Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಧವೆಯನ್ನು ಮದ್ವೆಯಾಗಿ ಕೈ ಕೊಟ್ಟ ಆರೋಪ- ನ್ಯಾಯ ಕೇಳಲು ಬಂದ ಮಹಿಳೆಯನ್ನು ಮನೆಯಿಂದ ತಳ್ಳಿದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ವಿಧವೆಯನ್ನು ಮದ್ವೆಯಾಗಿ ಕೈ ಕೊಟ್ಟ ಆರೋಪ- ನ್ಯಾಯ ಕೇಳಲು ಬಂದ ಮಹಿಳೆಯನ್ನು ಮನೆಯಿಂದ ತಳ್ಳಿದ್ರು

Districts

ವಿಧವೆಯನ್ನು ಮದ್ವೆಯಾಗಿ ಕೈ ಕೊಟ್ಟ ಆರೋಪ- ನ್ಯಾಯ ಕೇಳಲು ಬಂದ ಮಹಿಳೆಯನ್ನು ಮನೆಯಿಂದ ತಳ್ಳಿದ್ರು

Public TV
Last updated: January 23, 2018 11:06 am
Public TV
Share
1 Min Read
Marriage Cheating F
SHARE

ಮಡಿಕೇರಿ: ಮದುವೆಯಾಗಿ ಕೈಕೊಟ್ಟ ಯುವಕನ ಮನೆಗೆ ನುಗ್ಗಿ ಮಹಿಳೆ ನ್ಯಾಯ ಕೇಳಲು ಬಂದಾಗ ಆಕೆಯನ್ನು ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂಡ್ಲೂರು ಬಳಿ ನಡೆದಿದೆ.

ಯಮುನಾ ಮೋಸಕ್ಕೊಳ್ಳಗಾದ ಮಹಿಳೆ. ಯಮುನಾ ಅವರನ್ನು ರಾಜೇಶ್ ಎಂಬಾತ ಕೆಲವು ತಿಂಗಳ ಹಿಂದೆ ಮದುವೆಯಾಗಿದ್ದನು. ಮದುವೆ ನಂತರ ರಾಜೇಶ್ ಸಂಸಾರ ಕೂಡ ನಡೆಸಿದ್ದು, ಈಗ ಮನೆಯಲ್ಲಿ ತೋರಿಸಿರುವ ಮತ್ತೊಬ್ಬ ಯುವತಿಯನ್ನು ಮದುವೆ ಆಗುತ್ತಿದ್ದಾನೆ ಎಂದು ಯಮುನಾ ಆರೋಪಿಸುತ್ತಿದ್ದಾರೆ.

MDK Marriage Cheating 2

ಪತಿ ಬೇರೆ ಮದುವೆ ಆಗುತ್ತಿರುವ ವಿಷಯ ತಿಳಿದ ಯಮುನಾ ತನ್ನ ಕುಟುಂಬಸ್ಥರೊಂದಿಗೆ ರಾಜೇಶ್ ಮನೆಗೆ ಆಗಮಿಸಿದ್ದಾರೆ. ಮನೆಯಲ್ಲಿ ಸಿಕ್ಕಿ ಬಿದ್ದ ಪತಿಗೆ ಮೊದಲಿಗೆ ಯಮುನಾ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಎರಡು ಕುಟುಂಬಗಳ ನಡುವೆ ಜಟಾಪಟಿ ನಡೆದಿದ್ದು, ಕೊನೆಗೆ ರಾಜೇಶ್ ಕುಟುಂಬಸ್ಥರು ಯಮುನಾರನ್ನು ಮನೆಯಿಂದ ಹೊರತಳ್ಳಿ ಬಾಗಿಲು ಹಾಕಿಕೊಂಡಿದ್ದಾರೆ.

