Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Districts

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರೀ ವಿರೋಧ – ಹಲವರು ವಶಕ್ಕೆ

Public TV
Last updated: April 13, 2026 7:30 pm
Public TV
Share
2 Min Read
Mantralaya Ragavendraswamy Mutt Bichchali Land Dispute
SHARE

– ನೋಟಿಸ್ ನೀಡದೆ ಸರ್ವೆ ಮಾಡದಂತೆ ಗ್ರಾಮಸ್ಥರ ಪಟ್ಟು

ರಾಯಚೂರು: ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನದ ಪಕ್ಕದ ಭೂಮಿ ವಿವಾದ (Bichchali Land Dispute) ಹಿನ್ನೆಲೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ. ಈ ವೇಳೆ ಸರ್ವೆಗೆ ವಿರೋಧಿಸಿ ಹೋರಾಟ ನಡೆಸಿದ ಗ್ರಾಮಸ್ಥರು, ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ್ಯಾಯಾಲಯದ ಸೂಚನೆಯಂತೆ ಗ್ರಾಮದ 2 ಎಕರೆ 33 ಗುಂಟೆ ಜಾಗದ ಸರ್ವೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು, ಅರ್ಚಕರು, ಸಾಗುವಳಿ ಮಾಡುತ್ತಿರುವ ರೈತರು ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದರು. ಮಂತ್ರಾಲಯ ಮಠ ರಾಘವೇಂದ್ರ ಸ್ವಾಮಿಗಳ ಚಾರಿತ್ರಿಕ ಸ್ಥಳಗಳ ಅಭಿವೃದ್ಧಿಗಾಗಿ ಜಮೀನು ಮಂಜೂರಿಗಾಗಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಅದರಂತೆ ಸರ್ಕಾರ 2 ಎಕರೆ 33 ಗುಂಟೆ ಜಮೀನನ್ನು ಮಂಜೂರು ಮಾಡಿತ್ತು. ಇದರಿಂದ ಜಪದ ಕಟ್ಟೆ ಬಿಚ್ಚಾಲಿ ಅಪ್ಪಣ್ಣಾಚಾರ್ಯ ಸೇವಾ ಟ್ರಸ್ಟ್ ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿತ್ತು. ನ್ಯಾಯಾಲಯ ಅರ್ಜಿ ವಜಾಗೊಳಿಸಿದ್ದರಿಂದ ಕೋರ್ಟ್ ಸೂಚನೆಯಂತೆ ಅಧಿಕಾರಿಗಳು ಸ್ಥಳ ಸರ್ವೆ ಮಾಡಿ ಮಂತ್ರಾಲಯ (Mantralaya) ಮಠಕ್ಕೆ ನೀಡಲು ಮುಂದಾಗಿದ್ದಾರೆ. ಈ ವೇಳೆ, ನಮಗೆ ನೋಟಿಸ್ ಕೊಡದೆ ಸರ್ವೆ ಮಾಡಲು ಬಂದಿದ್ದಾರೆ ಎಂದು ಸಾಗುವಳಿದಾರರು, ಗ್ರಾಮಸ್ಥರು, ಅರ್ಚಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 2.48 ಕೋಟಿ ರೂ. ಕಾಣಿಕೆ ಸಂಗ್ರಹ

ಸುಮಾರು ವರ್ಷಗಳಿಂದ ಗ್ರಾಮದ ಕೆಲ ರೈತರು ಈ ಜಮೀನು ಸಾಗುವಳಿ ಮಾಡುತ್ತಿದ್ದಾರೆ. ಇಲ್ಲಿನ ಜಪದ ಕಟ್ಟೆ ಟ್ರಸ್ಟ್ ಏಕಶಿಲಾ ವೃಂದಾವನ ಸ್ಥಳದಲ್ಲಿ ಧಾರ್ಮಿಕ ಕಾರ್ಯಗಳನ್ನ ಮಾಡಿಕೊಂಡು ಬಂದಿದೆ. ಆದರೆ ಮಂತ್ರಾಲಯ ಮಠಕ್ಕೆ (Ragavendraswamy Mutt) ಜಮೀನು ಮಂಜೂರು ಆಗಿದ್ದರಿಂದ ಅಧಿಕಾರಿಗಳು ಸರ್ವೆ ಕಾರ್ಯಕ್ಕೆ ಮುಂದಾಗಿದ್ದಾರೆ.

