Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು

Crime

ಪ್ಲ್ಯಾನ್ ಮಾಡಿಯೇ ಮಳವಳ್ಳಿಯ ಬಾಲಕಿಯನ್ನು ರೇಪ್ ಮಾಡಿದ್ದ ಆರೋಪಿ ಕಾಂತರಾಜು

Public TV
Last updated: October 26, 2022 12:39 pm
Public TV
Share
2 Min Read
mandya 2
SHARE

ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಪಟ್ಟಣದಲ್ಲಿ ಅ. 11ರಂದು ನಡೆದ ಹೇಯಕೃತ್ಯಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಅಂದು ಟ್ಯೂಷನ್‍ಗೆ ಹೋಗಿದ್ದ 10 ವರ್ಷದ ಬಾಲಕಿಯನ್ನು (Girl) ರೇಪ್ ಮಾಡಿ ಅಮಾನುಷವಾಗಿ ಟ್ಯೂಷನ್‍ನ ಮೇಲ್ವಿಚಾರಕ ಕೀಚಕ ಕಾಂತರಾಜು ಕೊಲೆ ಮಾಡಿದ್ದ. ಈ ಘಟನೆ ನಡೆದ 24 ಗಂಟೆಯಲ್ಲಿ ಹೇಯಕೃತ್ಯ ಎಸಗಿದ ಕಾಂತರಾಜು ವಿರುದ್ಧ ಬಾಲಕಿಯ ಪೋಷಕರು ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೀಗ ಆರೋಪಿ ಕಾಂತರಾಜು ವಿರುದ್ಧ ಪೊಲೀಸರು 638 ಪುಟಗಳ ಚಾರ್ಜ್ ಶೀಟ್‍ನ್ನು ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ 638 ಪುಟಗಳ ಚಾರ್ಜ್ ಶೀಟ್‍ನಲ್ಲಿ ಕಾಂತರಾಜುವಿನ ಜಾತಕವನ್ನೇ ಪೊಲೀಸರು ಬರೆದಿದ್ದು, ಕೃತ್ಯದ ಇಂಚಿಂಚು ಮಾಹಿತಿಯನ್ನು ಸಹ ಉಲ್ಲೇಖ ಮಾಡಲಾಗಿದೆ. ಈ ಚಾರ್ಜ್‍ಶೀಟ್‍ನ್ನು ಗಮನಿಸಿದರೆ ಈ ಕಾಮುಕ ಕಾಂತರಾಜು ಈ ಕೃತ್ಯವನ್ನು ಫ್ರೀ ಪ್ಲ್ಯಾನ್ ಮಾಡಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

rape 1

ರೇಪ್ (Rape) ಅಂಡ್ ಮರ್ಡರ್ (Murder) ಆದ ಬಾಲಕಿಯ ಮೇಲೆ ತನ್ನ ವಿಕೃತ ಕಾಮದ ದೃಷ್ಟಿಯನ್ನು ಕಾಂತರಾಜು ನಾಲ್ಕೈದು ತಿಂಗಳ ಹಿಂದೆಯೇ ಬೀರಿದ್ದ. ಇದಕ್ಕಾಗಿಯೇ ಹಲವು ದಿನಗಳಿಂದ ಆ ಹರಿಯದ ಬಾಲಕಿಗೆ ಚಾಕಲೇಟ್ ಕೊಡಿಸುತ್ತಿದ್ದ. ಈ ಕಾಮುಕನ ಬುದ್ಧಿ ತಿಳಿಯದ ಪುಟ್ಟ ಬಾಲಕಿ ಚಾಕಲೇಟ್‍ನ್ನು ತಿನ್ನುತ್ತಿತ್ತು. ಪ್ರಕರಣ ನಡೆದ ದಿನ ಈ ಕಾಮುಕ ಕಾಂತರಾಜುವೇ ಕರೆ ಮಾಡಿ ಬಾಲಕಿಯನ್ನು ಟ್ಯೂಷನ್ ಇದೆ ಎಂದು ಕರೆಸಿದ್ದಾನೆ. ಇದನ್ನೂ ಓದಿ: ಮಳವಳ್ಳಿ ಬಾಲಕಿಯ ರೇಪ್ & ಮರ್ಡರ್- ಆರೋಪಿ ವಿರುದ್ಧ 638 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಈ ವೇಳೆ ಟ್ಯೂಷನ್ ಬಾಗಿಲು ಹಾಕಿರುವುದನ್ನು ನೋಡಿ ಅಲ್ಲಿಯೇ ಇದ್ದ ಕಾಂತರಾಜುವಿನ ರೂಮ್‍ಗೆ ಹೋದಾಗ ಆತ ಬಾಲಕಿಗೆ ಮತ್ತೆ ಚಾಕಲೇಟ್ ಕೊಟ್ಟು, ಪಕ್ಕದಲ್ಲಿ ನಿರ್ಮಾಣದ ಹಂತದಲ್ಲಿ ಇದ್ದ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಆ ಪುಟ್ಟ ಕಂದಮ್ಮನ ಮೇಲೆ ಈ ದುರುಳ ಕಾಮುಕ ಆಕೆಯ ಬಾಯಿಗೆ ಬಟ್ಟೆ ತುರುಕಿ ವಿಕೃತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನೂ ಓದಿ: ನಾನು ಬದುಕಲು ಅರ್ಹನಲ್ಲ- ಮಂಡ್ಯದ ರೇಪ್ ಆರೋಪಿಗೆ ಈಗ ಪಶ್ಚಾತ್ತಾಪ

