Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೊಡಗಿನಲ್ಲಿ ಹುಲಿದಾಳಿಗೆ ವ್ಯಕ್ತಿ ಬಲಿ

Public TV
Last updated: March 28, 2022 9:53 pm
Public TV
Share
1 Min Read
TIGER KILLS PERSON IN MADILKERI copy
SHARE

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸ ಮುಂದುವರೆದಿದ್ದು, ಇಂದು ವ್ಯಾಘ್ರ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಜಿಲ್ಲೆಯ ಪೋನ್ನಂಪೇಟೆ ತಾಲೂಕಿನ ವಿ ಬಾಡಗ ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ.

TIGER

ಗಣೇಶ್ (29) ಹುಲಿ ದಾಳಿಗೆ ಮೃತ ಪಟ್ಟ ವ್ಯಕ್ತಿ. ಇಂದು ಗ್ರಾಮದ ಅಯ್ಯಪ್ಪ ಎಂಬುವರ ಕಾಫಿತೋಟದಲ್ಲಿ ಯುವಕನು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಹುಲಿಯೊಂದು ಏಕಾಏಕಿ ದಾಳಿ ನಡೆಸಿದೆ. ಈ ವೇಳೆ ವ್ಯಕ್ತಿಯು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಾಫಿ ತೋಟದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಕೆಲ ಕಾರ್ಮಿಕರು ಹುಲಿಯನ್ನು ಕಂಡು ಓಡಿಹೋಗಿದ್ದಾರೆ ಎಂದು ಹೇಳಾಗುತ್ತಿದೆ. ಇದನ್ನೂ ಓದಿ: ಬಾಕ್ಸ್‌ನಲ್ಲಿ ಕಣ್ಣು, ಕಿವಿ ಮೆದುಳು ಸಂಗ್ರಹಿಸಿಟ್ಟ ದುಷ್ಕರ್ಮಿಗಳು

Chamarajanagara Tiger 3

ಇನ್ನೂ ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ 3 ಜನರನ್ನು ಹತ್ಯೆ ಮಾಡಿದ್ದ ಹುಲಿ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ಮೂಲಕ ಹುಲಿಯೊಂದನ್ನು ಕೊಲ್ಲಲಾಗಿತ್ತು. ಇದೀಗ ಮತ್ತೊಂದು ಹುಲಿಯಿಂದ ವ್ಯಕ್ತಿ ಬಲಿಯಾಗಿರುವುದರಿಂದ ದಕ್ಷಿಣ ಕೊಡಗಿನ ಜನರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: 11 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

TAGGED:deathforest departmentmadikeripersontigerಅರಣ್ಯ ಇಲಾಖೆಮಡಿಕೇರಿವ್ಯಕ್ತಿಸಾವುಹುಲಿ
Share This Article
Facebook Whatsapp Whatsapp Telegram

You Might Also Like

Chirag Paswan
Crime

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು

Public TV
By Public TV
6 minutes ago
Crime
Bengaluru City

ಮಹಿಳೆಯರು ಸ್ನಾನ ಮಾಡೋದನ್ನ ಕದ್ದು ಮುಚ್ಚಿ ವಿಡಿಯೋ ಮಾಡ್ತಿದ್ದ ವಿಕೃತ ಕಾಮಿ ಅರೆಸ್ಟ್‌

Public TV
By Public TV
27 minutes ago
Davanagere Theft
Crime

Davanagere | ಗೋಲ್ಡ್ ಲೋನ್ ರಿನಿವಲ್ ಮಾಡಲು ಬಂದಿದ್ದ ಮಹಿಳೆಯ 3.5 ಲಕ್ಷ ಹಣ ಎಗರಿಸಿದ ಕಳ್ಳಿಯರು

Public TV
By Public TV
43 minutes ago
SN Subba Reddy 3
Bengaluru City

ವಿದೇಶಗಳಲ್ಲಿ ಆಸ್ತಿ ಮಾಡಿದ್ರೆ ಸರ್ಕಾರಕ್ಕೆ ಬರೆದುಕೊಡುವೆ – ಇಡಿ ದಾಳಿಗೊಳಗಾಗಿದ್ದ ಶಾಸಕ ಸುಬ್ಬಾರೆಡ್ಡಿ ಸವಾಲ್‌

Public TV
By Public TV
59 minutes ago
Raichur Farmer Heart Attack
Districts

ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

Public TV
By Public TV
1 hour ago
Ahmedabad Air India Plane Crash 1
Latest

Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?