Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
Last updated: April 14, 2026 6:59 pm
Public TV
Share
2 Min Read
Marathi mandatory for rickshaw and taxi drivers in Maharashtra from May 1 Pratap Sarnaik RTO
SHARE

– ನಿಯಮ ಉಲ್ಲಂಘಿಸಿದ ಸಾರಿಗೆ ಅಧಿಕಾರಿಗಳ ವಿರುದ್ಧವೂ ಕ್ರಮ

ಮುಂಬೈ: ರಾಜ್ಯದ ಎಲ್ಲಾ ಆಟೋ (Auto) ಮತ್ತು ಟ್ಯಾಕ್ಸಿ ಚಾಲಕರಿಗೆ (Taxi Driver) ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು, ಇಲ್ಲದಿದ್ದರೆ ಅವರ ಪರವಾನಗಿ (License) ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ (Maharashtra Government) ಹೇಳಿದೆ.

ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಈ ನಿಯಮವನ್ನು ಮಹಾರಾಷ್ಟ್ರ ದಿನವಾದ ಮೇ 1 ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ (Marathi Mandatory) ಜಾರಿಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ.

ಪ್ರತಾಪ್ ಸರ್ನಾಯಕ್ ಅವರು ಮಾತನಾಡಿ, ಮಹಾರಾಷ್ಟ್ರ ದಿನಾಚರಣೆಯ ಜೊತೆಜೊತೆಗೆ ಮೇ 1 ರಿಂದ ಪರವಾನಗಿ ಪಡೆದ ಎಲ್ಲಾ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ಮರಾಠಿ ಭಾಷೆಯನ್ನು ತಿಳಿದುಕೊಳ್ಳುವುದು ಕಡ್ಡಾಯವಾಗಲಿದೆ. ಚಾಲಕರು ಭಾಷೆಯನ್ನು ಓದಲು ಮತ್ತು ಬರೆಯಲು ಸಾಧ್ಯವೇ ಎಂದು ಪರಿಶೀಲಿಸಲು ಮೋಟಾರ್ ಸಾರಿಗೆ ಇಲಾಖೆಯ 59 ಪ್ರಾದೇಶಿಕ ಮತ್ತು ಉಪ-ಪ್ರಾದೇಶಿಕ ಕಚೇರಿಗಳ ಮೂಲಕ ರಾಜ್ಯಾದ್ಯಂತ ತಪಾಸಣಾ ಅಭಿಯಾನವನ್ನು ನಡೆಸಲಾಗುವುದು ಎಂದು ತಿಳಿಸಿದರು.

ಪರವಾನಗಿ ನೀಡಲು ಸ್ಥಳೀಯ ಭಾಷೆಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಯಮವು ಈಗಾಗಲೇ ಜಾರಿಯಲ್ಲಿದ್ದರೂ ವ್ಯಾಪಕವಾಗಿ ಉಲ್ಲಂಘಿಸಲಾಗುತ್ತಿದೆ. ಈ ಕಠಿಣ ಕ್ರಮವು ಚಾಲಕರಿಗೆ ಮಾತ್ರ ಸೀಮಿತವಾಗಿಲ್ಲ. ಈ ನಿಯಮಗಳನ್ನು ನಿರ್ಲಕ್ಷಿಸಿ ತಪ್ಪಾಗಿ ಪರವಾನಗಿಗಳನ್ನು ನೀಡಿದ ಸಾರಿಗೆ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದರು.

ತಾವು ವ್ಯವಹಾರ ನಡೆಸುವ ಪ್ರದೇಶದ ಭಾಷೆಯನ್ನು ಕಲಿಯುವುದು ಪ್ರತಿಯೊಬ್ಬರ ಕರ್ತವ್ಯ. ಒಬ್ಬರ ಮಾತೃಭಾಷೆಯ ಬಗ್ಗೆ ಹೆಮ್ಮೆ ಪಡುವುದು ಮುಖ್ಯವಾದರೂ, ಅಲ್ಲಿ ಕೆಲಸ ಮಾಡುವಾಗ ರಾಜ್ಯದ ಭಾಷೆಯನ್ನು ಗೌರವಿಸುವುದು ಅಷ್ಟೇ ಮುಖ್ಯ ಎಂದರು.

