Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 26 ಡೆಡ್ಲಿ ದಾಳಿಗಳ ಹಿಂದಿದ್ದ ನಕ್ಸಲ್ ಮುಖಂಡ ಮಾಡ್ವಿ ಹಿದ್ಮಾ ಆಂಧ್ರದಲ್ಲಿ ಹತ್ಯೆ – ಎನ್‌ಕೌಂಟರ್‌ನಲ್ಲಿ ಪತ್ನಿಯೂ ಬಲಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 26 ಡೆಡ್ಲಿ ದಾಳಿಗಳ ಹಿಂದಿದ್ದ ನಕ್ಸಲ್ ಮುಖಂಡ ಮಾಡ್ವಿ ಹಿದ್ಮಾ ಆಂಧ್ರದಲ್ಲಿ ಹತ್ಯೆ – ಎನ್‌ಕೌಂಟರ್‌ನಲ್ಲಿ ಪತ್ನಿಯೂ ಬಲಿ

Latest

26 ಡೆಡ್ಲಿ ದಾಳಿಗಳ ಹಿಂದಿದ್ದ ನಕ್ಸಲ್ ಮುಖಂಡ ಮಾಡ್ವಿ ಹಿದ್ಮಾ ಆಂಧ್ರದಲ್ಲಿ ಹತ್ಯೆ – ಎನ್‌ಕೌಂಟರ್‌ನಲ್ಲಿ ಪತ್ನಿಯೂ ಬಲಿ

Public TV
Last updated: November 18, 2025 5:15 pm
Public TV
Share
2 Min Read
CPI Maoist
SHARE

ವಿಶಾಖಪಟ್ಟಣ: ಆಂಧ್ರ ಪ್ರದೇಶದ (Andhra Pradesh) ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿಯ ಅರಣ್ಯ ಪ್ರದೇಶದಲ್ಲಿಂದು ಬೆಳಗ್ಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮಾವೋವಾದಿ ಸಂಘಟನೆಯ ಪ್ರಮುಖ ನಾಯಕ ಮದ್ವಿ ಹಿದ್ಮಾ (Madvi Hidma), ಆತನ ಪತ್ನಿ ಸೇರಿ 6 ಮಂದಿ ಹತ್ಯೆಗೀಡಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಯಾವುದೇ ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿಲ್ಲ. ಹತ್ಯೆಯಾದ ನಕ್ಸಲರ ಗುರುತು ಮತ್ತು ಗಾಯಗೊಂಡವರ ವಿವರಗಳನ್ನ ಕಲೆಹಾಕಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಬರ್ದಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ – ಬಾಂಬರ್ ಉಮರ್

CPI Maoist 2

ಕಳೆದ ಆರು ತಿಂಗಳಲ್ಲಿ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನಡೆದ 2ನೇ ಪ್ರಮುಖ ಎನ್‌ಕೌಂಟರ್ ಇದಾಗಿದೆ. ಇದೇ ವರ್ಷ ಮೇ 7ರಂದು ವೈ. ರಾಮಾವರಂ ಮಂಡಲ ಅರಣ್ಯ ಪ್ರದೇಶದಲ್ಲಿ (Forest Area) ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳು ಮೃತಪಟ್ಟಿದ್ದರು. ಇದನ್ನೂ ಓದಿ: ದೇಶದಲ್ಲಿ ʻವೈಟ್‌ ಕಾಲರ್‌ʼ ರಕ್ಕಸರು – ಹೇಗೆ ಹುಟ್ಟಿಕೊಳ್ತಾರೆ? ಭಾರತಕ್ಕೆ ಏಕೆ ಸವಾಲು?

