Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದುಬಾರಿ BMW ಬೈಕ್ ಖರೀದಿಸಿ ವಿಶೇಷ ಮನವಿ ಮಾಡಿದ ನಟಿ ಮಂಜು ವಾರಿಯರ್

Public TV
Last updated: February 21, 2023 3:37 pm
Public TV
Share
1 Min Read
MANJU WARRIER
SHARE

ಅಜಿತ್ ಕುಮಾರ್ (Ajith Kumar) ಅವರಿಗೆ ಬೈಕ್ ರೈಡಿಂಗ್ ಎಂದರೆ ತುಂಬಾ ಇಷ್ಟ. ಆಗಾಗ ಬೇಕ್ ರೈಡಿಂಗ್‌ಗೆ ಹೋಗುತ್ತಲೇ ಇರುತ್ತಾರೆ. ಪೈಲೆಟ್ ಲೈಸೆನ್ಸ್ ಹೊಂದಿರುವ ಏಕೈಕ ಹೀರೋ ಎಂಬ ಖ್ಯಾತಿಗೂ ಹೆಸರಾಗಿದ್ದಾರೆ. ಇದೀಗ ಅಜಿತ್ ಹಾದಿಯಲ್ಲಿ ನಟಿ ಮಂಜು ವಾರಿಯರ್ ಹೆಜ್ಜೆ ಇಟ್ಟಿದ್ದಾರೆ. ಮಂಜು ವಾರಿಯರ್ (Actress Manju Warrier) ಬೈಕ್‌ಯೊಂದನ್ನ ಖರೀದಿ ಮಾಡಿದ್ದಾರೆ.

MANJU

ಕಾಲಿವುಡ್ (Kollywood) ಸ್ಟಾರ್ ಅಜಿತ್ ಕುಮಾರ್ ಆಗಾಗ ರೋಡ್ ಟ್ರಿಪ್ ಮಾಡುತ್ತಲೇ ಇರುತ್ತಾರೆ. ಇನ್ನೂ ಇವರ ಗುಂಪಿನಲ್ಲಿ ಮಂಜು ವಾರಿಯರ್ ಕೂಡ ಹೈಲೈಟ್ ಆಗಿದ್ದಾರೆ. `ತುನಿವು’ ಸಿನಿಮಾ ಗೆದ್ದ ಖುಷಿಯಲ್ಲಿ BMW ಜಿಎಸ್ 1250 ಬೈಕ್ ಖರೀದಿ ಮಾಡಿದ್ದಾರೆ. ಭಾರತದಲ್ಲಿ ಈ ಬೈಕ್‌ಗೆ 25 ಲಕ್ಷ ರೂಪಾಯಿ ಇದೆ. ಇದನ್ನೂ ಓದಿ:ಉತ್ತರಾಖಂಡ್‌ನಲ್ಲಿ `ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

 

View this post on Instagram

 

A post shared by Manju Warrier (@manju.warrier)

ಬೈಕ್ ಖರೀದಿ ಮಾಡಿದ ವಿಡಿಯೋನ ಪೋಸ್ಟ್ ಮಾಡಿರುವ ನಟಿ ಅವರು ವಿಶೇಷ ಸಾಲುಗಳನ್ನು ಬರೆದುಕೊಂಡಿದ್ದಾರೆ. ಒಳ್ಳೆಯ ರೈಡರ್ ಆಗೋಕೆ ಇನ್ನೂ ಸಾಕಷ್ಟು ಸಮಯ ಬೇಕಿದೆ. ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ಓಡಿಸಿದರೆ ದಯವಿಟ್ಟು ಸಹಿಸಿಕೊಳ್ಳಿ. ನನ್ನಂತೆ ಅನೇಕರಿಗೆ ಸ್ಫೂರ್ತಿಯಾದ ಅಜಿತ್ ಕುಮಾರ್ ಅವರಿಗೆ ಧನ್ಯವಾದ ಎಂದು ನಟಿ ಮಂಜು ಬರೆದುಕೊಂಡಿದ್ದಾರೆ.

