Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇರಳ | ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ – 200 ವಾಹನಗಳು ಭಸ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೇರಳ | ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ – 200 ವಾಹನಗಳು ಭಸ್ಮ

Crime

ಕೇರಳ | ತ್ರಿಶೂರ್ ರೈಲು ನಿಲ್ದಾಣದಲ್ಲಿ ಭಾರಿ ಅಗ್ನಿ ಅವಘಡ – 200 ವಾಹನಗಳು ಭಸ್ಮ

Public TV
Last updated: January 4, 2026 3:50 pm
Public TV
Share
2 Min Read
Thrissur Railway Station Fire Accident
SHARE

ತಿರುವನಂತಪುರಂ: ಕೆರಳದ (Kerala) ತ್ರಿಶೂರ್ ರೈಲು ನಿಲ್ದಾಣದಲ್ಲಿ (Thrissur Railway Station) ಭಾನುವಾರ (ಜ.4) ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ (Fire Accident) ನಿಲ್ದಾಣದ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ.

ಪ್ಲಾಟ್‌ಫಾರ್ಮ್ ಸಂಖ್ಯೆ 2ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದ ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಕೆಲಕಾಲ ಆತಂಕ ಉಂಟಾಗಿತ್ತು. ಬೆಳಿಗ್ಗೆ 6:45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಪ್ರತಿದಿನ 500 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್ ಮಾಡುವ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಘಡ – ಪ್ರಾಣಿ ಪಕ್ಷಿಗಳಿಗೆ ಕಂಟಕ

Thrissur, Kerala: A massive fire broke out at Thrissur Railway Station. The blaze originated in the bike parking area near the station’s rear entrance, destroying several motorcycles. Preliminary reports indicate that more than 600 bikes were parked in the affected area pic.twitter.com/XQoSURUtUB

— IANS (@ians_india) January 4, 2026

ಪಾರ್ಕಿಂಗ್‌ ಮಾಡಿದ್ದ ವಾಹನಗಳಲ್ಲಿ ಇಂಧನ ಇದ್ದಿದ್ದರಿಂದ ಬೆಂಕಿ ವೇಗವಾಗಿ ಹಬ್ಬಿದೆ ಇದು ಅವಘಡದ ತೀವ್ರತೆಗೆ ಕಾರಣವಾಗಿದೆ. ಹಲವಾರು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಕೆಲವು ವಾಹನಗಳಿಗೆ ಬಾಗಶಃ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಹಾನಿಗೊಳಗಾದ ವಾಹನಗಳ ಮಾಹಿತಿಯನ್ನು ಅಧಿಕಾರಿಗಳು ಕಲೆಹಾಕುತ್ತಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಇಂಧನ ಸೋರಿಕೆ ಅಥವಾ ಬೇರೆ ಕಾರಣದಿಂದ ಈ ಅವಘಡ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ರೈಲ್ವೆ ನಿಲ್ದಾಣದ ಆವರಣದ ಸಿಸಿಟಿವಿ ದೃಶ್ಯಾವಳಿಗಳು ತನಿಖೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.

ಪಾರ್ಕಿಂಗ್ ಪ್ರದೇಶವು ಗುರುವಾಯೂರಿಗೆ ಹೋಗುವ ರೈಲುಗಳು ಬಳಸುವ ಹಳಿಯ ಹತ್ತಿರದಲ್ಲಿದೆ. ಆದರೆ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರಿಂದ ಬೆಂಕಿಯಿಂದ ರೈಲ್ವೆ ನಿಲ್ದಾಣದ ಮೂಲಸೌಕರ್ಯಗಳಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಈ ಘಟನೆಯಿಂದ ರೈಲು ಸಂಚಾರ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಇದನ್ನೂ ಓದಿ: Vijayapura | ಅಗ್ನಿ ಅವಘಡ – ಹೊತ್ತಿ ಉರಿದ ಹೋಟೆಲ್

TAGGED:Fire accidentkeralaThrissur Railway Station
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 minutes ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
5 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು – ಅಂಧ ವಿದ್ಯಾರ್ಥಿನಿ ಫೇಲ್‌

Public TV
By Public TV
26 minutes ago
Chikkaballapura Dubai Adoption 1
Chikkaballapur

ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿಯ ದತ್ತು ಪಡೆದ ದುಬೈ ದಂಪತಿ

Public TV
By Public TV
33 minutes ago
g.parameshwara 2
Bengaluru City

ಕಾಂಗ್ರೆಸ್‌ಗೆ ಮುಸ್ಲಿಮರ ತಲಾಖ್‌ ಎಚ್ಚರಿಕೆ – ತಪ್ಪಾಗಿದ್ದರೆ ಸರಿಪಡಿಸಿಕೊಳ್ಳೋಣ ಎಂದ ಪರಮೇಶ್ವರ್‌

Public TV
By Public TV
34 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
41 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?