Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ

Bellary

ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಮದುವೆಯಾಗಿ ಚೆನ್ನಾಗಿರುವುದನ್ನು ಸಹಿಸದೇ ಗೃಹಿಣಿಯ ಕೊಲೆಗೈದ ಪಾಗಲ್ ಪ್ರೇಮಿ

Public TV
Last updated: March 7, 2023 9:43 am
Public TV
Share
1 Min Read
vijaynagar murder
SHARE

ವಿಜಯನಗರ: ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲಿ ಗೃಹಿಣಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ವಿಜಯನಗರ (Vijaya Nagar) ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಪ್ರತಿಭಾ ನಾಗರಾಜ್ (25) ಕೊಲೆಯಾದ ಮಹಿಳೆ ಹಾಗೂ ದುಗ್ಗಾವತಿ ಪಕ್ಕದ ಚಿರಸ್ತಹಳ್ಳಿಯ ನಿವಾಸಿ ಮೂಕಪ್ಪನವರ ಹನುಮಂತ (27) ಕೊಲೆ ಮಾಡಿದ ಆರೋಪಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆಗೆಂದು ಪ್ರತಿಭಾ ಚಿಕ್ಕಮ್ಮನ ಮನೆಗೆ ಬಂದಿದ್ದಳು.

police jeep 1

ಈ ವೇಳೆ ಹನುಮಂತು ಆಕೆಯನ್ನು ನೋಡಿದ್ದಾನೆ. ತಾನು ಪ್ರೀತಿಸಿದವಳು ಮತ್ತೊಬ್ಬನೊಂದಿಗೆ ಚೆನ್ನಾಗಿರುವುದನ್ನು ಸಹಿಸಲಾಗದೇ ಹುಚ್ಚನಂತಾಗಿದ್ದಾನೆ. ಇದರಿಂದಾಗಿ ಸಿಟ್ಟಿನಲ್ಲಿ ಹೋಗಿ ಹನುಮಂತ, ಪ್ರತಿಭಾಳ ಬಹುತೇಕ ಭಾಗಗಳಿಗೆ ಮನಬಂದಂತೆ ಚಾಕು ಇರಿದಿದ್ದಾನೆ. ಇದನ್ನೂ ಓದಿ: ಸೊಳ್ಳೆ ಔಷಧಿ ಸಿಂಪಡಿಸಿದವರಿಗೆ ಬಿಲ್ ಬಾಕಿ ಆರೋಪ – ಬಿಬಿಎಂಪಿ ವಿರುದ್ಧ ಪೊಲೀಸ್ ಠಾಣೆಗೆ ದೂರು

ARREST

ಘಟನೆ ಹಿನ್ನೆಲೆಯಲ್ಲಿ ತೀವ್ರಗಾಯಗೊಂಡಿದ್ದ ಪ್ರತಿಭಾಳನ್ನು ಹರಿಹರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ರಸ್ತ ಸ್ರಾವದಿಂದ ಮಾರ್ಗಮಧ್ಯಯೇ ಸಾವನ್ನಪ್ಪಿದ್ದಾರೆ. ಪ್ರತಿಭಾ ರಾಣೆಬೆನ್ನೂರಿನ‌ ನಾಗರಾಜ್ ಎಂಬುವವರ ಜೊತೆ ವಿವಾಹವಾಗಿದ್ದು, ಓರ್ವ ಗಂಡು ಮಗು ಸಹ‌ ಇದೆ. ಘಟನೆಗೆ ಸಂಬಂಧಿಸಿದಂತೆ ಹರಪನಹಳ್ಳಿ ‌ತಾಲೂಕಿನ ಹಲವಾಗಲು ‌ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ಪರಾರಿಯಾದ ಹನುಮಂತುವನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮದುವೆ ಆಗ್ತೀನಿ ಅಂತಾ ನಂಬಿಸಿ ಯುವತಿಯನ್ನು 7 ತಿಂಗಳ ಗರ್ಭಿಣಿ ಮಾಡಿ ಕೈಕೊಟ್ಟ

TAGGED:loveVijayanagarwomanಗೃಹಿಣಿಪ್ರೀತಿಪ್ರೇಮಿವಿಜಯನಗರ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Channapatna Leopard Attack On Stray Dog
Districts

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

Public TV
By Public TV
12 minutes ago
Namma Metro Purple Line
Bengaluru City

ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ

Public TV
By Public TV
27 minutes ago
CLP Meeting
Latest

ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!

Public TV
By Public TV
33 minutes ago
COURT
Chamarajanagar

ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್ – ಮೂವರು ಆರೋಪಿಗಳ ಜಾಮೀನು ವಜಾ

Public TV
By Public TV
1 hour ago
Jemimah Rodrigues Smriti Mandhana 1
Cricket

2ನೇ ಕಪ್ ಮೇಲೆ ಆರ್‌ಸಿಬಿ ಕಣ್ಣು – ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಬೆಂಗಳೂರು?

Public TV
By Public TV
2 hours ago
Gadag Accident
Crime

ಕ್ರೂಸರ್, ಕ್ಯಾಂಟರ್ ನಡುವೆ ಡಿಕ್ಕಿ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?