Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!

Crime

ಬೆಂಗ್ಳೂರು To ವಾರಣಾಸಿ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನ – ಕೇಳಿದ್ರೆ ʻದೆವ್ವ ಹಿಡಿದಿದೆʼ ಎಂದ ಯಡವಟ್‌ ಪ್ರಯಾಣಿಕ!

Public TV
Last updated: March 29, 2026 5:28 pm
Public TV
Share
1 Min Read
Man Tries To Open Emergency Door On IndiGo Flight Says He Was Possessed By Ghost
SHARE

ಲಕ್ನೋ: ಬೆಂಗಳೂರಿನಿಂದ (Bengaluru) ವಾರಣಾಸಿಗೆ (Varanasi) ಹೋಗುತ್ತಿದ್ದ ಇಂಡಿಗೋ ವಿಮಾನದಲ್ಲಿ (IndiGo Flight) ಎಮರ್ಜೆನ್ಸಿ ಡೋರ್‌ (Emergency Door) ತೆಗೆಯಲು ಪ್ರಯಾಣಿಕನೊಬ್ಬ ಯತ್ನಿಸಿದ ಘಟನೆ ನಡೆದಿದೆ. ವಿಚಾರಣೆ ವೇಳೆ ಆತ ʻನನಗೆ ದೆವ್ವ ಹಿಡಿದಿದೆʼ ಎಂದು ಹೇಳಿಕೊಂಡಿದ್ದಾನೆ.

ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನಿಸಿದ ಪ್ರಯಾಣಿಕನನ್ನು ಉತ್ತರ ಪ್ರದೇಶದ ಮೌ ಜಿಲ್ಲೆಯ ನಿವಾಸಿ ಮೊಹಮ್ಮದ್ ಅದ್ನಾನ್ ಎಂದು ಗುರುತಿಸಲಾಗಿದೆ. ಮಾ.28ರಂದು ಇಂಡಿಗೋ ವಿಮಾನ 6E-185 ರಾತ್ರಿ 8:15ರ ಸುಮಾರಿಗೆ ಬೆಂಗಳೂರಿನಿಂದ ಹೊರಟಿತ್ತು. ಪ್ರಯಾಣ ಆರಂಭಗೊಂಡ ಕೇವಲ 15 ನಿಮಿಷಗಳಲ್ಲಿ ಅದ್ನಾನ್ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನಿಸಿದ್ದ. ಈ ವೇಳೆ, ಅಧಿಕಾರಿಗಳು ಆತನಿಗೆ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ತೇಜಸ್ವಿ ಸೂರ್ಯ ಎಮರ್ಜೆನ್ಸಿ ಡೋರ್‌ ಓಪನ್‌ ಮಾಡಿಲ್ಲ

ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 10:20ರ ಸುಮಾರಿಗೆ ವಿಮಾನ ಲ್ಯಾಂಡಿಂಗ್‌ಗೆ ಸಿದ್ಧವಾಗಿದ್ದಾಗಲೂ ಅದ್ನಾನ್ ವಿಮಾನದ ಎಮರ್ಜೆನ್ಸಿ ಡೋರ್‌ ತೆಗೆಯಲು ಯತ್ನಿಸಿದ್ದಾನೆ. ಈ ವೇಳೆ ವಿಮಾನ 500 ಅಡಿಗಳ ಎತ್ತರದಲ್ಲಿತ್ತು. ತಕ್ಷಣ ಪೈಲಟ್ ಲ್ಯಾಂಡಿಂಗ್ ಪ್ರಯತ್ನವನ್ನು ರದ್ದುಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌ ಬಳಿಕ ವಿಮಾನವು ರಾತ್ರಿ 10:35 ಕ್ಕೆ ಲ್ಯಾಂಡ್‌ ಮಾಡಲಾಯಿತು.

ಲ್ಯಾಂಡಿಂಗ್‌ ಬಳಿಕ ಅದ್ನಾನ್‌ನನ್ನು ತಕ್ಷಣವೇ ವಿಮಾನಯಾನ ಸಂಸ್ಥೆಯ ಭದ್ರತಾ ಸಿಬ್ಬಂದಿ ಮತ್ತು ಸಿಐಎಸ್ಎಫ್‌ಗೆ ಹಸ್ತಾಂತರಿಸಲಾಯಿತು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಲಾಯಿತು.

ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸಿದಾಗ, ಅದ್ನಾನ್ ಆರಂಭದಲ್ಲಿ ತಾನು ಈ ರೀತಿ ಏಕೆ ವರ್ತಿಸಿದೆ ಎಂದು ತಿಳಿದಿಲ್ಲ. ತನಗೆ ʻದೆವ್ವ ಹಿಡಿದಿದೆʼ ಎಂದು ಹೇಳಿಕೊಂಡಿದ್ದಾನೆ. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದಾಗ, ನಾನು ಗೋವಾದಿಂದ ಹಿಂತಿರುಗುತ್ತಿದ್ದೇನೆ. ನಾನು ಎಳೆಯುತ್ತಿದ್ದ ಹ್ಯಾಂಡಲ್ ತುರ್ತು ನಿರ್ಗಮನದ ಬಾಗಿಲಿನದ್ದು ಎಂದು ತಿಳಿದಿರಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಅದ್ನಾನ್ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್

TAGGED:bengaluruEmergency DoorindigoVaranasiಇಂಡಿಗೋ ವಿಮಾನಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Pahalgam QR Code IdentificationS
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ – ಪ್ರವಾಸಿಗರ ರಕ್ಷಣೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?

Public TV
By Public TV
13 minutes ago
pm modi meeting
Latest

ದೇಶವನ್ನು ಉದ್ದೇಶಿಸಿ ಭಾಷಣ – ಮೋದಿ ವಿರುದ್ಧ ಕಾಂಗ್ರೆಸ್‌, ಸಿಪಿಎಂನಿಂದ ದೂರು

Public TV
By Public TV
17 minutes ago
UP Man Kills Twin Daughters In kanpur
Crime

ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
23 minutes ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
43 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
48 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?