Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಭಾಷಣ ಪ್ರಧಾನಿ ಕಚೇರಿಯ ಘನತೆ ಕ್ಷೀಣಿಸುವಂತೆ ಮಾಡಿದೆ: ಮನಮೋಹನ್ ಸಿಂಗ್ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಭಾಷಣ ಪ್ರಧಾನಿ ಕಚೇರಿಯ ಘನತೆ ಕ್ಷೀಣಿಸುವಂತೆ ಮಾಡಿದೆ: ಮನಮೋಹನ್ ಸಿಂಗ್ ಆರೋಪ

Latest

ಮೋದಿ ಭಾಷಣ ಪ್ರಧಾನಿ ಕಚೇರಿಯ ಘನತೆ ಕ್ಷೀಣಿಸುವಂತೆ ಮಾಡಿದೆ: ಮನಮೋಹನ್ ಸಿಂಗ್ ಆರೋಪ

Public TV
Last updated: May 30, 2024 3:42 pm
Public TV
Share
1 Min Read
NARENDRA MODI MANMOHAN SINGH
SHARE

ನವದೆಹಲಿ: ದ್ವೇಷ ಮತ್ತು ಅಸಂಸದೀಯ ಭಾಷಣಗಳನ್ನು ಮಾಡುವ ಮೂಲಕ ನರೇಂದ್ರ ಮೋದಿ (Narendra Modi) ಪ್ರಧಾನಮಂತ್ರಿ ಕಚೇರಿಯ ಘನತೆಯನ್ನು ಕಡಿಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan singh) ಆರೋಪಿಸಿದ್ದಾರೆ.

ಏಳನೇ ಹಂತದ ಮತದಾನದ ಹಿನ್ನೆಲೆ ಪಂಜಾಬ್ (Punjab) ಜನರಿಗೆ ಪತ್ರ ಬರೆದಿರುವ ಸಿಂಗ್, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ದೇಶದ ಸಂಪತ್ತನ್ನು ಹಂಚಲಾಗುತ್ತದೆ ಎಂದು ರಾಜಸ್ಥಾನದಲ್ಲಿ (Rajasthan) ಆರೋಪಿಸಿದ ಪ್ರಧಾನಿ ಹೇಳಿಕೆಯನ್ನು ಉಲ್ಲೇಖಿಸಿದ ಅವರು, ಪ್ರಧಾನಿ ಮೋದಿ ಸ್ವಭಾವದಲ್ಲಿ ಸಂಪೂರ್ಣವಾಗಿ ವಿಭಜಿಸುವ ಅತ್ಯಂತ ಕೆಟ್ಟ ರೂಪದ ದ್ವೇಷ ಭಾಷಣಗಳಲ್ಲಿ ತೊಡಗಿದ್ದಾರೆ ಎಂದು ಕುಟುಕಿದ್ದಾರೆ.

2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದರು. ಆದರೆ ಕಳೆದ 10 ವರ್ಷದಲ್ಲಿ ರೈತರ ಆದಾಯ ಕುಗ್ಗಿದೆ, ರೈತರ ರಾಷ್ಟ್ರೀಯ ಸರಾಸರಿ ಆದಾಯವು ದಿನಕ್ಕೆ ಅತ್ಯಲ್ಪ 27 ರೂ. ಆಗಿದೆ. ಪ್ರತಿ ರೈತನ ಸರಾಸರಿ ಸಾಲವು 27,000 ರೂ. ಆಗಿದೆ. ಕೃಷಿ ವಸ್ತುಗಳ ಮೇಲೆ ಜಿಎಸ್‍ಟಿ ಹಾಕಲಾಗುತ್ತಿದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್‌ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್

ಕಳೆದ 10 ವರ್ಷಗಳಲ್ಲಿ, ರಾಷ್ಟ್ರದ ಆರ್ಥಿಕತೆಯು ಊಹಿಸಲಾಗದ ಪ್ರಕ್ಷುಬ್ಧತೆಯನ್ನು ಕಂಡಿದೆ. ನೋಟು ಅಮಾನ್ಯೀಕರಣದ ಅನಾಹುತ, ದೋಷಪೂರಿತ ಜಿಎಸ್‍ಟಿ ಜಾರಿ, ಕೋವಿಡ್ -19 ಸಾಂಕ್ರಾಮಿಕ ಶೋಚನೀಯ ಪರಿಸ್ಥಿತಿಗೆ ಕಾರಣವಾಯಿತು. ರೈತರ ಪ್ರತಿಭಟನೆಯಲ್ಲಿ 750 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದರು. ಹೀನಾಯವಾಗಿ ರೈತರನ್ನು ನಡೆಸಿಕೊಂಡರು ಎಂದು ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ.

TAGGED:LokSabha Elections 2024Manmohan Singhnarendra modinewdelhipunjabನರೇಂದ್ರ ಮೋದಿನವದೆಹಲಿಪಂಜಾಬ್ಮನಮೋಹನ್ ಸಿಂಗ್ಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
28 minutes ago
delay in compensation for farmer dharwad taluk office computer furniture seized
Court

ರೈತನಿಗೆ ಪರಿಹಾರ ವಿಳಂಬ – ಧಾರವಾಡ ಉಪವಿಭಾಗಾಧಿಕಾರಿ ಕಚೇರಿ ಕಂಪ್ಯೂಟರ್‌, ಪೀಠೋಪಕರಣಗಳು ಜಪ್ತಿ

Public TV
By Public TV
30 minutes ago
Vaibhav Suryavanshi
Cricket

ವೈಭವ್ ಸೂರ್ಯವಂಶಿ ಬ್ಯಾಟ್‌ನಲ್ಲಿ AI ಚಿಪ್ ಇರಬಹುದು, ಲ್ಯಾಬ್ ಟೆಸ್ಟ್‌ಗೆ ಕಳಿಸಿ: ಪಾಕ್ ಕ್ರಿಕೆಟ್ ತಜ್ಞ

Public TV
By Public TV
35 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
1 hour ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
2 hours ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?