Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಡೆಯುತ್ತಿದ್ದಂತೆ ಕುಸಿದ ಫುಟ್‍ಪಾತ್ – ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಡೆಯುತ್ತಿದ್ದಂತೆ ಕುಸಿದ ಫುಟ್‍ಪಾತ್ – ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು

Latest

ನಡೆಯುತ್ತಿದ್ದಂತೆ ಕುಸಿದ ಫುಟ್‍ಪಾತ್ – ಕೂದಲೆಳೆ ಅಂತರದಲ್ಲಿ ವ್ಯಕ್ತಿ ಪಾರು

Public TV
Last updated: August 6, 2022 2:40 pm
Public TV
Share
1 Min Read
footpath
SHARE

ರಸ್ತೆ ಬದಿಯಲ್ಲಿದ್ದ ಅಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಫುಟ್‍ಪಾತ್ ಕುಸಿದು ವ್ಯಕ್ತಿಯೊಬ್ಬರು ಕೂದಲೆಳೆಯ ಅಮತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

I’m going to spend the weekend trying to figure out what message the Universe was sending this man. What would you be thinking if you were him? pic.twitter.com/U55PDCZPry

— anand mahindra (@anandmahindra) August 5, 2022

ಈ ವೀಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ, ನಾನು ಈ ವಾರಾಂತ್ಯದಲ್ಲಿ ಜಗತ್ತು ಈ ವ್ಯಕ್ತಿಗೆ ಯಾವ ಸಂದೇಶವನ್ನು ನೀಡಬಹುದು ಎಂಬುವುದರ ಬಗ್ಗೆ ಆಲೋಚಿಸುತ್ತಿದ್ದೇನೆ. ನೀವು ಈ ವ್ಯಕ್ತಿಯ ಜಾಗದಲ್ಲಿದ್ದರೆ, ನಿಮ್ಮ ಆಲೋಚನೆ ಏನಿರುತ್ತಿತ್ತು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಇದನನೂ ಓದಿ: ಗಲ್ಲು ಶಿಕ್ಷೆ ಕಾನೂನಿನ ಬಳಿಕ ಮಹಿಳೆಯರ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ: ಗೆಹ್ಲೋಟ್

30 ಸೆಕೆಂಡ್ ಇರುವ ಈ ವೀಡಿಯೋ ಅಂಗಡಿಯೊಂದರ ಹೊರಗಿರುವ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ರಸ್ತೆ ಬದಿ ಇದ್ದ ಅಂಗಡಿಯ ಕಡೆಗೆ ವ್ಯಕ್ತಿ ನಡೆಯುತ್ತಾ ಬರುತ್ತಿದ್ದಂತೆ ಫುಟ್‍ಪಾತ್ ಕುಸಿಯುತ್ತದೆ. ಇದನ್ನು ತಿಳಿಯದೇ ವ್ಯಕ್ತಿ ಅಂಗಡಿಯ ಕಡೆಗೆ ಒಂದು ಹೆಜ್ಜೆ ಇಡುತ್ತಿದ್ದಂತೆಯೇ ಫುಟ್‍ಪಾತ್ ಕುಸಿದಿರುವುದನ್ನು ಗಮನಿಸಿ ವ್ಯಕ್ತಿಯೇ ತಾವು ಪ್ರಾಣಾಯದಿಂದ ಪಾರಾಗಿರುವುದನ್ನು ಕಂಡು ಶಾಕ್ ಆಗಿದ್ದಾರೆ. ನಂತರ ಈ ದೃಶ್ಯವನ್ನು ಗಮನಿಸಿ ಅಂಗಡಿಗಳ ಒಳಗಿದ್ದವರೆಲ್ಲರೂ ಹೊರಗೆ ಬಂದು ನಿಲ್ಲುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಸುಖವಾಗಿರಬಹುದೆಂದು ಪತಿ ಜೊತೆಗೆ ವಿದೇಶಕ್ಕೆ ಹೋದ್ಲು – ಕಿರುಕುಳ ತಡೆಯದೆ ಮಸಣ ಸೇರಿದ್ಲು

Live Tv
[brid partner=56869869 player=32851 video=960834 autoplay=true]

TAGGED:Anand MahindraFootpathpersonvideoಆನಂದ್ ಮಹೀಂದ್ರಾಫುಟ್‍ಪಾತ್ವೀಡಿಯೋವ್ಯಕ್ತಿ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
41 minutes ago
Supreme Court
Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
By Public TV
53 minutes ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
1 hour ago
Ram Prasath Manohar KPTCL Managing Director
Bengaluru City

KPTCL ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

Public TV
By Public TV
1 hour ago
NGO Deccan Heritage Foundation interested in development of Lakkundi Gadag 2
Districts

ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ

Public TV
By Public TV
2 hours ago
money robbery
Crime

ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?