Advertisements
ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.
Advertisements
ಮೇ ತಿಂಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದ್ದು, ಒಟ್ಟು 2,27,42,499 ರೂ. ಸಂಗ್ರಹವಾಗಿದೆ. ಇನ್ನೂ ಸಂಗ್ರಹವಾದ ಕಾಣಿಕೆಯಲ್ಲಿ 5,14,735 ರೂಪಾಯಿ ನಾಣ್ಯಗಳು ಹಾಗೂ 2,22,27,764 ರೂಪಾಯಿ ನೋಟುಗಳಿವೆ. ಇದನ್ನೂ ಓದಿ: ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ
Advertisements
31 ಗ್ರಾಂ ಬಂಗಾರ, 1660 ಗ್ರಾಂ ಬೆಳ್ಳಿಯಿದೆ. ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ನೂರಾರು ಜನ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದು ಎಣಿಕೆ ಕಾರ್ಯ ಮುಕ್ತಾಯವಾಗಿದೆ. ಇದನ್ನೂ ಓದಿ: ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ NSUI ದಾಳಿ
Advertisements
Advertisements