ಮಂಗಳೂರು: ಬುರ್ಕಾ (Burkha) ಧರಿಸಿ ಹಿಂದಿ ಐಟಂ ಸಾಂಗ್‌ಗೆ (Item Song) ಸ್ಟೆಪ್ ಹಾಕಿದ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ಮಂಗಳೂರಿನ ವಾಮಂಜೂರು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಮುಸ್ಲಿಂ ವಿದ್ಯಾರ್ಥಿಗಳು (Muslim Students) ಕಾಲೇಜಿನ ವಿದ್ಯಾರ್ಥಿ ಘಟಕ ಕಾರ್ಯಕ್ರಮದಲ್ಲಿ ಬುರ್ಖಾ ಧರಿಸಿ ನೃತ್ಯ ಮಾಡಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಪಿಜಿ ಯುವತಿಯರ ನಗ್ನ ದೃಶ್ಯ ಸೆರೆ ಹಿಡಿದು ಟಾರ್ಚರ್ – ಸೆಕ್ಸ್ ಆಫರ್ ಕೊಟ್ಟು ಖೆಡ್ಡಾಕ್ಕೆ ಬೀಳಿಸಿದ ಖಾಕಿ
Advertisement
Advertisement
ಸಾಮಾಜಿಕ ಜಾಲತಾಣದಲ್ಲಿ (Social Media) ಮುಸ್ಲಿಂ ವಿದ್ಯಾರ್ಥಿಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಾಂಶುಪಾಲ ಡಾ.ಸುಧೀರ್ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್- ಬಿಜೆಪಿ ನಡುವಿನ ಮತದ ಅಂತರ ಕೇವಲ ಶೇ.0.9 – ಇಲ್ಲಿದೆ ಹಿಮಾಚಲದ ವೋಟ್ ಲೆಕ್ಕ
Advertisement
Advertisement
ಕೆಲ ದಿನಗಳ ಹಿಂದೆಯಷ್ಟೇ ಹಿಜಬ್ (Hijab) ಹೋರಾಟ ವ್ಯಾಪಿಸಿದ ಬಳಿಕ ಶಾಲಾ ಕಾಲೇಜುಗಳಲ್ಲಿ ಹಿಜಬ್ ಹಾಗೂ ಬುರ್ಕಾ ಧರಿಸುವುದನ್ನು ನಿಷೇಧಿಸಲಾಗಿತ್ತು.