Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

Bengaluru City

ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

Public TV
Last updated: April 8, 2025 9:56 am
Public TV
Share
1 Min Read
Man molests woman on isolated Bengaluru street a big challenge to find the young woman
SHARE

ಬೆಂಗಳೂರು: ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ಅಸಭ್ಯ ವರ್ತನೆ (Molestation) ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಪತ್ತೆಹಚ್ಚುವುದೇ ದೊಡ್ಡ ಸವಾಲಾಗಿದೆ.

ಪೊಲೀಸ್‌ (Police) ತಂಡಗಳು ಎಷ್ಟೇ ಹುಡುಕಾಟ ನಡೆಸಿದರೂ ಸಂತ್ರಸ್ತ ಯುವತಿ ಪತ್ತೆಯಾಗಿಲ್ಲ. ಏಪ್ರಿಲ್‌ 3 ರ ಮಧ್ಯರಾತ್ರಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿದ ಯುವಕ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಸುದ್ದಗುಂಟೆಪಾಳ್ಯ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿ ಮತ್ತು ಸಂತ್ರಸ್ತ ಯುವತಿಯ ಪತ್ತೆಗೆ ಇಳಿದಿದ್ದಾರೆ. ಇದನ್ನೂ ಓದಿ: ಪತಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಪತ್ನಿ ನೇಣಿಗೆ ಶರಣು

ಏನಿದು ಪ್ರಕರಣ?
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ಯುವಕನೊಬ್ಬ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ ಎದೆಯ ಭಾಗವನ್ನು ಮುಟ್ಟಿ ಪರಾರಿಯಾಗಿದ್ದ.

ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಏಪ್ರಿಲ್ 3ರ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಈ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಘಟನೆ ಸಂಬಂಧ ಸ್ಥಳೀಯ ನಿವಾಸಿಯೊಬ್ಬರ ದೂರು ಆಧರಿಸಿ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 19ರ ಯುವತಿಯ ಕಿಡ್ನ್ಯಾಪ್‌ – 22 ಮಂದಿ ಕಾಮುಕರಿಂದ ದಿನವಿಡೀ ಗ್ಯಾಂಗ್‌ ರೇಪ್‌

ಇಬ್ಬರು ಯುವತಿಯರು ಸುದ್ದಗುಂಟೆ ಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ರಾತ್ರಿ 1.52ರ ವೇಳೆ ನಡೆದುಕೊಂಡು ಬಂದಿದ್ದಾರೆ. ಈ ವೇಳೆ ಅವರನ್ನು ಹಿಂಬಾಲಿಸಿಕೊಂಡ ಬಂದ ಯುವಕ, ಏಕಾಏಕಿ ಒಬ್ಬ ಯುವತಿಯನ್ನು ಎಳೆದಾಡಿ, ತಬ್ಬಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಯುವತಿಯರು ಜೋರಾಗಿ ಕಿರುಚಿಕೊಂಡಾಗ ಆತ ಸ್ಥಳದಿಂದ ಪರಾರಿಯಾಗಿದ್ದ.

ಘಟನೆ ಸಂಬಂಧ ಸಂತ್ರಸ್ತ ಯುವತಿಯರು ದೂರು ನೀಡಿಲ್ಲ. ಆದರೆ ಸ್ಥಳೀಯ ನಿವಾಸಿಯೊಬ್ಬರು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯದೊಂದಿಗೆ ಠಾಣೆಗೆ ದೂರು ನೀಡಿದ್ದಾರೆ.

 

TAGGED:bengalurupoliceಅಸಭ್ಯ ವರ್ತನೆಪೊಲೀಸ್ಬೆಂಗಳೂರುಸುದ್ದಗುಂಟೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
1 hour ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
2 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
2 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
3 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
3 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?