Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾರ್‌ನಲ್ಲಿ ಉಚಿತ ಪ್ರವೇಶಕ್ಕೆ PM ಕಚೇರಿ ಅಧಿಕಾರಿಯ ಸಂಬಂಧಿಯಂತೆ ಪೋಸ್ ಕೊಟ್ಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾರ್‌ನಲ್ಲಿ ಉಚಿತ ಪ್ರವೇಶಕ್ಕೆ PM ಕಚೇರಿ ಅಧಿಕಾರಿಯ ಸಂಬಂಧಿಯಂತೆ ಪೋಸ್ ಕೊಟ್ಟ

Latest

ಬಾರ್‌ನಲ್ಲಿ ಉಚಿತ ಪ್ರವೇಶಕ್ಕೆ PM ಕಚೇರಿ ಅಧಿಕಾರಿಯ ಸಂಬಂಧಿಯಂತೆ ಪೋಸ್ ಕೊಟ್ಟ

Public TV
Last updated: April 4, 2023 9:34 am
Public TV
Share
1 Min Read
Man Poses As PM Office Officials Relative To Get Free Entry In Bar
SHARE

ಲಕ್ನೋ: ಬಾರ್‌ನಲ್ಲಿ (Bar) ಉಚಿತ ಪ್ರವೇಶ ಪಡೆಯಲು ಪ್ರಧಾನ ಮಂತ್ರಿ ಕಚೇರಿಯ (PMO) ಅಧಿಕಾರಿಯೊಬ್ಬರ ಸಂಬಂಧಿಯಂತೆ ನಟಿಸಿದ ವ್ಯಕ್ತಿಯೊಬ್ಬನನ್ನು ಗುರುಗ್ರಾಮ (Gurugram) ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಆರೋಪಿಯನ್ನು ಸತ್ಯಪ್ರಕಾಶ್ ಆರ್ಯ ಅಲಿಯಾಸ್ ಸಿದ್ಧಾಥ್ ಎಂದು ಗುರುತಿಸಲಾಗಿದೆ. ಗುರುಗ್ರಾಮದ ಸೆಕ್ಟರ್ -65 ಪೊಲೀಸ್ ಠಾಣೆಯ ಎಸ್‍ಎಚ್‍ಒಗೆ ಕರೆ ಮಾಡಿ ತನ್ನನ್ನು ಉನ್ನತ ಅಧಿಕಾರಿಯ ಸಂಬಂಧಿ ಎಂದು ಪರಿಚಯಿಸಿಕೊಂಡಿದ್ದಾನೆ. ಅದಾದ ಬಳಿಕ ಪೊಲೀಸ್ ಠಾಣೆ ಸೆಕ್ಟರ್-65ನಲ್ಲಿರುವ ಬಾರ್‌ಗೆ ಉಚಿತ ಪ್ರವೇಶವನ್ನು ಪಡೆಯಲು ಕೇಳಿದ್ದಾನೆ. ಆದರೆ ಅನುಮಾನಗೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Alcoholic Drink copy

ಈ ವೇಳೆ ಆರೋಪಿ ಸತ್ಯಪ್ರಕಾಶ್ ಆರ್ಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದು, ಆತನ ಯಾವುದೇ ಸಂಬಂಧಿಯೂ ಪಿಎಂಒದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ – ರಾಗಾ ಗುಡುಗು

ಘಟನೆಗೆ ಸಂಬಂಧಿಸಿ ಗುರುಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸತ್ಯಪ್ರಕಾಶ್‍ನನ್ನು ಬಂಧಿಸಿದ್ದಾರೆ. ಆರೋಪಿ ಕೃತ್ಯಕ್ಕೆ ಬಳಸಿದ್ದ ಫೋನ್ ಹಾಗೂ ಸಿಮ್ ಕಾರ್ಡ್‍ಗಳನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ವಾರಸುದಾರರಿಲ್ಲದ 35,000 ಕೋಟಿ ರೂ. RBIಗೆ ವರ್ಗಾವಣೆ

TAGGED:arrestbarGurugramPMOಗುರುಗ್ರಾಮಪಿಎಂಒ ಕಚೇರಿಬಾರ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
13 minutes ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
30 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
1 hour ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
2 hours ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?