Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಿಸ್ ಯೂನಿವರ್ಸ್ – ಭಾರತವನ್ನು ಪ್ರತಿನಿಧಿಸಲು ಮಂಗ್ಳೂರು ಯುವತಿ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮಿಸ್ ಯೂನಿವರ್ಸ್ – ಭಾರತವನ್ನು ಪ್ರತಿನಿಧಿಸಲು ಮಂಗ್ಳೂರು ಯುವತಿ ಆಯ್ಕೆ

Dakshina Kannada

ಮಿಸ್ ಯೂನಿವರ್ಸ್ – ಭಾರತವನ್ನು ಪ್ರತಿನಿಧಿಸಲು ಮಂಗ್ಳೂರು ಯುವತಿ ಆಯ್ಕೆ

Public TV
Last updated: February 23, 2020 12:10 pm
Public TV
Share
1 Min Read
mng miss diva
SHARE

– ಮಿಸ್ ದಿವಾ 2020 ಕಿರೀಟ ತನ್ನದಾಗಿಸಿಕೊಂಡ ಆಡ್ಲಿನ್ ಕ್ಯಾಸ್ಟೆಲಿನೋ

ಮಂಗಳೂರು: ಮಿಸ್ ದಿವಾ 2020 ಇದರ ಎಂಟನೇ ಆವೃತ್ತಿ ಮುಂಬೈನ ಅಂಧೇರಿಯಲ್ಲಿ ನಡೆದಿದ್ದು, ಮಂಗಳೂರು ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಈ ಬಾರಿಯ ಮಿಸ್ ಯೂನಿವರ್ಸ್ 2020 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

20 ಮಂದಿ ಹೆಸರಾಂತ ಮಾಡೆಲ್‍ಗಳು ಪಾಲ್ಗೊಂಡಿದ್ದ ಕಣದಲ್ಲಿ ಕಳೆದ ಬಾರಿಯ ಚಾಂಪಿಯನ್ ವರ್ತಿಕಾ ಸಿಂಗ್ ವಿಜಯಿಯೆಂದು ಘೋಷಣೆಯಾದ ಬಳಿಕ ಆಡ್ಲಿನ್‍ಗೆ ಕಿರೀಟ ತೊಡಿಸಿದರು. ವರ್ತಿಕಾ ಸಿಂಗ್ 2019ರ ಸಾಲಿನ ಮಿಸ್ ಯೂನಿವರ್ಸ್ ಇಂಡಿಯಾ ಆಗಿ ಆಯ್ಕೆಯಾಗಿದ್ದರು.

miss diva adline 5 e1582439961661

ಫೆ.22ರಂದು ಮುಂಬೈನ ಯಶ್ ರಾಜ್ ಸ್ಟುಡಿಯೋದಲ್ಲಿ ನಡೆದ ಈ ಮಾಡೆಲಿಂಗ್ ಸ್ಪರ್ಧೆಯಲ್ಲಿ ಬಾಲಿವುಡ್ ನಟರಾದ ಅನಿಲ್ ಕಪೂರ್, ಆದಿತ್ಯ ರಾಯ್ ಕಪೂರ್, ಮಿಸ್ ಯೂನಿವರ್ಸ್ 2000 ಲಾರಾ ದತ್ತಾ, ಡಿಸೈನರ್ ಗಳಾದ ಶಿವನ್ ಮತ್ತು ನರೇಶ್, ಮಿಸ್ ಸುಪ್ರಾ ನ್ಯಾಶನಲ್ 2014 ಆಶಾ ಭಟ್, ಮಿಸ್ ಯೂನಿವರ್ಸ್ ಶ್ರೀಲಂಕಾ 2006 ಜಾಕ್ವೇಲಿನ್ ಫೆರ್ನಾಂಡಿಸ್, ಡಿಸೈನರ್ ನಿಕಿಲ್ ಮೆಹ್ರಾ, ಗ್ಯಾವಿನ್ ಮಿಗೆಲ್ ತೀರ್ಪುಗಾರರ ತಂಡದಲ್ಲಿದ್ದರು.