ರಾಜೇಶ್ ಹೇಳೋದೇನು?: ಯಮುನಾ ನಮಗೆ ದೂರದ ಸಂಬಂಧಿಯಾಗಿದ್ದು, ಮನೆಗೆ ಬರುತ್ತಿದ್ದಳು. ಸುಮಾರು ಆರು ತಿಂಗಳ ಹಿಂದೆ ನಾನು ನಶೆಯಲ್ಲಿದ್ದಾಗ ಯಮುನಾ ಗೆಳತಿ ಫೋಟೋ ತೆಗೆದುಕೊಳ್ಳುವಂತೆ ಒತ್ತಾಯ ಮಾಡಿದ್ದಳು. ನಾನು ಕುಡಿದ ಮತ್ತಿನಲ್ಲಿ ಆವರು ಹೇಳಿದ ಹಾಗೆ ನಿಂತು ಫೋಟೋ ತೆಗೆಸಿಕೊಂಡಿದ್ದು ಬಿಟ್ಟರೆ ನಾನು ಯಮುನಾಳನ್ನು ಮದುವೆನೂ ಆಗಿಲ್ಲ, ಸಂಸಾರವನ್ನೂಸ ನಡೆಸಿಲ್ಲ. ಕಳೆದ ಒಂದೆರೆಡು ತಿಂಗಳಿನಿಂದ ಯಮುನಾ ನನ್ನನ್ನು ಮದುವೆ ಆಗಬೇಕೆಂದು ಬ್ಲ್ಯಾಕ್ ಮೇಲ್ ಮಾಡ್ತಾಯಿದ್ದಾಳೆ ಅಂತಾ ರಾಜೇಶ್ ಹೇಳಿದ್ದಾನೆ.

MDK Marriage Cheating 3

ರಾಜೇಶ್ ಕುಟುಂಬಸ್ಥರು ಯಮುನಾರನ್ನು ಮನೆಯಿಂದ ಹೊರ ತಳ್ಳಿದಾಗ ಕೆಳಗೆ ಬಿದ್ದ ಯಮುನಾ ತಲೆಗೆ ಗಾಯವಾಗಿದ್ದು, ಕುಶಾಲನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನ್ಯಾಯಕ್ಕಾಗಿ ಆಗ್ರಹಿಸಿ ಯಮುನಾ ಕುಶಾಲನಗರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದ್ರೆ ಪೊಲೀಸರು ರಾಜೇಶ್ ಪರವಾಗಿ ಇದ್ದಾರೆ ಅಂತಾ ಯಮುನಾ ಆರೋಪ ಮಾಡುತ್ತಿದ್ದಾರೆ.

MDK Marriage Cheating 4

MDK Marriage Cheating 5

MDK Marriage Cheating 7

MDK Marriage Cheating 8

MDK Marriage Cheating 9

MDK Marriage Cheating 10

MDK Marriage Cheating 11

MDK Marriage Cheating 12

MDK Marriage Cheating 13

MDK Marriage Cheating 1

TAGGED:cheatingkushalanagarlovemadikerimarriagePublic TVwidowಕುಶಾಲನಗರಪಬ್ಲಿಕ್ ಟಿವಿಮಡಿಕೇರಿಮದುವೆಮೋಸಲವ್ವಿಧವೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
29 minutes ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
57 minutes ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
1 hour ago
Nelamangala Housewife Suicide
Bengaluru City

ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ

Public TV
By Public TV
1 hour ago
Modi Trump White House
Latest

ಪಾಕ್‌ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಮೋದಿಗೆ ಟ್ರಂಪ್‌ ಕರೆ – 40 ನಿಮಿಷ ಮಾತುಕತೆ

Public TV
By Public TV
2 hours ago
Tyavarekoppa Hippopotamus Shivamogga
Latest

ಪಶುವೈದ್ಯೆ ಕೊಂದಿದ್ದ ನೀರಾನೆ ಬಹು ಅಂಗಾಂಗ ಸೋಂಕಿನಿಂದ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?