Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಜೊತೆ ಕಡಲ ತೀರವು ಸ್ವಚ್ಛವಾಗಿರಬೇಕು: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಜೊತೆ ಕಡಲ ತೀರವು ಸ್ವಚ್ಛವಾಗಿರಬೇಕು: ಕಟೀಲ್

Dakshina Kannada

ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಜೊತೆ ಕಡಲ ತೀರವು ಸ್ವಚ್ಛವಾಗಿರಬೇಕು: ಕಟೀಲ್

Public TV
Last updated: December 26, 2021 11:13 pm
Public TV
Share
2 Min Read
NALEEN KUMAR KATEEL 1
SHARE

ಮಂಗಳೂರು: ಕರಾವಳಿ ಜಿಲ್ಲೆಯ ಸೌಂದರ್ಯ, ನಮ್ಮ ಪ್ರವಾಸೋದ್ಯಮದ ಕನ್ನಡಿ ಎಂದರೆ ಅದು ನಮ್ಮ ಬೀಚ್‍ಗಳು. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಸ್ವಚ್ಛವಾಗಿರುವುದರ ಜೊತೆಗೆ ಕಡಲ ತೀರವನ್ನು ಸ್ವಚ್ಛವಾಗಿ ಇರಿಸಬೇಕಾದ ಅಗತ್ಯವಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

MANGALURU BEACH

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದರು, ಸ್ವಚ್ಛತೆಯ ಕುರಿತ ಜಾಗೃತಿಗಾಗಿ ಇಲಾಖೆಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ದೇಶದಲ್ಲಿ ಓಮಿಕ್ರಾನ್ ಒಟ್ಟು ಸಂಖ್ಯೆ 422ಕ್ಕೆ ಏರಿಕೆ – ಎಚ್ಚರವಿರಲಿ ನಿರ್ಲಕ್ಷ್ಯ ಬೇಡ

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ ಇಂದು ಮಂಗಳೂರಿನ ಪಣಂಬೂರು ಬೀಚ್‍ನಲ್ಲಿ ನಡೆಯಿತು.

NALEEN KUMAR KATEEL

ಮುಖ್ಯ ಅತಿಥಿಯಾಗಿದ್ದ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ ನಮ್ಮ ಪರಿಸರ ಮತ್ತು ಬೀಚ್‍ಗಳನ್ನು ಸ್ವಚ್ಛವಾಗಿ ಸಂರಕ್ಷಿಸಬೇಕಾದ ಜವಾಬ್ದಾರಿ ಇದೆ ಎಂದು ಹೇಳಿದರು. ಇದನ್ನೂ ಓದಿ: 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್, ನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ ಜೈನ್, ಕೆಐಒಸಿಎಲ್ ಜನರಲ್ ಮ್ಯಾನೇಜರ್ ರಾಮಕೃಷ್ಣ ರಾವ್.ಹೆಚ್, ಸೀನಿಯರ್ ಮ್ಯಾನೇಜರ್ ಮುರುಗೇಶ್, ಮಂಗಳೂರು ವಿವಿಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ, ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್, ಯತೀಶ್ ಬೈಕಂಪಾಡಿ, ಯಂಗ್ ಸ್ಟಾರ್ ಪಣಂಬೂರು ಅಧ್ಯಕ್ಷ ನವೀನ್ ಸಾಲಿಯಾನ, ಸಂತೋಷ್ ಗುರಿಕಾರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬೀಚ್ ಸ್ವಚ್ಛತಾ ಜಾಗೃತಿ ಓಟ ಮತ್ತು ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

 

TAGGED:beachMangaluruNalin Kumar Kateelsmart cityನಳಿನ್ ಕುಮಾರ್ ಕಟೀಲ್ಬೀಚ್ಮಂಗಳೂರುಸ್ಮಾರ್ಟ್ ಸಿಟಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
20 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
29 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
52 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
59 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?