Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪ್ರಾಪ್ತೆಯನ್ನ ಪ್ರೀತಿಸಿ, ಕಿಡ್ನಾಪ್ ಮಾಡಿ ಒತ್ತಾಯದಿಂದ ಮದ್ವೆಯಾದ- 1 ವರ್ಷದ ನಂತರ ಪತ್ನಿಯ ಶವದ ಜೊತೆ ಬಂದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಪ್ರಾಪ್ತೆಯನ್ನ ಪ್ರೀತಿಸಿ, ಕಿಡ್ನಾಪ್ ಮಾಡಿ ಒತ್ತಾಯದಿಂದ ಮದ್ವೆಯಾದ- 1 ವರ್ಷದ ನಂತರ ಪತ್ನಿಯ ಶವದ ಜೊತೆ ಬಂದ!

Crime

ಅಪ್ರಾಪ್ತೆಯನ್ನ ಪ್ರೀತಿಸಿ, ಕಿಡ್ನಾಪ್ ಮಾಡಿ ಒತ್ತಾಯದಿಂದ ಮದ್ವೆಯಾದ- 1 ವರ್ಷದ ನಂತರ ಪತ್ನಿಯ ಶವದ ಜೊತೆ ಬಂದ!

Public TV
Last updated: February 10, 2018 11:48 am
Public TV
Share
1 Min Read
SMG DEATH 1
SHARE

ಶಿವಮೊಗ್ಗ: ಅಪ್ರಾಪ್ತ ಪತ್ನಿಯ ಶವದ ಜೊತೆ ಬಂದ ಪತಿಗೆ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಅಪ್ರಾಪ್ತೆಯನ್ನ ಪ್ರೀತಿಸಿ ಒತ್ತಾಯದಿಂದ ಮದುವೆಯಾಗಿದ್ದ ಆನಂದ್, ಒಂದು ವರ್ಷ ಸಂಸಾರ ಮಾಡಿ ಈಗ ಪತ್ನಿಯ ಶವದ ಜೊತೆ ಗ್ರಾಮಕ್ಕೆ ವಾಪಸ್ ಆಗಿದ್ದಾನೆ. ಇದರಿಂದ ಪೋಷಕರು ಮತ್ತು ಇಡೀ ಗ್ರಾಮದವರು ಪತಿಗೆ ಹಿಗ್ಗಾ-ಮುಗ್ಗಾ ಥಳಿಸಿದ್ದಾರೆ.

SMG HALLE AV 1

ಏನಿದು ಘಟನೆ?: ಭದ್ರಾವತಿ ತಮ್ಮಣ್ಣ ಕಾಲೋನಿ ನಿವಾಸಿಯಾಗಿರುವ 28 ವರ್ಷದ ಯುವಕ ಆನಂದ್, ಒಂದು ವರ್ಷದ ಹಿಂದೆ ಇದೇ ಕಾಲೋನಿಯ ತನ್ನ ಸಂಬಂಧಿಯಾದ ಅಪ್ರಾಪ್ತೆಯನ್ನು ಪ್ರೀತಿಸಿದ್ದ. ನಂತರ ಆನಂದ್ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದ. ಈ ಬಗ್ಗೆ ಪೋಷಕರು ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಬಾಲಕಿ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದರು. ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಆನಂದ್ ಕೂಡ ನಾಪತ್ತೆಯಾಗಿದ್ದ.

ಕುಟುಂಬದವರಿಗೆ ಆನಂದನೇ ಬಾಲಕಿಯನ್ನು ಕಿಡ್ನಾಪ್ ಮಾಡಿದ್ದಾನೆ ಎಂಬುದು ಗೊತ್ತಾಗಿತ್ತು. ಕೂಡಲೇ ಇಬ್ಬರನ್ನು ಪತ್ತೆ ಹಚ್ಚಲು ಪೊಲೀಸರು ಹಾಗೂ ಬಾಲಕಿ ಕುಟುಂಬದವರು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಬರೋಬ್ಬರಿ ಒಂದು ವರ್ಷ ಕಳೆದರೂ ಇಬ್ಬರೂ ಎಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿರಲಿಲ್ಲ. ಆದರೆ ಆನಂದ್ ಆಕೆಯನ್ನು ಒತ್ತಾಯದಿಂದ ಮದುವೆಯಾಗಿ ಹೊಸಪೇಟೆಯಲ್ಲಿ 1 ವರ್ಷ ಸಂಸಾರ ನಡೆಸಿದ್ದಾನೆ. ಆದರೆ ಗುರುವಾರ ರಾತ್ರಿ ಬಾಲಕಿ ಹೊಸಪೇಟೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ.

SMG 1 1

ಇಂದು ಆನಂದ್ ಪತ್ನಿಯ ಮೃತದೇಹದೊಂದಿಗೆ ಭದ್ರಾವತಿಗೆ ಆಗಮಿಸಿದ್ದು, ಆಕೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾಳೆ ಎಂದಿದ್ದಾನೆ. ಇದರಿಂದ ಆಕ್ರೋಶಗೊಂಡ ಬಾಲಕಿ ಸಂಬಂಧಿಕರು ಆನಂದನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ತಪ್ಪಿಸಲು ಬಂದ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

ಹೊಸಮನೆ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆನಂದನೇ ಬಾಲಕಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಬಾಲಕಿಯ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ.

SMG 10

SMG HALLE AV 4

SMG HALLE AV 7 HALLE 1

HALLE 1

HALLE 2

TAGGED:deathlovemarriagepolicePublic TVshivamoggasuicideಆತ್ಮಹತ್ಯೆಪಬ್ಲಿಕ್ ಟಿವಿಪೊಲೀಸ್ಪ್ರೀತಿಮದುವೆಶಿವಮೊಗ್ಗಸಾವು
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
16 minutes ago
Lover and Transgender Found Dead Ballari Both deaths are suspicious
Bellary

ಮಂಗಳಮುಖಿ ಜೊತೆ ಯುವಕನ 5 ವರ್ಷದ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು

Public TV
By Public TV
16 minutes ago
Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
25 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
59 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?