Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

Crime

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?

Public TV
Last updated: November 14, 2024 8:19 am
Public TV
Share
2 Min Read
Mangaluru Pakshikere Husband kills wife and child
SHARE

– ಕಾರ್ತಿಕ್ ಭಟ್ ವಿರುದ್ಧ ಚಿನ್ನ ಎಗರಿಸಿದ ಆರೋಪ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದ ಕಾರ್ತಿಕ್ ಭಟ್ (Karthik Bhat) ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ವಿಪರೀತ ಸಾಲದ ಸುಳಿಯಿಂದ ಬಳಲಿದ್ದ ಕಾರ್ತಿಕ್ ಭಟ್, ತನ್ನ ಸಂಸಾರದೊಂದಿಗೆ ಅನೇಕರನ್ನೂ ಸಮಸ್ಯೆಗೆ ಸಿಲುಕಿಸಿದ್ದ ಎಂಬ ವಿಚಾರ ತಿಳಿದುಬಂದಿದೆ.

ನ.9 ರ ಶನಿವಾರದಂದು ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿತ್ತು. ಮಂಗಳೂರಿನ (Mangaluru) ಮುಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ಸುಂದರ ಸಂಸಾರವೊಂದು ಭೀಕರ ಅಂತ್ಯ ಕಂಡಿತ್ತು. ಕಾರ್ತಿಕ್ ಭಟ್ ಎಂಬಾತ ತನ್ನ ಪತ್ನಿ ಹಾಗೂ ನಾಲ್ಕು ವರ್ಷದ ಮಗುವನ್ನ ಕಿಟಕಿ ಗಾಜಿನಿಂದ ತಿವಿದು ಕೊಂದು ಬಳಿಕ ತಾನು ರೈಲಿಗೆ ತಲೆ ಕೊಟ್ಟು ಭೀಕರವಾಗಿ ಸಾವನ್ನಪ್ಪಿದ್ದ. ಈ ಪ್ರಕರಣದ ಸುತ್ತ ಅನುಮಾನಗಳ ಹುತ್ತವೇ ಇದೆ. ಅನೇಕ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಈ ಮಧ್ಯೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿಯಲ್ಲಿ ಕಾರ್ತಿಕ್ ಭಟ್ ತಾಯಿ ಶ್ಯಾಮಲಾ ಭಟ್ ಹಾಗೂ ಅಕ್ಕ ಕಣ್ಮಣಿ ಕಂಬಿ ಎಣಿಸುತ್ತಿದ್ದಾರೆ. ಈ ನಡುವೆ ಕಾರ್ತಿಕ್ ವಿರುದ್ಧ ಸಾಲು ಸಾಲು ಅವ್ಯವಹಾರಗಳ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: Mangaluru| ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