miss diva adline 13 e1582439990687

ನಟಿ ಮಲೈಕಾ ಅರೋರಾ ಫೈನಲ್ ಸ್ಪರ್ಧೆಯಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದರು. ಆವಿತ್ರಿ ಚೌಧರಿ ಮಿಸ್ ದಿವಾ 2020 ಆಗಿ ಆಯ್ಕೆಯಾಗಿದ್ದು, ಮಿಸ್ ಸುಪ್ರನ್ಯಾಷನಲ್ 2020 ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. 2019ರಲ್ಲಿ ಶೆಫಾಲಿ ಸೂದ್ ಸುಪ್ರನ್ಯಾಷನಲ್ ಇಂಡಿಯಾ ಆಗಿ ಮೂಡಿ ಬಂದಿದ್ದರು. ಮಂಗಳೂರು ಮೂಲದ ಆಡ್ಲಿನ್ ಕ್ಯಾಸ್ಟೆಲಿನೋ ಸೇರಿದಂತೆ ಕಳೆದೆರಡು ವರ್ಷದಲ್ಲಿ ಬೇರೆ ಬೇರೆ ವಿಭಾಗದಲ್ಲಿ ಜಯ ಗಳಿಸಿದ್ದ ಮಾಡೆಲ್‍ಗಳು ಪರಸ್ಪರ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯ ಸುತ್ತಿನಲ್ಲಿ ಆಡ್ಲಿನ್ ಅವರನ್ನು ವಿಜಯಿಯೆಂದು ಘೋಷಿಸಲಾಯಿತು. ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ 2016ರಲ್ಲಿ ಮಿಸ್ ಸುಪ್ರನ್ಯಾಷನಲ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು.

miss diva adline 3

TAGGED:Mangalurumiss diva 2020modelPublic TVyash raj studioಪಬ್ಲಿಕ್ ಟಿವಿಮಂಗಳೂರುಮಾಡೆಲ್ಮಿಸ್ ದಿವಾ 2020ಯಶ್ ರಾಜ್ ಸ್ಟುಡಿಯೋ
Share This Article
Facebook Whatsapp Whatsapp Telegram

Cinema news

Ranveer Singh 1
ಕ್ಷಮೆ ಕೇಳಿದರೂ ರಣವೀರ್‌ಗೆ ತಪ್ಪದ ಸಂಕಷ್ಟ
Bollywood Cinema Latest Sandalwood
Gilli Nata Jhanvi
ನನಗೆ ಅಶ್ವಿನಿ ಗೆಲ್ಲಬೇಕು..ಆದರೆ ಗೆಲ್ಲೋದು ಗಿಲ್ಲಿ – ಜಾನ್ವಿ
Latest Sandalwood Top Stories TV Shows
Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories

You Might Also Like

G Parameshwar
Bengaluru City

ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಪರಮೇಶ್ವರ್‌

Public TV
By Public TV
20 minutes ago
Tumakuru G Parameshwar Dalit CM Protest
Districts

ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕು – ತುಮಕೂರಿನಲ್ಲಿ ದಲಿತಪರ ಸಂಘಟನೆ ಆಗ್ರಹ

Public TV
By Public TV
27 minutes ago
Drugs 2
Bengaluru City

ಹೊಸ ವರ್ಷಕ್ಕೆ ಕಿಕ್ಕೇರಿಸಲು ತಂದಿದ್ದ 18 ಕೋಟಿ ಮೌಲ್ಯದ ಡ್ರಗ್ಸ್‌ ಸೀಜ್ – 10 ಮಂದಿ ಅರೆಸ್ಟ್‌

Public TV
By Public TV
39 minutes ago
Red Sandal
Bengaluru City

ಅಕ್ರಮವಾಗಿ ರಕ್ತಚಂದನ ಸಾಗಿಸ್ತಿದ್ದ ನಾಲ್ವರು ಅರೆಸ್ಟ್ – ಪ್ರತ್ಯೇಕ ಕಡೆ 1.75 ಕೋಟಿ ಮೌಲ್ಯದ 1,889 ಕೆ.ಜಿ ಜಪ್ತಿ

Public TV
By Public TV
54 minutes ago
Humayun Kabir
Latest

ಬಾಬರಿ ಮಸೀದಿ ನಿರ್ಮಿಸುವುದಾಗಿ ಘೋಷಿಸಿದ್ದ ತೃಣಮೂಲ ಕಾಂಗ್ರೆಸ್ ಶಾಸಕ ಸಸ್ಪೆಂಡ್‌

Public TV
By Public TV
1 hour ago
Uttar Pradesh Car Accident MBBS Students Death
Crime

Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?