Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!

Bengaluru Rural

ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್‍ನಲ್ಲೇ ಗಾಯಾಳು ಆಸ್ಪತ್ರೆಗೆ ದಾಖಲಿಸಿದ್ರು!

Public TV
Last updated: December 29, 2018 7:39 am
Public TV
Share
1 Min Read
bmtc 108 collage copy
SHARE

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಕೂಗಳತೆ ದೂರದಲ್ಲಿರುವ ನೆಲಮಂಗಲ ತಾಲೂಕಿನ ಹ್ಯಾಡಾಳು ಗ್ರಾಮದ ಬಳಿ ಕಳೆದ ರಾತ್ರಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, 108 ಅಂಬುಲೆನ್ಸ್ ಇಲ್ಲದೆ ಬಿಎಂಟಿಸಿ ಬಸ್ ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿದ್ದರಾಜು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ. ಗಾಯಾಳು ಸಿದ್ದರಾಜು ಕೆಎಸ್‍ಐಎಸ್‍ಎಫ್‍ನ ಪೊಲೀಸ್ ಪೇದೆಯಾಗಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗಿ ಬರುವಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

bmtc 108

ಕಳೆದ ರಾತ್ರಿ ಸಿದ್ದರಾಜುಗೆ ಅಪಘಾತವಾಗಿ ಒಂದೂವರೆ ಗಂಟೆಯಾದರೂ ಸ್ಥಳಕ್ಕೆ 108 ಅಂಬ್ಯುಲೆನ್ಸ್ ಬರಲಿಲ್ಲ. ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಸಿದ್ದರಾಜು ನರಳಾಡುತ್ತಿದ್ದರೂ ಗಾಯಾಳು ನೆರವಿಗೆ ಸ್ಥಳೀಯರು ಬರಲಿಲ್ಲ. ಈ ಘಟನೆಯಲ್ಲಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕ ಮಾನವೀಯತೆ ಮೆರೆದಿದ್ದಾರೆ.

bmtc 108 5

ತಮ್ಮ ಬಿಎಂಟಿಸಿ ಬಸ್‍ನಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಿದ್ದರಾಜು ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗಿ ಬರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಯಿತು. ನಂತರ ಇದೇ ಮಾರ್ಗದಲ್ಲಿ ಬರುತ್ತಿದ್ದ ನೆಲಮಂಗಲ ಟು ಯಲಹಂಕ ಮಾರ್ಗದ ಬಸ್ ಬರುತ್ತಿದ್ದು, ಚಾಲಕ ಗಂಗಾಧರ್ ಹಾಗೂ ನಿರ್ವಾಹಕ ಶ್ರೀನಿವಾಸ್ ಅವರು ಸಿದ್ದರಾಜುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಸ್ ನೆಲಮಂಗಲದ ಶಿವನಪುರ ಬಿಎಂಟಿಸಿ ಡಿಪ್ಪೋಗೆ ಸೇರಿದ್ದಾಗಿದೆ.

ಸದ್ಯ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:ambulancebengaluruBMTC BushospitalPublic TVಅಂಬುಲೆನ್ಸ್ಆಸ್ಪತ್ರೆದಾಖಲುಪಬ್ಲಿಕ್ ಟಿವಿಬಿಎಂಟಿಸಿ ಬಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
9 seconds ago
AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
9 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
52 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?