Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಂಜನ್‌ ಪೈ ಒಡೆತನದ ಮಣಿಪಾಲ ಗ್ರೂಪ್‌ ತೆಕ್ಕೆಗೆ ಹೋಗುತ್ತಾ ಬೈಜೂಸ್‌ ಕಂಪನಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಂಜನ್‌ ಪೈ ಒಡೆತನದ ಮಣಿಪಾಲ ಗ್ರೂಪ್‌ ತೆಕ್ಕೆಗೆ ಹೋಗುತ್ತಾ ಬೈಜೂಸ್‌ ಕಂಪನಿ?

Latest

ರಂಜನ್‌ ಪೈ ಒಡೆತನದ ಮಣಿಪಾಲ ಗ್ರೂಪ್‌ ತೆಕ್ಕೆಗೆ ಹೋಗುತ್ತಾ ಬೈಜೂಸ್‌ ಕಂಪನಿ?

Public TV
Last updated: November 6, 2025 4:35 pm
Public TV
Share
2 Min Read
Manipal Groups Ranjan Pai shows interest in buying edtech platform Byjus
SHARE

– ಥಿಂಕ್ & ಲರ್ನ್‌ ಖರೀದಿಗೆ ಆಸಕ್ತಿ ತೋರಿಸಿದ MEMG

ಬೆಂಗಳೂರು: ಎಜ್ಯುಟೆಕ್‌ ಸ್ಟಾರ್ಟಪ್‌ ಬೈಜೂಸ್‌ ಕಂಪನಿಯನ್ನು ಶತಕೋಟ್ಯಧಿಪತಿ ರಂಜನ್‌ ಪೈ (Ranjan Pai) ಒಡೆತನದ ಮಣಿಪಾಲ್ ಎಜುಕೇಶನ್ & ಮೆಡಿಕಲ್ ಗ್ರೂಪ್ ಖರೀದಿ ಮಾಡುತ್ತಾ ಎಂಬ ಪ್ರಶ್ನೆ ಎದ್ದಿದೆ.

ಹೌದು. ದಿವಾಳಿ ಪ್ರಕ್ರಿಯೆಗಳು ನಡೆಯುತ್ತಿರುವ ನಡುವೆ ಬೈಜೂಸ್‌ನ (Byju’s) ಪೋಷಕ ಕಂಪನಿಯಾದ ಥಿಂಕ್ & ಲರ್ನ್‌ ಖರೀದಿಸಲು ಮಣಿಪಾಲ್ ಎಜುಕೇಶನ್ & ಮೆಡಿಕಲ್ ಗ್ರೂಪ್ (MEMG) ಮುಂದಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

MEMG ಸಂಭಾವ್ಯ ಬಿಡ್ಡರ್ ಆಗಿ ಹೊರಹೊಮ್ಮಿದ್ದು, ಈಗ ಸ್ವತ್ತುಗಳನ್ನು ಪರಿಶೀಲಿಸುತ್ತದೆ ಎಂದು ಮೂಲವೊಂದನ್ನು ಆಧರಿಸಿ ಸುದ್ದಿ ಪ್ರಕಟಿಸಿದೆ.

ಥಿಂಕ್ & ಲರ್ನ್‌ ಕಂಪನಿಯಲ್ಲಿ ಆಕಾಶ್‌ ಎಜುಕೇಶನ್‌ ಸರ್ವಿಸ್‌ 25% ಪಾಲನ್ನು ಹೊಂದಿದೆ. ಈ ಆಕಾಶ್‌ನಲ್ಲಿ ಮಣಿಪಾಲ ಗ್ರೂಪ್‌ ಅತಿ ಹೆಚ್ಚು 58% ಪಾಲನ್ನು ಹೊಂದಿದೆ. ವೈದ್ಯಕೀಯ (NEET) ಮತ್ತು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳು (JEE) ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಆಕಾಶ್‌ ಸಂಸ್ಥೆಯು ಸಮಗ್ರ ಪರೀಕ್ಷಾ ಪೂರ್ವಸಿದ್ಧತಾ ಸೇವೆಗಳನ್ನು ಒದಗಿಸುತ್ತದೆ. ಇದನ್ನೂ ಓದಿ: ಸಿಬ್ಬಂದಿಗೆ ಸಂಬಳ ನೀಡಲು ಬೆಂಗ್ಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟ ಬೈಜೂಸ್ ಸಂಸ್ಥಾಪಕ!