 

View this post on Instagram

 

A post shared by Manju Warrier (@manju.warrier)

ಅಜಿತ್ ಕುಮಾರ್ ಮತ್ತು ಮಂಜು ವಾರಿಯರ್ ನಟನೆಯ `ತುನಿವು’ ಸಿನಿಮಾ ಫೆ.11ರಂದು ತೆರೆ ಕಂಡಿತ್ತು. ಸಿನಿಮಾಗೆ ಒಳ್ಳೆಯ ಪ್ರಶಂಸೆ ವ್ಯಕ್ತವಾಗಿತ್ತು. `ತುನಿವು’ ಸಿನಿಮಾ ಬಾಕ್ಸಾಫೀಸ್‌ನಲ್ಲೂ ಕಮಾಲ್ ಮಾಡುವಲ್ಲಿ ಗೆದ್ದಿದೆ. ಕೋಟಿ ಕೋಟಿ ಕಮಾಯಿ ಮಾಡಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Ajith kumarbmw bike 1250Kollywoodmanju warrierMollywoodthunivu filmಕಾಲಿವುಡ್ತುನಿವುಮಂಜು ವಾರಿಯರ್ಮಾಲಿವುಡ್
Share This Article
Facebook Whatsapp Whatsapp Telegram
1 Comment
  • creación de cuenta en Binance says:
    August 4, 2025 at 11:15 am

    I don’t think the title of your article matches the content lol. Just kidding, mainly because I had some doubts after reading the article.

Leave a Reply

Your email address will not be published. Required fields are marked *

Cinema News

Landlord Cinema
ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್
Cinema Latest Sandalwood
Darshan
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ವಿಚಾರ – ಸೆ.2ಕ್ಕೆ ವಿಚಾರಣೆ ಮುಂದೂಡಿಕೆ
Bellary Bengaluru City Cinema Latest Sandalwood Top Stories
Darshan 8
ನಟ ದರ್ಶನ್ ಬಳ್ಳಾರಿ ಜೈಲಿನ ಶಿಫ್ಟ್ ಭವಿಷ್ಯ ಇಂದು ನಿರ್ಧಾರ
Bengaluru City Cinema Latest Sandalwood Top Stories
ramya 5
ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
Cinema Latest Sandalwood Top Stories
Rajavardhan 2
ದೇಹದಾನ, ಅಂಗಾಂಗದಾನಕ್ಕೆ ಮುಂದಾಗಿ ಮಾದರಿಯಾದ ನಟ ರಾಜವರ್ಧನ್
Bengaluru City Cinema Districts Latest Top Stories

You Might Also Like

trishund mayureshwar ganpati
Latest

ಮೂರು ಸೊಂಡಿಲುಗಳ ಗಣೇಶನ ವಿಗ್ರಹವನ್ನು ಹೊಂದಿರುವ ದೇಶದ ಏಕೈಕ ದೇವಾಲಯವಿದು

Public TV
By Public TV
2 minutes ago
Arasikere Murder
Crime

ಹಾಸನ | ಶಾಲೆಯಲ್ಲಿ ಮಕ್ಕಳ ನಡುವೆ ಗಲಾಟೆ – ತಂದೆಯ ಕೊಲೆಯಲ್ಲಿ ಅಂತ್ಯ

Public TV
By Public TV
12 minutes ago
Chennai cardiac surgeon died
Latest

ಹೃದಯ ಶಸ್ತ್ರಚಿಕಿತ್ಸಕನಿಗೇ ಹೃದಯ ಸ್ತಂಭನ; ಆಸ್ಪತ್ರೆಯಲ್ಲಿ ರೌಂಡ್ಸ್‌ನಲ್ಲಿದ್ದಾಗ ಕುಸಿದುಬಿದ್ದು ಸಾವು

Public TV
By Public TV
20 minutes ago
Rahul Dravid 2
Cricket

ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

Public TV
By Public TV
23 minutes ago
G Parameshwar
Bengaluru City

ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್

Public TV
By Public TV
2 hours ago
jammu kashmir landslide
Latest

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ; ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ದುರ್ಮರಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?