Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

Latest

ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

Public TV
Last updated: August 20, 2025 12:07 pm
Public TV
Share
2 Min Read
Rekha Gupta 2
SHARE

– ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಶಂಕೆ

ನವದೆಹಲಿ: ಮುಖ್ಯಮಂತ್ರಿ ರೇಖಾ ಗುಪ್ತಾ (Rekha Gupta) ಅವರಿಗೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ರಾಷ್ಟ್ರ ರಾಜಧಾನಿಯಾದ್ಯಂತ ಸದ್ದು ಮಾಡುತ್ತಿದೆ. ಈ ನಡುವೆ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ತಿಳಿದುಬಂದಿದೆ.

ಸಿವಿಲ್ ಲೈನ್ಸ್ ಬಳಿಯಿರುವ ತಮ್ಮ ನಿವಾಸದಲ್ಲಿ ʻಜನ್ ಸುನ್ವಿ’ (Jan Sunvai – ಜನ ಸಂದರ್ಶನ) ಕಾರ್ಯಕ್ರಮದ ವೇಳೆ ಸಿಎಂ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನ 41 ವರ್ಷದ ರಾಜೇಶ್ ಭಾಯಿ ಖಿಮ್ಜಿ ಭಾಯಿ ಸಕರಿಯಾ ಎಂದು ಗುರುತಿಸಲಾಗಿದೆ. ಈತ ತಿಹಾರ್‌ ಜೈಲಿನಲ್ಲಿದ್ದ (Tihar Jail) ತನ್ನ ಸಂಬಂಧಿಕರೊಬ್ಬರನ್ನ ಬಿಡುಗಡೆ ಮಾಡಿಸುವಂತೆ ಸಿಎಂಗೆ ಮನವಿ ಕೊಡಲು ಬಂದಿದ್ದ ಎನ್ನಲಾಗಿದೆ. ಇದನ್ನೂ ಓದಿ: ದೆಹಲಿ ಸಿಎಂ ರೇಖಾ ಗುಪ್ತಾಗೆ ವ್ಯಕ್ತಿಯಿಂದ ಕಪಾಳಮೋಕ್ಷ – ಹಲ್ಲೆ ಖಂಡಿಸಿದ ಅತಿಶಿ

Rekha Gupta 3

ಪ್ರಾಥಮಿಕ ಮಾಹಿತಿಯ ಪ್ರಕಾರ, ಗುಜರಾತ್‌ನ ರಾಜ್‌ಕೋಟ್‌ ನಿವಾಸಿಯಾಗಿರುವ ಸಕಾರಿಯಾ ಇಂದು ಬೆಳಗ್ಗೆ 7:30ಕ್ಕೆ ದೆಹಲಿ ಮುಖ್ಯಮಂತ್ರಿಗಳ ಕಚೇರಿ ಕೆಲಸಕ್ಕೆ ಬಂದಿದ್ದ. ತನ್ನ ಸಂಬಂಧಿಕರೊಬ್ಬರು ತಿಹಾರ್‌ ಜೈಲಿನಲ್ಲಿರುವುದರಿಂದ ಅವರನ್ನ ಬಿಡುಗಡೆ ಮಾಡಿಸುವಂತೆ ಮನವಿ ಮಾಡಲು ಬಂದಿದ್ದ. ನ್ಯಾಯಾಲಯಕ್ಕೆ ಸಂಬಂಧಪಟ್ಟ ದಾಖಲೆಯನ್ನೂ ತಂದಿದ್ದ. ಮನವಿ ಕೊಡಲು ಬಂದಾಗ ಕೂಡಾಗಿ ಏಕಾಏಕಿ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮಾನಸಿಕ ಅಸ್ವಸ್ಥನೆಂಬ ಶಂಕೆ
ಈ ಬೆನ್ನಲ್ಲೇ ಸಕಾರಿಯಾ ತಾಯಿಯನ್ನ ರಾಜ್‌ಕೋಟ್ ಪೊಲೀಸರು ವಿಚಾರಣೆ ನಡೆಸಿದ್ದು, ಮೇಲ್ನೋಟಕ್ಕೆ ಆತ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದನೆಂದು ಕಂಡುಬಂದಿದೆ. ಇದನ್ನೂ ಓದಿ: ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಸಿಎಂ ವಜಾಕ್ಕೆ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ

ಸಕಾರಿಯ ತಾಯಿ ಮಾತನಾಡಿ, ತಮ್ಮ ಮಗ ದೆಹಲಿ ಮುಖ್ಯಮಂತ್ರಿಯ ನಿವಾಸಕ್ಕೆ ಹೋಗ್ತಾನೆ ಅನ್ನೋದು ಗೊತ್ತಿರಲಿಲ್ಲ. ಆತ ಪ್ರಾಣಿ ಪ್ರಿಯ, ಬೀದಿ ನಾಯಿಗಳಿಗೆ ಸಂಬಂಧಿಸಿದ ತೀರ್ಪಿನ ಕುರಿತು ದೆಹಲಿ ಕೋರ್ಟ್‌ಗೆ ಹೋಗ್ತಾನೆ ಅಂದುಕೊಂಡಿದ್ದೆ. ಏಕೆಂದರೆ ಈ ಹಿಂದೆಯೋ ಒಬ್ಬನೇ ದೆಹಲಿಗೆ ಹೋಗಿದ್ದ ಎಂದು ಹೇಳಿದ್ದಾರಲ್ಲದೇ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

ಏನಿದು ಪ್ರಕರಣ?
ದೆಹಲಿಯ ಸಿವಿಲ್ ಲೈನ್ಸ್ ಬಳಿಯಿರುವ ತಮ್ಮ ನಿವಾಸದಲ್ಲಿ ʻಜನ್ ಸುನ್ವಿ’ (ಜನ ಸಂದರ್ಶನ) ಕಾರ್ಯಕ್ರಮದ ವೇಳೆ 41 ವರ್ಷದ ವ್ಯಕ್ತಿ ದೆಹಲಿ ಸಿಎಂ ಮೇಲೆ ಹಲ್ಲೆ ನಡೆಸಿದ್ದ, ಕೂಡಲೇ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಕುರಿತು ವಿಚಾರಣೆ ನಡೆಸುತ್ತಿದ್ದಾರೆ.

ಜನ ಸಂದರ್ಶನಕ್ಕೆ ಸಿಎಂ ಆಗಮಿಸಿದ್ದ ವೇಳೆ, ವ್ಯಕ್ತಿ ಕೆಲವು ಕಾಗದ ಪತ್ರಗಳೊಂದಿಗೆ ಬಂದಿದ್ದ. ಮನವಿ ಕೊಡುವ ನೆಪದಲ್ಲಿ ಬಂದು ಏಕಾಏಕಿ ಕೂಗಾಡಿ, ಕಪಾಳಮೋಕ್ಷ ಮಾಡಿದ್ದ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

TAGGED:bjpCivil Lines PoliceJan SunvaiNew DelhiRekha Guptaದೆಹಲಿ ಮುಖ್ಯಮಂತ್ರಿನವದೆಹಲಿಬಿಜೆಪಿರೇಖಾ ಗುಪ್ತಸಿವಿಲ್ ಲೈನ್ಸ್‌ ಪೊಲೀಸ್‌
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
1 hour ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
2 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
2 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
2 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
2 hours ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?