Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬದ 10 ಜನರ ಹತ್ಯೆ – ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದ ಉಗ್ರ ಮಸೂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುಟುಂಬದ 10 ಜನರ ಹತ್ಯೆ – ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದ ಉಗ್ರ ಮಸೂದ್

Latest

ಕುಟುಂಬದ 10 ಜನರ ಹತ್ಯೆ – ಅವರೆಲ್ಲರೂ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದ ಉಗ್ರ ಮಸೂದ್

Public TV
Last updated: May 7, 2025 9:09 pm
Public TV
Share
2 Min Read
Masood Azhar
SHARE

ಇಸ್ಲಾಮಾಬಾದ್:‌ ನನ್ನ ಕುಟುಂಬದ ಹತ್ತು ಸದಸ್ಯರಿಗೆ ಒಟ್ಟಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ. ಅವರೆಲ್ಲರೂ ಒಟ್ಟಿಗೆ ಅಲ್ಲಾನ ಅತಿಥಿಗಳಾಗಿದ್ದಾರೆ ಎಂದು ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರದಲ್ಲಿ ಮಸೂದ್ ಕುಟುಂಬದ 10 ಸದಸ್ಯರು ಮತ್ತು ಅವನ ನಾಲ್ವರು ಸಹಾಯಕರು ಹತ್ಯೆಯಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿ, ʻಐದು ಮಂದಿ ಮುಗ್ಧ ಮಕ್ಕಳು, ನನ್ನ ಅಕ್ಕ, ಅವಳ ಪತಿ. ನನ್ನ ಸೋದರಳಿಯ ಫಝಿಲ್ ಭಂಜೆ, ನನ್ನ ಪತ್ನಿ ಫಝಿಲಾ, ಸಹೋದರ ಹುಜೈಫಾ ಮತ್ತು ತಾಯಿ ಅಲ್ಲಾನ ಅತಿಥಿಗಳಾಗಿದ್ದಾರೆʼ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ

Operation Sindoor 1 1

ನನಗೆ ಪದಗಳಲ್ಲಿ ಹೇಳಲಾಗದಷ್ಟು ದುಃಖವಾಗಿದೆ. ಆದರೆ ಈ ಬಗ್ಗೆ ನನಗೆ ವಿಷಾದವಿಲ್ಲ, ಭಯವೂ ಇಲ್ಲ. ಇಂದು ಹುತಾತ್ಮರಾಗುತ್ತಿರುವ ಅಲ್ಲಾಹನ ಈ 14 ಅತಿಥಿಗಳಲ್ಲಿ ನಾನೂ ಸೇರಬೇಕೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾನೆ.

1994 ರಲ್ಲಿ ಭಾರತದಲ್ಲಿ ಬಂಧಿಸಲ್ಪಟ್ಟಿದ್ದ ಉಗ್ರ ಮಸೂದ್‌, ಏರ್ ಇಂಡಿಯಾ ಐಸಿ 814 ವಿಮಾನ ಅಪಹರಣದ ನಂತರ ಬಿಡುಗಡೆಯಾಗಿದ್ದ. ಈತನನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಅಂತಾರರಾಷ್ಟ್ರೀಯ ಭಯೋತ್ಪಾದಕರ ಪಟ್ಟಿಗೆ ಸೇರಿಸಿದೆ. 2001ರ ಸಂಸತ್ತಿನ ದಾಳಿ, 2008ರ ಮುಂಬೈ ದಾಳಿ, 2016ರ ಪಠಾಣ್‌ಕೋಟ್ ದಾಳಿ ಮತ್ತು 2019ರ ಪುಲ್ವಾಮಾ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಅನೇಕ ಭಯೋತ್ಪಾದಕ ದಾಳಿಗಳ ಹಿಂದಿನ ಪಿತೂರಿಯಲ್ಲಿ ಈತ ಭಾಗಿಯಾಗಿದ್ದಾನೆ.

ಮಸೂದ್‌ ಪಾಕಿಸ್ತಾನದಲ್ಲಿದ್ದಾನೆ ಎಂಬುದು ಬಹಿರಂಗವಾದರೂ, ಪಾಕ್ ಅವನ ಬಗ್ಗೆ ಮಾಹಿತಿ ಇಲ್ಲ ಎಂದು ಪದೇ ಪದೇ ಹೇಳುತ್ತಲೇ ಬಂದಿದೆ.

ಭಾರತೀಯ ಸೇನೆ ರಾತ್ರೋ ರಾತ್ರಿ ಪಾಕಿಸ್ತಾನ ಮತ್ತು ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ದಾಳಿ ನಡೆಸಿತ್ತು. ಈ ಪ್ರತೀಕಾರದ ದಾಳಿಯಲ್ಲಿ (Pahalgam Terrorist Attack) ನಿಷೇಧಿತ ಮೂರು ಉಗ್ರ ಸಂಘಟನೆಗಳಾದ ಜೈಶ್‌ ಎ ಮೊಹಮ್ಮದ್‌, ಲಷ್ಕರ್‌ ಎ ತೈಬಾ (LET) ಮತ್ತು ಹಿಜ್ಬುಲ್‌ ಮುಜಾಹಿದ್ದೀನ್‌ ಉಗ್ರರ ಪ್ರಧಾನ ಕಚೇರಿಗಳು ಧ್ವಂಸವಾಗಿವೆ. ದಾಳಿಯಲ್ಲಿ 100ಕ್ಕೂ ಅಧಿಕ ಉಗ್ರರು ಸಾವಿಗೀಡಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

TAGGED:Masood AzharOperation Sindoorpakistan
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
19 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
27 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
53 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?