರೆ ವರ್ಷದ ಹಿಂದೆ ಉಮಾ ಹಾಗೂ ಜಾನಿ ಬೇರೆ ಬೇರೆಯಾಗಿದ್ದು, ಡಿವೋರ್ಸ್ ಕೂಡ ಆಗಿತ್ತು. ಬಳಿಕ ಉಮಾ ಪತಿ, ಮಗನನ್ನು ಬಿಟ್ಟು ಬಿಲಾಲ್ ಜೊತೆ ಲಿವ್ ಇನ್ ರಿಲೇಷನ್‌ನಲ್ಲಿದ್ದಳು. ಇದನ್ನೂ ಓದಿ: ಮಹಿಳೆಯರು ಗಂಡನ ಜೊತೆ ಮಲಗೋಕೆ, ಮಕ್ಕಳು ಮಾಡೋಕೆ ಮಾತ್ರ: ಕೇರಳ ಸಿಪಿಎಂ ಮುಖಂಡನ ಭಾಷಣಕ್ಕೆ ತೀವ್ರ ವಿರೋಧ

ಇನ್ನು ಚಾಲಕ ಬಿಲಾಲ್‌ಗೆ ಬೇರೊಂದು ಹುಡುಗಿಯೊಂದಿಗೆ ಮದುವೆ ನಿಶ್ಚಯವಾಗಿತ್ತು. ಆದರೆ ಉಮಾ ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಳು. ಡಿ.6ರಂದು ಹಿಮಾಚಲ ಪ್ರದೇಶಕ್ಕೆ ಹೋಗೋಣವೆಂದು ಉಮಾಳನ್ನು ತನ್ನ ಕಾರಿನಲ್ಲಿ ಹತ್ತಿಸಿಕೊಂಡು ಹೊರಟ ಬಿಲಾಲ್ ಆಕೆಯನ್ನು ಕಾರಿನಲ್ಲೇ ಸಾಯಿಸಿ ಅವಳ ಗುರುತು ಪತ್ತೆಯಾಗಬಾರದೆಂದು ದೇಹದಿಂದ ರುಂಡವನ್ನು ಕತ್ತರಿಸಿ, ದೇಹದ ಮೇಲಿದ್ದ ಬಟ್ಟೆಗಳನ್ನು ಒಂದೆಡೆ ಬಿಸಾಕಿದ್ದಾನೆ. ಇನ್ನು ಮೃತದೇಹವನ್ನು ಚೀಲಕ್ಕೆ ತುಂಬಿ ಹರಿಯಾಣ ಗಡಿಯಲ್ಲಿ ಬಿಸಾಕಿ ತನಗೆ ಏನೂ ಗೊತ್ತಿಲ್ಲವೆಂಬಂತೆ ಬಿಲಾಲ್ ತನ್ನ ಮದುವೆ ಸಿದ್ಧತೆಯಲ್ಲಿದ್ದ. ಇದನ್ನೂ ಓದಿ: Ramanagara | ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಡಿ.7ರಂದು ಯಮುನಾನಗರ ಪೊಲೀಸರು ಪೌಂಟಾ ಸಾಹೀಬ್ ಹೆದ್ದಾರಿಯ ಪ್ರತಾಪ್ ನಗರ ಪೊಲೀಸ್ ಠಾಣೆ ಪ್ರದೇಶದ ಹೊಲವೊಂದರಲ್ಲಿ ತಲೆ ಇಲ್ಲದ ಮೃತದೇಹವನ್ನು ವಶಪಡಿಸಿಕೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿ, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣವನ್ನು ಭೇದಿಸಿದ ಪೊಲೀಸರು ಆರೋಪಿ ಬಿಲಾಲ್‌ನನ್ನು ಬಂಧಿಸಿದ್ದಾರೆ.‌ ಇದನ್ನೂ ಓದಿ: ಪತ್ನಿ ಸಮಾಧಿ ಪಕ್ಕದಲ್ಲೇ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

TAGGED:Live in RelationSaharanpurTaxi driveruttar pradeshಉತ್ತರಪ್ರದೇಶಟ್ಯಾಕ್ಸಿ ಡ್ರೆöÊವರ್ಲಿವ್ ಇನ್ ರಿಲೇಷನ್ಸಹಾರನ್‌ಪುರ
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
3 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
3 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
3 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
4 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
5 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?