Team India 2

ಬೈಜೂಸ್‌ ಅಕ್ರಮಗಳು ಬೆಳಕಿಗೆ ಬಂದಿದ್ದು ಹೇಗೆ?
ಬೈಜೂಸ್‌ 2019 ರಿಂದ 2022ರ ವರೆಗೆ ಮೂರು ವರ್ಷಗಳ ಅವಧಿಗೆ ಬಿಸಿಸಿಐ ಜೊತೆಗೆ ಜೆರ್ಸಿ ಪ್ರಾಯೋಕತ್ವ ಒಪ್ಪಂದಕ್ಕೆ ಸಹಿ ಹಾಕಿತ್ತು. ಅದನ್ನು 2023ರವರೆಗೂ ವಿಸ್ತರಿಸಿಕೊಂಡಿತ್ತು. ಈ ಒಪ್ಪಂದಕ್ಕೆ ಸಂಬಂಧಿಸಿದಂತೆ 158.9 ಕೋಟಿ ರೂ.ಗಳನ್ನು ಬಿಸಿಸಿಐಗೆ ಪಾವತಿಸದ ಕಾರಣ ಬೈಜೂಸ್‌ ವ್ಯವಹಾರಗಳು, ಲೆಕ್ಕ ಪತ್ರಗಳು ಸರಿ ಇಲ್ಲ ಎನ್ನುವುದು ಬೆಳಕಿಗೆ ಬಂದಿತ್ತು. ಅಕ್ರಮದ ವಾಸನೆ ಬರುತ್ತಿದ್ದಂತೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇಡಿ ಸಂಸ್ಥಾಪಕ ಬೈಜು ರವೀಂದ್ರನ್‌ ಅವರ ಕಚೇರಿ ಮೇಲೆ ದಾಳಿ ಮಾಡಿತ್ತು. ಇದನ್ನೂ ಓದಿ:  ನನ್ನ ವೋಟ್‌ ನಾನು ಮಾಡಿದ್ದೇನೆ, ಆ ಮಹಿಳೆ ಯಾರು ಅಂತ ಗೊತ್ತಿಲ್ಲ: ಬ್ರೆಜಿಲ್‌ ಮಾಡೆಲ್‌ ಬಗ್ಗೆ ನೈಜ ವೋಟರ್ ಸ್ಪಷ್ಟನೆ

ಕಂಪನಿಯು 2011 ಮತ್ತು 2023 ರ ನಡುವೆ 28,000 ಕೋಟಿ ರೂ. ಮೌಲ್ಯದ ವಿದೇಶಿ ನೇರ ಹೂಡಿಕೆಯನ್ನು (FDI) ಸ್ವೀಕರಿಸಿತ್ತು. ಸಾಗರೋತ್ತರ ನೇರ ಹೂಡಿಕೆಯ ಹೆಸರಿನಲ್ಲಿ ಅದೇ ಅವಧಿಯಲ್ಲಿ ವಿದೇಶಿ ನ್ಯಾಯವ್ಯಾಪ್ತಿಗೆ ಸರಿಸುಮಾರು 9,754 ಕೋಟಿ ರೂ. ಕಳುಹಿಸಿದೆ. ವಿದೇಶಿ ನ್ಯಾಯವ್ಯಾಪ್ತಿಗೆ ರವಾನೆಯಾದ ಹಣ ಸೇರಿದಂತೆ ಜಾಹೀರಾತು ಮತ್ತು ಮಾರುಕಟ್ಟೆ ವೆಚ್ಚಗಳ ಹೆಸರಿನಲ್ಲಿ ಸುಮಾರು 944 ಕೋಟಿ ರೂ. ಲೆಕ್ಕ ತೋರಿಸಿತ್ತು. ಹೀಗಿದ್ದರೂ ಕಂಪನಿಯು 2020-21ರ ಆರ್ಥಿಕ ವರ್ಷದಿಂದ ತನ್ನ ಹಣಕಾಸಿನ ಹೇಳಿಕೆಗಳನ್ನು ಸಿದ್ಧಪಡಿಸಿಲ್ಲ ಮತ್ತು ಖಾತೆಗಳನ್ನು ಲೆಕ್ಕಪರಿಶೋಧನೆ ಮಾಡಿಲ್ಲ ಎಂದು ಇಡಿ ಹೇಳಿತ್ತು.

ಕೋವಿಡ್‌ ಬಳಿಕ ಬೈಜೂಸ್‌ ಭಾರೀ ನಷ್ಟವನ್ನು ಅನುಭವಿಸಿತ್ತು. 2020ರ ಹಣಕಾಸು ವರ್ಷದಲ್ಲಿ 262 ಕೋಟಿ ರೂ. ನಷ್ಟ ಅನುಭವಿಸಿದ್ದರೆ 2021ರ ಆರ್ಥಿಕ ವರ್ಷದಲ್ಲಿ 4,588 ಕೋಟಿ ನಷ್ಟ ಅನುಭವಿಸಿತ್ತು. ನಷ್ಟಕ್ಕೂ ಮೊದಲು ಒಟ್ಟು 22 ಶತಕೋಟಿ ಡಾಲರ್‌ ಮೌಲ್ಯ ಹೊಂದಿರುವ ಬೈಜೂಸ್‌ ಭಾರತದ ಅತ್ಯಂತ ಮೌಲ್ಯಯುತ ಸ್ಟಾರ್ಟಪ್‌ ಕಂಪನಿ ಎಂದು ಹೆಸರು ಪಡೆದಿತ್ತು.

TAGGED:Byju'seducationManipalRanjan Paiಬೆಂಗಳೂರುಬೈಜೂಸ್‌ಮಣಿಪಾಲ ಗ್ರೂಪ್‌ರಂಜನ್‌ ಪೈ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 minute ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
17 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
35 minutes ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
1 hour ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 hour ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?