Mangaluru Pakishikere Husband Kills Wife And Child

ಕಾರ್ತಿಕ್ ಭಟ್ ವಿರುದ್ಧ ವಂಚನೆಯ ಆರೋಪ ಕೇಳಿ ಬಂದಿದೆ. ಪಕ್ಷಿಕೆರೆ ನಿವಾಸಿ ಮಹಮ್ಮದ್ ಎಂಬುವವರ 80 ಗ್ರಾಂ ಚಿನ್ನವನ್ನ ಕಾರ್ತಿಕ್ ಎಗರಿಸಿದ್ದ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಅಡವಿಟ್ಟು ಸಾಲ ಕೊಡಿಸುತ್ತೇನೆ ಎಂದು ನಂಬಿಸಿ ಕಾರ್ತಿಕ್ ನನಗೆ ಮೋಸ ಮಾಡಿದ್ದಾನೆ ಎಂದು ಮಹಮ್ಮದ್ ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್‌ವೊಂದರಲ್ಲಿ ತನ್ನ 80 ಗ್ರಾಂ ಚಿನ್ನವನ್ನು ಅಡವಿಟ್ಟು ಮಹಮ್ಮದ್ 1,60,000 ಸಾಲ ಪಡೆದಿದ್ದ. ಅವರಿಗೆ ಇನ್ನೂ ಹೆಚ್ಚಿನ ಸಾಲ ಬೇಕೆಂಬುದನ್ನು ಮನಗಂಡು ಕಾರ್ತಿಕ್ ತಾನು ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ  ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೆಚ್ಚಿನ ಸಾಲದ ಅಗತ್ಯತೆಯಿಂದ ಮಹಮ್ಮದ್, ಕಾರ್ತಿಕ್ ಮಾತನ್ನ ನಂಬಿ ಪಕ್ಷಿಕೆರೆ ಬ್ಯಾಂಕ್‌ನಲ್ಲಿ ಚಿನ್ನ ಅಡವಿಡುತ್ತಾರೆ. ಆ ಬಳಿಕ 3,04,000 ರೂ. ಸಾಲವನ್ನೂ ಪಡೆಯುತ್ತಾರೆ. ಆ ಬಳಿಕ ವೈಯುಕ್ತಿಕ ಸಮಸ್ಯೆಯಿಂದ ಮಹಮ್ಮದ್ ಆ ಊರಲ್ಲಿ ಇರದ ಕಾರಣ ಬ್ಯಾಂಕ್‌ಗೆ ಸರಿಯಾಗಿ ಭೇಟಿ ನೀಡೋದಿಲ್ಲ. ಆದರೆ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಸಂಶಯಗೊಂಡ ಮಹಮ್ಮದ್, ಬ್ಯಾಂಕ್‌ನಲ್ಲಿ ತಾವು ಅಡವಿಟ್ಟ ಚಿನ್ನದ ಬಗ್ಗೆ ವಿಚಾರಿಸುತ್ತಾರೆ. ಆದರೆ ಆವಾಗ ಶಾಕಿಂಗ್ ವಿಚಾರವೊಂದು ಬೆಳಕಿಗೆ ಬರುತ್ತೆ. ಚಿನ್ನ ಅಡವಿಟ್ಟ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ. ಕಾರ್ತಿಕ್ ಭಟ್ ಈ ಬಂಗಾರದ ಒಡವೆಗಳನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳೆದುಕೊಂಡ ಮಹಮ್ಮದ್ ಆರೋಪಿಸಿದ್ದಾರೆ. ಇದನ್ನೂ ಓದಿ: Mangaluru| ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಕಾರ್ತಿಕ್ ಭಟ್ ವಿರುದ್ಧ ಕೇಳಿ ಬಂದಿರುವ ಈ ವಂಚನೆ ಆರೋಪದ ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ. ಅನೇಕ ಜನರು ಕಾರ್ತಿಕ್ ಭಟ್‌ನಿಂದ ವಂಚನೆಗೆ ಒಳಗಾಗಿದ್ದೇವೆ ಎಂದು ಆರೋಪಿಸುತ್ತಿದ್ದಾರೆ.

TAGGED:MangaluruMurder and Suicide Caseಮಂಗಳೂರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Bonded Labour Udupi
Latest

ಉಡುಪಿ| ವ್ಯಕ್ತಿಯನ್ನು 30 ವರ್ಷದಿಂದ ಜೀತಕ್ಕೆ ಇರಿಸಿಕೊಂಡಿದ್ದ ಮಹಿಳೆಯ ಬಂಧನ

Public TV
By Public TV
4 hours ago
congress flag
Bengaluru City

ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ – ಅಸ್ಸಾಂನ 10ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರು ಬೆಂಗಳೂರಿಗೆ ಶಿಫ್ಟ್‌

Public TV
By Public TV
4 hours ago
siddaramaiah dk shivakumar
Bengaluru City

ಸೂರ್ಯನಗರದಲ್ಲಿ 813 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

Public TV
By Public TV
4 hours ago
congress mlas meeting
Bengaluru City

ಕಾಂಗ್ರೆಸ್‌ನಲ್ಲಿ ಕುರ್ಚಿ ಕದನ ನಡುವೆ ಸಚಿವ ಸಂಪುಟ ವಿಸ್ತರಣೆ ಕೂಗು

Public TV
By Public TV
5 hours ago
Chandru Lamani Released From Parappana Agrahara
Bengaluru City

ಜೈಲಿಂದ ಬಿಡುಗಡೆಯಾದ ಚಂದ್ರು ಲಮಾಣಿ – ದೇವಸ್ಥಾನದಲ್ಲಿ ಈಡುಗಾಯಿ ಹೊಡೆದ ಶಾಸಕ

Public TV
By Public TV
5 hours ago
Gadag Lakkundi Excavation
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ತೆರೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?