Mumbai, Maharashtra: On Maharashtra government’s decision to mandate Marathi for auto and taxi drivers, Minister Pratap Sarnaik says, “This is completely not acceptable, but in Maharashtra, if someone wants to conduct business, they must know Marathi, because it is part of the… pic.twitter.com/OgeS2HA6zn

— IANS (@ians_india) April 13, 2026

ಓದು ಬರಹ ಗೊತ್ತಿರಬೇಕು:
ಈಗಾಗಲೇ ಮೀರಾ-ಭಯಂದರ್ ಪ್ರದೇಶದಲ್ಲಿ ಪ್ರಾಯೋಗಿಕವಾಗಿ ಈ ಪರಿಶೀಲನೆ ಆರಂಭವಾಗಿದೆ. ಹೊಸದಾಗಿ ಆಟೋ ಅಥವಾ ಟ್ಯಾಕ್ಸಿ ಪರ್ಮಿಟ್ ಪಡೆಯಲು ಬಯಸುವವರು ಅಥವಾ ಹಳೆಯ ಪರ್ಮಿಟ್ ನವೀಕರಿಸುವವರು ಮರಾಠಿ ಭಾಷೆಯ ಜ್ಞಾನವನ್ನು ಹೊಂದಿರಲೇಬೇಕು. ಇದು ಕೇವಲ ಮಾತನಾಡುವುದಕ್ಕೆ ಸೀಮಿತವಾಗಿರದೆ, ಪ್ರಾಥಮಿಕ ಹಂತದ ಓದು ಮತ್ತು ಬರಹವನ್ನೂ ಒಳಗೊಂಡಿರುತ್ತದೆ

ವಿವಿಧ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದರೂ, ಸರ್ಕಾರವು ತನ್ನ ನಿರ್ಧಾರಕ್ಕೆ ಬದ್ಧವಾಗಿದೆ. ಹಿಂದೆ 2016ರಲ್ಲಿ ಇಂತಹದ್ದೇ ನಿಯಮವನ್ನು ಮುಂಬೈ ಹೈಕೋರ್ಟ್ ರದ್ದುಗೊಳಿಸಿತ್ತು. ಭಾಷೆಯ ಆಧಾರದ ಮೇಲೆ ಉದ್ಯೋಗ ನಿರಾಕರಿಸುವುದು ಸರಿಯಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು. ಆದರೆ ಈಗ ದೇವೇಂದ್ರ ಫಡ್ನಾವಿಸ್‌ ಸರ್ಕಾರವು 2019ರ ಮೋಟಾರು ವಾಹನ ನಿಯಮಗಳ ತಿದ್ದುಪಡಿಯ ಆಧಾರದ ಮೇಲೆ ಇದನ್ನು ಜಾರಿಗೆ ತರುತ್ತಿದೆ.

ಸ್ಥಳೀಯ ಭಾಷೆಯನ್ನು ಉಳಿಸಲು ಮತ್ತು ಬೆಳೆಸಲು ಜೊತೆಗೆ ಮರಾಠಿ ಭಾಷೆಯನ್ನು ಮಾತನಾಡುವ ಜನರ ಉದ್ಯೋಗವನ್ನು ರಕ್ಷಿಸಲು ಈ ಕ್ರಮ ಅಗತ್ಯ ಎಂದು ಶಿವಸೇನೆ, ಎಂಎನ್ಎಸ್ ಹೇಳಿವೆ.

TAGGED:autolicensemaharashtraTaxiಆಟೋಟ್ಯಾಕ್ಸಿಮರಾಠಿಮಹಾರಾಷ್ಟ್ರಲೈಸೆನ್ಸ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
56 seconds ago
Vedanta power plant boiler blast
Latest

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ – 9 ಕಾರ್ಮಿಕರು ದುರ್ಮರಣ

Public TV
By Public TV
24 minutes ago
Tamil Nadu Poll BJP Manifesto
Latest

ಮಹಿಳೆಯರಿಗೆ ಮಾಸಿಕ 2,000 ರೂ., ವರ್ಷಕ್ಕೆ 3 ಸಿಲಿಂಡರ್ ಉಚಿತ – ತಮಿಳುನಾಡಲ್ಲಿ ಬಿಜೆಪಿ ಗ್ಯಾರಂಟಿ

Public TV
By Public TV
47 minutes ago
women reservation
Explainer

PublicTV Explainer: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಏನಿದೆ? ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಎಷ್ಟಾಗಬಹುದು?

Public TV
By Public TV
49 minutes ago
ಸಾಂದರ್ಭಿಕ ಚಿತ್ರ
Latest

ಪ್ರತಿ ಲೀಟರ್‌ ಪೆಟ್ರೋಲ್‌ಗೆ 18 ರೂ., ಡೀಸೆಲ್‌ಗೆ 35 ರೂ. ನಷ್ಟ – ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಭಾರೀ ಲಾಸ್‌

Public TV
By Public TV
51 minutes ago
chamarajanagara accident
Chamarajanagar

ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?