Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರಿನ ಸಾಗರ್ ದೇವಾಡಿಗಗೆ FIP MEDAL

Public TV
Last updated: March 26, 2025 10:22 pm
Public TV
Share
0 Min Read
sagar devadiga
SHARE

ಮಂಗಳೂರು: ಕೊಲ್ಕತ್ತಾದ ಬ್ಯಾರಕ್‌ಪೊರ್‌ನ ಥ್ರೂ ದಿ ಲೆನ್ಸ್ ಇಂಟರ್ನ್ಯಾಷನಲ್ ಡಿಜಿಟಲ್ ಸಲೂನ್-2025 ಆಯೋಜನೆಯ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರಿನ ಕೊಂಚಾಡಿಯ ಸಾಗರ್ ದೇವಾಡಿಗ FIP MEDAL ಪಡೆದಿದ್ದಾರೆ.

2025ರ ಫೆಬ್ರವರಿ 4ರಂದು ನಡೆದ ಮಂಗಳೂರಿನ ಪ್ರಸಿದ್ಧ ಕೊಡಿಯಲ್ ತೇರು ಉತ್ಸವದ ಛಾಯಾ ಚಿತ್ರವನ್ನು ಸಾಗರ್ ದೇವಾಡಿಗ ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು. ಇದೀಗ ಈ ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರಶಸ್ತಿ ಲಭಿಸಿದೆ.

a01ed40a e3e8 4717 a44a 9c1b00bb9058

ಸಾಗರ್ ದೇವಾಡಿಗ ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಪ್ರಶಸ್ತಿ ಸೇರಿ ಹಲವು ಚಿನ್ನದ ಪದಕ ನಗದು ಪುರಸ್ಕಾರಗಳು ಲಭಿಸಿದೆ.

TAGGED:FIP MEDALMangaluruSagar Devadigaಎಫ್‌ಐಪಿ ಮೆಡಲ್‌ಮಂಗಳೂರುಸಾಗರ್‌ ದೇವಾಡಿಗ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
11 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
11 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
12 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
13 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
21 minutes ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
22 minutes ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
41 minutes ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
56 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
2 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?