ಬಿಚ್ಚಾಲಿಯಲ್ಲಿನ ರಾಘವೇಂದ್ರ ಸ್ವಾಮಿ ಏಕಶಿಲಾ ವೃಂದಾವನ ದರ್ಶನ ಇಂದು (ಏ.13) ಬಂದ್ ಮಾಡಲಾಗಿತ್ತು. ಬಳಿಕ ಪೊಲೀಸರ ಸರ್ಪಗಾವಲಿನಲ್ಲಿ ಅಧಿಕಾರಿಗಳಿಂದ ಜಾಗದ ಸರ್ವೆ ಕಾರ್ಯ ಮಾಡಲಾಗಿದೆ. ವಿರೋಧ ವ್ಯಕ್ತಪಡಿಸಿದ ಮಹಿಳೆಯರು ಸೇರಿ ರೈತರು ,ಗ್ರಾಮಸ್ಥರನ್ನ ವಶಕ್ಕೆ ಪಡೆದು ಯರಗೇರಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಏಕಶಿಲಾ ವೃಂದಾವನ ಸುತ್ತಮುತ್ತಲಿನ ಅಂಗಡಿಗಳನ್ನು ಬಂದ್ ಮಾಡಲಾಗಿದ್ದು, ತೆರವಿಗೆ ಮುಂದೆ ನಿಯಮಗಳ ಪ್ರಕಾರ ನೋಟಿಸ್ ಕೊಡಲಾಗುವುದು ಎಂದು ರಾಯಚೂರು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ತಿಳಿಸಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

TAGGED:Bichchali Land DisputeMantralayaRagavendraswamy Muttsurveyನ್ಯಾಯಾಲಯರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನರಾಯಚೂರು
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

ARVIND KEJRIWAL
Court

ನೀವು ಆರ್‌ಎಸ್‌ಎಸ್‌ ಸಂಯೋಜಿತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೀರಿ: ದೆಹಲಿ ಹೈಕೋರ್ಟ್‌ನಲ್ಲಿ ಕೇಜ್ರಿವಾಲ್‌ ವಾದ

Public TV
By Public TV
4 minutes ago
two women drown in a lake in kolar
Crime

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಿ ಪ್ರಾಣಬಿಟ್ಟ ಇಬ್ಬರು ಮಹಿಳೆಯರು

Public TV
By Public TV
20 minutes ago
Rohit Sharma
Cricket

ಹ್ಯಾಟ್ರಿಕ್ ಸೋಲಿನ ಮಧ್ಯೆ ಮುಂಬೈಗೆ ಶಾಕ್ – ರೋಹಿತ್ ಶರ್ಮಾ ಆಡೋದು ಡೌಟ್?

Public TV
By Public TV
22 minutes ago
Vanchanananda Sri
Davanagere

ಪೀಠಕ್ಕೆ ಬರುವ ಗುರುಕಾಣಿಕೆ ಶ್ವಾಸಕೇಂದ್ರಕ್ಕೆ ವರ್ಗಾವಣೆ – ವಂಚನಾನಂದ ಶ್ರೀಗಳ ಉಚ್ಚಾಟನೆ ಟ್ರಸ್ಟ್‌ ಕೊಟ್ಟ 10 ಕಾರಣಗಳೇನು?

Public TV
By Public TV
53 minutes ago
Vande Bharat Train
Belgaum

ಪ್ರಹ್ಲಾದ್ ಜೋಶಿ ಮನವಿಗೆ ಮನ್ನಣೆ; ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು

Public TV
By Public TV
1 hour ago
Indian Origin Techie Drown in US Waterfall
Crime

ಹುಟ್ಟುಹಬ್ಬದಂದೇ ಅಮೆರಿಕದ ಜಲಪಾತದಲ್ಲಿ ಮುಳುಗಿ ಭಾರತ ಮೂಲದ ಟೆಕ್ಕಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?