ಮದ್ವಿ ಮೋಸ್ಟ್‌ ವಾಂಟೆಡ್‌ ನಕ್ಸಲ
ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ (Naxal Leader) ಮದ್ವಿ ಹಿದ್ಮಾ ಭಾರತದ ಮೋಸ್ಟ್‌ ವಾಂಟೆಡ್‌ ನಕ್ಸಲರಲ್ಲಿ ಒಬ್ಬನಾಗಿದ್ದ. ಸಿಪಿಐ (ಮಾವೋವಾದಿ) ಸಂಘಟನೆಯ ಉನ್ನತ ಕಮಾಂಡರ್‌ ಆಗಿದ್ದ. ಈತನ ತಲೆಗೆ 25 ರಿಂದ 50 ಲಕ್ಷ ರೂ. ವರೆಗೆ ಬಹುಮಾನ ಘೋಷಿಸಲಾಗಿತ್ತು. ಕಳೆದ ಕೆಲ ವರ್ಷಗಳಲ್ಲಿ ಛತ್ತಿಸ್‌ಘಡದ ಬಸ್ತಾರ್‌, ಸುಕ್ಮಾ, ದಾಂತೇವಾಡ ಹಾಗೂ ಮಲ್ಕನ್‌ಗಿರಿ ಪ್ರದೇಶಗಳಲ್ಲಿ ಪೊಲೀಸ್‌ ಮತ್ತು ಅರೆಸೇನಾಪಡೆಗಳ ಮೇಲೆ ನಡೆದ ಘೋರ ದಾಳಿಗಳ ಹಿಂದಿನ ಮಾಸ್ಟರ್‌ ಮೈಂಡ್‌ ಆಗಿದ್ದ. 2010ರ ದಾಂತೇವಾಡದಲ್ಲಿ 76 ಸಿಆರ್‌ಪಿಎಫ್ ಯೋಧರ ಸಾವಿಗೆ ಕಾರಣವಾಗಿದ್ದ ಮದ್ವಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿ ಬಾಂಬ್‌ ಸ್ಫೋಟ – ಅಲ್-ಫಲಾಹ್ ವಿವಿ ಸೇರಿದಂತೆ 25 ಕಡೆ ಇಡಿ ದಾಳಿ

Jharkhand naxals killed

ಮಾವೋವಾದಿಗಳ ಕಾರ್ಯಾಚರಣೆಗೆ ದೊಡ್ಡ ಹೊಡೆತ
ಉನ್ನತ ಕಮಾಂಡರ್‌ ಆಗಿದ್ದ ಹಿದ್ಮಾ ಛತ್ತಿಸ್‌ಗಢ, ಜಾರ್ಖಂಡ್‌, ಒಡಿಶಾ ಹಾಗೂ ಮಹಾರಾಷ್ಟ್ರದ ಕೆಲ ಭಾಗಗಳಲ್ಲಿ ಮಾವೋವಾದಿ ಚಳವಳಿಗಳನ್ನ ಬಲವಾಗಿ ಸಂಘಟಿಸಿದ್ದ. ಜೊತೆಗೆ ಸಂಘಟನೆಗೆ ನೇಮಕಾತಿ ಈತನ ಮುಂದಾಳತ್ವದಲ್ಲೇ ನಡೆಯುತ್ತಿತ್ತು. ದರ್ಭಾ, ಸುಕ್ಮಾ, ಕೊಂಟೈಗಳಲ್ಲಿ ಈತ ನಕ್ಸಲ್‌ ಕಾರ್ಯಾಚರಣೆಗಳನ್ನ ನಡೆಸುತ್ತಿದ್ದ. ಸದ್ಯ ಈತನ ಎನ್‌ಕೌಂಟರ್‌ ಛತ್ತಿಸ್‌ಘಡ ವ್ಯಾಪ್ತಿಯ ನಕ್ಸಲ್‌ ಚಟುವಟಿಕೆಗಳಿಗೆ ಬಹುದೊಡ್ಡ ಹೊಡೆತ ನೀಡಿದಂತಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

TAGGED:Andhra PradeshencounterMadvi HidmaMaoist Leadernaxalಆಂಧ್ರಪ್ರದೇಶನಕ್ಸಲ್‌ ನಾಯಕಮಾರೆಡುಮಿಲ್ಲಿ ಅರಣ್ಯ ಪ್ರದೇಶ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
6 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
6 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
7 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
7 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
7 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?