Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ

Bollywood

ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ

Public TV
Last updated: March 3, 2026 11:03 pm
Public TV
Share
2 Min Read
mandana Karimi
SHARE

ನವದೆಹಲಿ: ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ. ಇದರಿಂದ ನಿಜಕ್ಕೂ ಬೇಸರವಾಗಿದೆ. ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ ಎಂದು ನಟಿ ಮಂದನಾ ಕರಿಮಿ (Mandana Karimi) ತಿಳಿಸಿದ್ದಾರೆ.

ರಿಯಾಲಿಟಿ ಶೋ ಬಿಗ್‌ಬಾಸ್ 9ರ ಮೂಲಕ ಖ್ಯಾತಿ ಪಡೆದಿದ್ದ ಇರಾನ್‌ ಮೂಲದ ನಟಿ ಮಂದನಾ ಕರಿಮಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಇರಾನ್ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದ ನನ್ನನ್ನುಇಲ್ಲಿನ ಜನ ನನ್ನನ್ನು ತುಚ್ಛವಾಗಿ ಬಿಂಬಿಸಿದೆ. ಹೀಗಾಗಿ ಇರಾನ್ ಆಡಳಿತ ಬದಲಾದ ತಕ್ಷಣ ಭಾರತವನ್ನು ತೊರೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

ಮುಂದಿನ ಆಡಳಿತದಲ್ಲಿ ಇರಾನ್‌ನಲ್ಲಿ ಮಹಿಳೆಯರು ಏನು ಬೇಕಾದರೂ ಮಾಡಬಹುದು, ಏನು ಬೇಕಾದರೂ ಧರಿಸಬಹುದು, ಯಾವುದೇ ವಿಶ್ವವಿದ್ಯಾಲಯಕ್ಕೆ ಹೋಗಿ ಅಧ್ಯಯನ ಮಾಡಬಹುದು. ಮಹಿಳೆಯರು ಸ್ವಾತಂತ್ರ್ಯವಾಗಿ, ಅವಕಾಶಗಳಿಗೆ ವಂಚಿರಾಗದೇ ಬದುಕಬಹುದು. ಮಧ್ಯಪ್ರಾಚ್ಯದೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳುತ್ತಾ ಜನರಿಗೆ ಬೆದರಿಕೆ ಹಾಕದೇ ಮಧ್ಯಪ್ರಾಚ್ಯವನ್ನು ನಿರ್ಮಿಸುವ ರಾಷ್ಟ್ರವಾಗಬೇಕು ಎಂದು ತಿಳಿಸಿದ್ದಾರೆ.

ಈಗಾಗಲೇ ಭಾರತವನ್ನು ತೊರೆಯಲು ಸಿದ್ಧಳಾಗಿದ್ದೇನೆ. ಚಿಕ್ಕವಳಿದ್ದಾಗ ಭಾರತಕ್ಕೆ ಬಂದಿದ್ದೆ. ಇದೀಗ ತುಂಬಾ ಕಷ್ಟವಾಗುತ್ತಿದೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ. ಮಾಡೆಲಿಂಗ್, ನಟನೆ, ಪ್ರೀತಿ, ಸ್ನೇಹಿತರು ಎಲ್ಲವನ್ನೂ ನೀಡಿ, ನನ್ನನ್ನು ಬೆಳೆಸಿದೆ. ಆದರೆ ಇದೀಗ ಭಾರತದಲ್ಲಿ ನನಗೆಂದು ಧ್ವನಿಯೆತ್ತಿ ಮಾತನಾಡುವವರಿಲ್ಲ ಎಂದೆನಿಸಿದೆ. ಇರಾನ್ ಆಡಳಿತದ ವಿರುದ್ಧ ಮಾತನಾಡಿದ ನಂತರ ಮುಂಬೈನಲ್ಲಿ ಅನೇಕ ಸ್ನೇಹಿತರನ್ನು ಕಳೆದುಕೊಂಡಿದ್ದೇನೆ. ಆದರೆ ಒಂದು ರೀತಿಯಲ್ಲಿ ಇಲ್ಲಿನ ತುಚ್ಛವಾಗಿ ನಿಂದಿಸಿ, ನಡು ನೀರಲ್ಲಿ ಕೈಬಿಟ್ಟಂತಾಗಿದೆ. ಇದರಿಂದ ನಿಜಕ್ಕೂ ಬೇಸರವಾಗಿದೆ. ಅದಕ್ಕೆ ಇರಾನ್‌ಗೆ ಹೋಗಲಿದ್ದೇನೆ ಎಂದಿದ್ದಾರೆ.

ಇದಕ್ಕೂ ಮುನ್ನ ಯುಎಸ್-ಇರಾನ್ ಯುದ್ಧದ ಬಗ್ಗೆ ಮಾತನಾಡಿದ್ದ ಕರಿಮಿ, ಇರಾನ್‌ನ ಪ್ರಸ್ತುತ ಆಡಳಿತವನ್ನು ಮಧ್ಯಪ್ರಾಚ್ಯದ ಕ್ಯಾನ್ಸರ್ ಕೋಶವಾಗಿದೆ. ಬದಲಾವಣೆಗಾಗಿ ಈ ಹೋರಾಟ ನಡೆಯುತ್ತಿದೆ ಎಂದಿದ್ದರು. ಭಾರತೀಯ ಸೆಲೆಬ್ರಿಟಿಗಳಾದ ಅಜಿತ್ ಕುಮಾರ್, ವಿಷ್ಣು ಮಂಚು, ಸೋನಾಲ್ ಚೌಹಾಣ್ ಸೇರಿದಂತೆ ಹಲವರು ಯುಎಇಯಲ್ಲಿ ಸಿಲುಕಿಕೊಂಡಿರುವ ವೇಳೆ ಕರಿಮಿ ಈ ಹೇಳಿಕೆ ನೀಡಿದ್ದಾರೆ.ಇದನ್ನೂ ಓದಿ: ಟೆಹ್ರಾನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ – ಕೆಲವರು ಅಲ್ಲೇ ಉಳಿಯಲು ಇಚ್ಛಿಸಿದರು: ರಾಯಭಾರ ಕಚೇರಿ

TAGGED:indiairanIranian governmentMandana Karimiಇರಾನ್ಇರಾನ್ ಆಡಳಿತಭಾರತಮಂದನಾ ಕರಿಮಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Bird Flu 3
Bengaluru City

ಚಿಕನ್ ಪ್ರಿಯರೇ ಎಚ್ಚರ – ರಾಜ್ಯಕ್ಕೆ ಕಾಲಿಟ್ಟಿದೆ ಹಕ್ಕಿ ಜ್ವರ

Public TV
By Public TV
5 minutes ago
Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
9 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
9 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
9 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
9 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?