ಹಾವೇರಿ: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿಕೊಂಡು ಬೋರ್‌ವೆಲ್ ಪಂಪ್‌ಸೆಡ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ಹಾನಗಲ್ (Hangal) ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ.
ಸಂಜೀವ ಚನ್ನಬಸಪ್ಪ ಬಾಗಣ್ಣವರ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಇದನ್ನೂ ಓದಿ: ಪತ್ನಿಯನ್ನು ಕೊಂದು 9ವರ್ಷ ತಲೆಮರೆಸಿಕೊಂಡಿದ್ದ ಹಂತಕ – ಬಿಹಾರದಲ್ಲಿ ಬಂಧಿಸಿದ ದೆಹಲಿ ಪೊಲೀಸ್
ನಮ್ಮ ದೇವರು ನನ್ನ ಇವತ್ತು ಕರೆಸಿಕೊಳ್ಳುತ್ತಿದ್ದಾನೆ. ನಮ್ಮ ಬೋರ್‌ವೆಲ್ ಪಂಪ್‌ಸೆಡ್‌ನಲ್ಲಿ ನನ್ನ ಉಸಿರು ನಿಂತಿದೆ. ತಮ್ಮ, ಅಪ್ಪನನ್ನು ಚೆನ್ನಾಗಿ ನೋಡಿಕೋ ಎಂದು ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನ ಸಮಗ್ರ ತನಿಖೆಯಾಗಲಿ: ಬೊಮ್ಮಾಯಿ
ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.