STOP RAPE

ಬಳಿಕ ಆಕೆಯ ತಲೆಯ ಭಾಗಕ್ಕೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿ ನಂತರ ಸಂಪ್‍ಗೆ ಎಸೆದು ಹೋಗಿದ್ದಾನೆ. ಬಳಿಕ ನನಗೆ ಏನು ಗೊತ್ತಿಲ್ಲ ಎಂಬಂತೆ ನಟನೆ ಮಾಡಿದ್ದಾನೆ. ಬಳಿಕ ಪೊಲೀಸರು ಪೋಷಕರ ಮೊಬೈಲ್ ಕರೆಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ಈ ವಿಕೃತ ಕ್ರೌರ್ಯವನ್ನು ಮೆರೆದಿರುವುದು ಕಾಂತರಾಜು ಎಂದು ತಿಳಿದಿದೆ. ಇದನ್ನೂ ಓದಿ: ನೋಟುಗಳ ಮೇಲೆ ಲಕ್ಷ್ಮಿ, ಗಣೇಶನ ಫೋಟೋವನ್ನು ಮುದ್ರಿಸಿ – ಮೋದಿಗೆ ಕೇಜ್ರಿವಾಲ್ ಮನವಿ

ಒಟ್ಟಾರೆ ಮನೆಯಂಗಳದಲ್ಲಿ ಆಟ ಆಡಿಕೊಂಡು ಇರಬೇಕಾದ ಬಾಲಕಿ ಮೇಲೆ ವಿಕೃತ ದೃಷ್ಟಿಯನ್ನು ಬೀರಿ ಆಕೆಯನ್ನು ಕೊಲೆ ಮಾಡುವ ಮೂಲಕ ಮಾನವಶಾಸ್ತ್ರ ಓದಿಕೊಂಡಿದ್ದ ಕೀಚಕ ಕಾಂತರಾಜು ಮನುಕುಲವೇ ಅಸಹ್ಯ ಪಡುವ ಕೃತ್ಯ ಎಸಗಿದ್ದಾನೆ. ಈತನಿಗೆ ಅತಿ ಕ್ರೂರವಾದ ಶಿಕ್ಷೆ ನೀಡಬೇಕೆಂದು ಮನುಕುಲವೇ ಆಗ್ರಹಿಸುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:girlMalavallimandyaಬಾಲಕಿಮಂಡ್ಯಮಳವಳ್ಳಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
11 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
22 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
28 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
38 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
42 minutes ago
Legislative Assembly Siddaramaiah
Bengaluru City

ವಿಧಾನಸಭೆಯಲ್ಲಿ ಗ್ಯಾಸ್ ಸಮರ; ಬಿಜೆಪಿ, ಕಾಂಗ್ರೆಸ್ ಗದ್ದಲ – ಕೇಂದ್ರ ಕಾರಣ ಎಂದು ಸಿಎಂ ಕಿಡಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?