Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಲಂಕಾಸುರ’ನ ಟೈಟಲ್ ಟ್ರ್ಯಾಕ್ ಗೆ ಕುಣಿದ ಮರಿ ಟೈಗರ್ : ಅಭಿಮಾನಿಗಳು ಫಿದಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಲಂಕಾಸುರ’ನ ಟೈಟಲ್ ಟ್ರ್ಯಾಕ್ ಗೆ ಕುಣಿದ ಮರಿ ಟೈಗರ್ : ಅಭಿಮಾನಿಗಳು ಫಿದಾ

Cinema

‘ಲಂಕಾಸುರ’ನ ಟೈಟಲ್ ಟ್ರ್ಯಾಕ್ ಗೆ ಕುಣಿದ ಮರಿ ಟೈಗರ್ : ಅಭಿಮಾನಿಗಳು ಫಿದಾ

Public TV
Last updated: July 31, 2022 11:49 am
Public TV
Share
1 Min Read
FotoJet 3 22
SHARE

ನಟ ವಿನೋದ್ ಪ್ರಭಾಕರ್ ತಮ್ಮ ಟೈಗರ್ ಟಾಕೀಸ್ ಸಂಸ್ಥೆಯ ಮೂಲಕ ನಿರ್ಮಿಸಿರುವ ಮೊದಲ ಚಿತ್ರ “ಲಂಕಾಸುರ”. ನಿಶಾ ವಿನೋದ್  ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ಅವರೆ ಈ ಚಿತ್ರದ ನಾಯಕನಾಗೂ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ವಿನೋದ್ ಪ್ರಭಾಕರ್ ನಿರ್ಮಾಪಕರಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ.

FotoJet 5 13

ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ಬರೆದಿರುವ “ಅಣ್ಣ ಗನ್ ಹಿಡ್ದು  ನಿಂತ ಅಂದ್ರೆ ಭಸ್ಮಾಸುರ.  ಲಾಂಗ್ ಹಿಡ್ದು  ನಡ್ಕೊಂಡು ಬಂದ್ರೆ ಲಂಕಾಸುರ. ಲಂಕಾಸುರ   ಲಂಕಾಸುರ ” ಎಂಬ “ಲಂಕಾಸುರ” ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ A2 music ಮೂಲಕ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಟೈಟಲ್ ಟ್ರ್ಯಾಕ್ ಈಗಾಗಲೇ  ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದ್ದು, ಅಭಿಮಾನಿಗಳ ಮನ ಗೆದ್ದಿದೆ. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!

FotoJet 4 15

ಟೈಟಲ್ ಟ್ರ್ಯಾಕ್ ಗೆ ಅಪಾರ ಜನಮನ್ನಣೆ ದೊರಕುತ್ತಿರುವುದಕ್ಕೆ ವಿನೋದ್ ಪ್ರಭಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ವಿಜೇತ್ ಕೃಷ್ಣ ಈ ಹಾಡನ್ನು ಹಾಡಿ ಸಂಗೀತವನ್ನು ನೀಡಿದ್ದಾರೆ. ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು.

Live Tv
[brid partner=56869869 player=32851 video=960834 autoplay=true]

TAGGED:LankasurasandalwoodsongtigerVinod Nagarಟೈಗರ್ಲಂಕಾಸುರವಿನೋದ್ ಪ್ರಕಾರ್ಸಾಂಗ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Kerala Blast
Latest

ಕೇರಳ | ತ್ರಿಶೂರ್ ಪೂರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರೀ ಸ್ಫೋಟ – 13 ಮಂದಿ ಸಾವು

Public TV
By Public TV
2 minutes ago
Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
38 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
56 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
1 hour ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
2 hours ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?