Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

Dakshina Kannada

ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ – ಸುಳ್ಯ ನ್ಯಾಯಾಲಯಕ್ಕೆ ಇಂದು ಡಿಕೆಶಿ ಹಾಜರು

Public TV
Last updated: October 5, 2021 9:21 am
Public TV
Share
1 Min Read
MNG DKSHI 2
SHARE

ಮಂಗಳೂರು: ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಈ ಸಂಬಂಧ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಡಿಕೆಶಿ ಮಾಧ್ಯಮಗಳ ಜೊತೆ ಮಾತನಾಡಿದರು. ನಾನು ಇಂಧನ ಸಚಿವನಾಗಿದ್ದಾಗ ಯಾರೋ ಒಬ್ಬ ತರ್ಲೆ ಫೋನ್ ಮಾಡಿದ್ದ. ನನ್ನ ಜೊತೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದ. ಅವಾಚ್ಯ ಶಬ್ದಗಳಿಂದ ನನಗೆ ಬೈದಿದ್ದ. ನಮ್ಮ ಅಧಿಕಾರಿಗಳು ಅವನ ವಿರುದ್ಧ ದೂರು ನೀಡಿದ್ದರು. ಈ ವೇಳೆ ಅಧಿಕಾರಿಗಳಿಗೂ ಬಾಯಿಗೆ ಬಂದ ಹಾಗೇ ಬೈದಿದ್ದ ಎಂದರು.

MNG DKSHI 1

ಈ ವಿಚಾರವಾಗಿ ಸಾಕ್ಷಿ ಹೇಳಲು ಬರಬೇಕು ಅಂತಾ ನ್ಯಾಯಾಲಯ ಹೇಳಿತ್ತು. ಪ್ರಾರಂಭದಲ್ಲಿ ನನಗೂ ಈ ಬಗ್ಗೆ ಗೊತ್ತಾಗಲಿಲ್ಲ. ನಮಗೆಲ್ಲಾ ಈ ವಿಚಾರದಲ್ಲಿ ಸ್ವಲ್ಪ ತಿಳುವಳಿಕೆ ಕಡಿಮೆ. ಲುಕ್ ಔಟ್ ನೋಟಿಸ್, ಪೇಪರ್ ನಲ್ಲಿ ಹಾಕ್ತೇವೆ ಆರ್ಡರ್ ಮಾಡಿದ್ದಾರೆ ಅಂತಾ ಗೊತ್ತಾಯ್ತು. ಕೋರ್ಟ್ ಆದೇಶಕ್ಕೆ ತಲೆ ಬಾಗಿ ಬಂದಿದ್ದೇನೆ. ನಾವೇ ಕಾನೂನು ಮಾಡಿದವರು, ಕಾನೂನಿಗೆ ಬೆಲೆ ನೀಡದಿದ್ದರೆ ಹೇಗೆ ಎಂದು ಡಿಕೆಶಿ ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದು, ನಾಳೆ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

MNG DKSHI 3

ಏನಿದು ಘಟನೆ..?
ಡಿಕೆಶಿಯವರು ಇಂದನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆಯ ಬಗ್ಗೆ ಬೆಳ್ಳಾರೆಯ ವ್ಯಕ್ತಿಯೊಬ್ಬರು ಡಿಕೆಶಿಗೆ ಫೋನ್ ಮಾಡಿದ್ದರು. ಈ ವೇಳೆ ಡಿಕೆಶಿ ಹಾಗೂ ವ್ಯಕ್ತಿ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು. ಸಂಭಾಷಣೆಯ ಪ್ರಕರಣ ಸಂಬಂಧ ಸಾಕ್ಷ್ಯ ಹೇಳಲು ಡಿಕೆಶಿ ಅವರಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಡಿಕೆಶಿ ಮಾತ್ರ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಳ್ಯ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ ದಿಢೀರ್ ದೆಹಲಿ ಬುಲಾವ್ – ಡಿಕೆಶಿ, ಸಿದ್ದು ಜಿದ್ದಿಗೆ ಬೀಳುತ್ತಾ ಬ್ರೇಕ್..?

MNG DKSHI

ಕೋರ್ಟಿಗೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿಕೆಶಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲು ಐಜಿಪಿ ಹಾಗೂ ಡಿಐಜಿಗೆ ನೋಟಿಸ್ ಜಾರಿ ಮಾಡುವಂತೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಕೆಶಿ ಇಂದು ಕೋರ್ಟಿಗೆ ಹಾಜರಾಗಲು ಮಂಗಳೂರಿಗೆ ಬಂದಿದ್ದಾರೆ.

TAGGED:congresscourtDK ShivakumarKPCCMangaluruPublic TVsulliaಕಾಂಗ್ರೆಸ್ಕೆಪಿಸಿಸಿ ಅಧ್ಯಕ್ಷಕೋರ್ಟ್ಡಿ.ಕೆ.ಶಿವಕುಮಾರ್ಮಂಗಳೂರುಸುಳ್ಯ ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

ksrtc bmtc transport strike
Bengaluru City

ನಾಳೆ ಸಾರಿಗೆ ಮುಷ್ಕರ ಇಲ್ಲ| ಸರ್ಕಾರಕ್ಕೆ ಮತ್ತೊಂದು ಡೆಡ್‌ಲೈನ್‌ – ಇಂದು ಏನಾಯ್ತು?

Public TV
By Public TV
12 minutes ago
TAX
Bengaluru City

ಗ್ರಾ.ಪಂ ತೆರಿಗೆ ಸಂಗ್ರಹದಲ್ಲಿ ಹಿಂದೆ ಬಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ – ಈ ವರ್ಷ 71% ಮಾತ್ರ ಸಂಗ್ರಹ

Public TV
By Public TV
53 minutes ago
PM Modi AI MANAV vision sundar pichai Sam altman Dario Amode 1
Latest

ದೆಹಲಿಯಲ್ಲಿ ಎಐ ದಿಗ್ಗಜರು – ಏನಿದು ಮೋದಿಯ MANAV ವಿಷನ್‌?

Public TV
By Public TV
1 hour ago
Shalini Rajneesh
Bengaluru City

ಮುಡಾ ಮಾಜಿ ಆಯುಕ್ತ ನಟೇಶ್‌ ಮುಂಬಡ್ತಿಗೆ ಲಂಚ ಆರೋಪ – ಆಧಾರ ರಹಿತ ಆರೋಪಕ್ಕೆ ಕ್ರಮ: ಸ್ನೇಹಮಯಿಗೆ ಸಿಎಸ್‌ ಎಚ್ಚರಿಕೆ

Public TV
By Public TV
2 hours ago
Magadi road psi koushik
Bengaluru City

ನಿರೀಕ್ಷಣಾ ಜಾಮೀನು ಪಡೆದು ಠಾಣೆಗೆ ಹೋದ ವ್ಯಕ್ತಿ ಮೇಲೆ ಪಿಎಸ್‌ಐ ಹಲ್ಲೆ – ಎಫ್‌ಐಆರ್ ದಾಖಲು

Public TV
By Public TV
2 hours ago
d.k.shivakumar
Bengaluru City

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?