Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗ-ಸೊಸೆಯ ಖಾಸಗಿ ಫೋಟೋ ತೋರಿಸಿ ಬ್ಲಾಕ್‍ಮೇಲ್- ಸೊಸೆ ತಂಗಿಯ ಮೇಲೆ ಅತ್ಯಾಚಾರವೆಸಗಿದ ಮಾವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಗ-ಸೊಸೆಯ ಖಾಸಗಿ ಫೋಟೋ ತೋರಿಸಿ ಬ್ಲಾಕ್‍ಮೇಲ್- ಸೊಸೆ ತಂಗಿಯ ಮೇಲೆ ಅತ್ಯಾಚಾರವೆಸಗಿದ ಮಾವ

Latest

ಮಗ-ಸೊಸೆಯ ಖಾಸಗಿ ಫೋಟೋ ತೋರಿಸಿ ಬ್ಲಾಕ್‍ಮೇಲ್- ಸೊಸೆ ತಂಗಿಯ ಮೇಲೆ ಅತ್ಯಾಚಾರವೆಸಗಿದ ಮಾವ

Public TV
Last updated: November 20, 2017 4:54 pm
Public TV
Share
1 Min Read
SHARE

ಮುಂಬೈ: ಸೊಸೆಯ ತಂಗಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ 53 ವರ್ಷದ ವ್ಯಕ್ತಿಯನ್ನ ಭಾನುವಾರದಂದು ಮಹಾರಾಷ್ಟ್ರದ ಅಂಬರ್‍ನಾತ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ತನ್ನ ಮಗ- ಸೊಸೆಯ ಖಾಸಗಿ ಫೋಟೋಗಳನ್ನ ತೆಗೆದಿದ್ದ. ಈ ಫೋಟೋಗಳನ್ನ ಸೊಸೆಯ ತಂಗಿಗೆ ತೋರಿಸಿ ಅವುಗಳನ್ನ ಸಾಮಾಜಿಕ ಜಾಲತಾಣಗಳಿಗೆ ಹಾಕುವುದಾಗಿ ಬೆದರಿಸಿದ್ದ. ಅಲ್ಲದೆ ನಿನ್ನ ಅಕ್ಕನ ಜೀವನ ಹಾಳು ಮಾಡ್ತೀನೆಂದು ಬ್ಲಾಕ್‍ಮೇಲ್ ಮಾಡಿ ಸೊಸೆಯ ತಂಗಿಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಲು ಬಲವಂತ ಮಾಡಿದ್ದ. ಆರೋಪಿ ಅಂಬರ್‍ನಾತ್ ನಿವಾಸಿಯಾಗಿದ್ದು, ಮಹಿಳೆ ಮೇಲೆ ಕಳೆದ 8 ತಿಂಗಳಿಂದ ಹಲವಾರು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ವರದಿಯಾಗಿದೆ.

rape 13

ಆರೋಪಿ ತನ್ನ ಫೋಟೋಗಳನ್ನೂ ಕೂಡ ತೆಗೆದು ಸಂಬಂಧಿಕರೊಬ್ಬರಿಗೆ ಕಳಿಸಿದ ನಂತರ ಸಂತ್ರಸ್ತೆ ಪೊಲೀಸರ ಮೊರೆ ಹೋಗಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ಫೋಟೋಗಳನ್ನ ಹಂಚಿಕೊಳ್ಳೋ ಮೂಲಕ ಆಕೆಯ ಮರ್ಯಾದೆ ಹಾಳು ಮಾಡಬೇಕು. ಸಂಬಂಧಿಕರು ಆಕೆಯನ್ನು ದೂರ ಮಾಡಬೇಕೆಂದು ಆತ ಇಚ್ಛಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

arrestnew 1 3

ಸಂತ್ರಸ್ತೆಯ ದೂರಿನನ್ವಯ ನಾವು ಆರೋಪಿಯನ್ನ ಬಂಧಿಸಿ ಆತನ ಫೋನ್ ವಶಪಡಿಸಿಕೊಂಡಿದ್ದೇವೆ ಎಂದು ಅಂಬರ್‍ನಾತ್ ಪೊಲೀಸ್ ಠಾಣೆಯ ಸಹಾಯಕ ಇನ್ಸ್ ಪೆಕ್ಟರ್ ಮನೋಜ್ ಚವಾನ್ ಹೇಳಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಹಾಗೂ ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ನ್ಯಾಯಾಲಯ ಆರೋಪಿಯನ್ನು ನವೆಂಬರ್ 24ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ.

RAPE 1

550901 rape 110616

TAGGED:daughter in lawfather in lawPublic TVrapesisterಅತ್ಯಾಚಾರಪಬ್ಲಿಕ್ ಟಿವಿಫೋಟೋಮಾವಸೊಸೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
14 minutes ago
01 16
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-1

Public TV
By Public TV
25 minutes ago
02 16
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-2

Public TV
By Public TV
28 minutes ago
03 NEW 1
Big Bulletin

ಬಿಗ್‌ ಬುಲೆಟಿನ್‌ 22 April 2026 ಭಾಗ-3

Public TV
By Public TV
29 minutes ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
41 minutes ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
58 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?