ಬೆಂಗಳೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗಾಗಿ ಹಿರಿಯ ಪತ್ರಕರ್ತರು, ಸಾಧಕರಿಗೆ ಬೆಂಗಳೂರು ಪ್ರೆಸ್ ಕ್ಲಬ್ (Bengaluru Press Club) ವತಿಯಿಂದ ಪ್ರದಾನ ಮಾಡುವ 2025ನೆ ಸಾಲಿನ ವಾರ್ಷಿಕ ಪ್ರಶಸ್ತಿ ಸಮಾರಂಭ ಇಂದು ನಡೆಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಸಲಹೆಗಾರರಾಗಿ ಕೆವಿ ಪ್ರಭಾಕರ್ ಪಬ್ಲಿಕ್ ಟಿವಿ (PUBLiC TV) ಮೇರಿ(Mary) ಅವರಿಗೆ ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಿದರು.
ಮೇರಿ ಅವರಿಗೆ ಪತ್ರಿಕಾರಂಗದಲ್ಲಿ 20 ವರ್ಷಕ್ಕೂ ಹೆಚ್ಚು ಅನುಭವವಿದೆ. ಪಬ್ಲಿಕ್ ಟಿವಿಯಲ್ಲಿ 9 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

