ಬೀದಿ ನಾಯಿಯ ಮೇಲೆ ವ್ಯಕ್ತಿಯಿಂದ ರೇಪ್

Public TV
1 Min Read
dog

ನವದೆಹಲಿ: ಬೀದಿ ನಾಯಿಯ (Stray Dog) ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ (Rape) ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ರಾಷ್ಟ್ರ ರಾಜಧಾನಿ ದೆಹಲಿಯ (Delhi) ಹರಿ ನಗರ ಪ್ರದೇಶದ ಪಾರ್ಕ್‍ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಬಿಎಸ್‍ವೈಗೆ ಹೈಕಮಾಂಡ್ ಬಹುಪರಾಕ್ – ಸಕ್ಸಸ್ ಆಗುತ್ತಾ ನಮೋ ಗೇಮ್‍ಪ್ಲಾನ್?

police jeep 1

ದೂರಿನ ನಂತರ, ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟೆನಗೆ ಸಂಬಂಧಿಸಿ ಪೊಲೀಸರು ವೀಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: UK ನಲ್ಲಿ ಕೆಲಸ ಕೊಡಿಸೋದಾಗಿ ಮಹಿಳೆಯರಿಗೆ ವಂಚನೆ- ಬೆಂಗ್ಳೂರಲ್ಲಿ ನೈಜೀರಿಯಾ ಪ್ರಜೆ ಅರೆಸ್ಟ್

Share This Article
Leave a Comment

Leave a Reply

Your email address will not be published. Required fields are marked *