Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಣ್‌ಬೀರ್ ಕಪೂರ್ ಚಿತ್ರದ ಸೆಟ್‌ನಲ್ಲಿ ಅಗ್ನಿ ಅವಘಡ: ಚಿತ್ರಕೂಟ್ ಸ್ಟುಡಿಯೋಸ್ ಸುಟ್ಟು ಭಸ್ಮ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ರಣ್‌ಬೀರ್ ಕಪೂರ್ ಚಿತ್ರದ ಸೆಟ್‌ನಲ್ಲಿ ಅಗ್ನಿ ಅವಘಡ: ಚಿತ್ರಕೂಟ್ ಸ್ಟುಡಿಯೋಸ್ ಸುಟ್ಟು ಭಸ್ಮ

Bollywood

ರಣ್‌ಬೀರ್ ಕಪೂರ್ ಚಿತ್ರದ ಸೆಟ್‌ನಲ್ಲಿ ಅಗ್ನಿ ಅವಘಡ: ಚಿತ್ರಕೂಟ್ ಸ್ಟುಡಿಯೋಸ್ ಸುಟ್ಟು ಭಸ್ಮ

Public TV
Last updated: July 29, 2022 8:22 pm
Public TV
Share
1 Min Read
ranbir kapoor 1
SHARE

ರಣ್‌ಬೀರ್ ಕಪೂರ್ ನಟನೆಯ ಮುಂಬರುವ ಸಿನಿಮಾದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದ್ದ ವೇಳೆಯಲ್ಲಿ‌, ಚಿತ್ರಕೂಟ್ ಸ್ಟುಡಿಯೋಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಎರಡು ಬಿಗ್ ಬಜೆಟ್ ಚಿತ್ರಗಳು ರದ್ದಾಗಿದೆ.

ranbir`ಶಂಷೇರಾ’ ಚಿತ್ರದ ಸೋಲಿನ ನಂತರ ರಣ್‌ಬೀರ್ ಕಪೂರ್ ಲವ್ ರಂಜನ್ ನಿರ್ದೇಶನದ ಚಿತ್ರದಲ್ಲಿ ಶ್ರದ್ಧಾ ಕಪೂರ್ ಜೊತೆ ನಟಿಸುತ್ತಿದ್ದಾರೆ. ಇನ್ನು ಚಿತ್ರದ ಶೂಟಿಂಗ್ ಚಿತ್ರಕೂಟ್ ಸ್ಟುಡಿಯೋಸ್‌ನಲ್ಲಿ ನಡೆಯುತ್ತಿತ್ತು. ಈ ಚಿತ್ರದ ಜೊತೆ ರಾಜಶ್ರೀ ಪ್ರೊಡಕ್ಷನ್ಸ್ ನಿರ್ಮಾಣದ ರಾಜವೀದ್ ಡಿಯೋಲ್ ಅಭಿನಯದ ಚೊಚ್ಚಲ ಚಿತ್ರದ ಶೂಟಿಂಗ್ ಕೂಡ ಚಿತ್ರಕೂಟ್ ಸ್ಟುಡಿಯೋಸ್‌ನಲ್ಲಿ ಜರುಗುತ್ತಿತ್ತು. ಆದರೆ, ಇಂದು ಅಗ್ನಿ ಅವಘಡ ಸಂಭವಿಸಿರುವುದರಿಂದ ಎರಡೂ ಚಿತ್ರಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ:ಬಿಕಿನಿಯಲ್ಲಿ ಪಡ್ಡೆಹುಡುಗರ ಟೆಂಪ್ರೇಚರ್ ಹೆಚ್ಚಿಸಿದ `ಮಾಸ್ಟರ್‌ಪೀಸ್’ ನಟಿ ಶಾನ್ವಿ ಶ್ರೀವಾಸ್ತವ್

 

View this post on Instagram

 

A post shared by Viral Bhayani (@viralbhayani)

ಬೆಂಕಿ ಅವಗಢದಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಚಿತ್ರತಂಡದ ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ಅಗ್ನಿಶಾಮಕ ದಳಗಳು ಮತ್ತು ಎರಡು ನೀರಿನ ಟ್ಯಾಂಕರ್‌ಗಳು ಬೆಂಕಿಯನ್ನು ನಂದಿಸಲು ಸ್ಥಳಕ್ಕೆ ದೌಡಾಯಿಸಿವೆ. ಇನ್ನು ಚಿತ್ರಕೂಟ್ ಸ್ಟುಡಿಯೋಸ್‌ನಲ್ಲಿರುವ ಮೂರು ಮಹಡಿಗಳು ಸುಟ್ಟು ಹೋಗಿದೆ. ಆದರೆ ಈ ಅವಘಡ ನಡೆದ ವೇಳೆ ರಣ್‌ಬೀರ್ ಕಪೂರ್ ಮತ್ತು ಶ್ರದ್ಧಾ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodchitrakoota studiosluv ranjanRanbir KapoorShraddha Kapoorಚಿತ್ರಕೂಟ್‌ ಸ್ಟುಡಿಯೋಸ್‌ಬಾಲಿವುಡ್ರಣ್‍ಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Bidar Farmers Death
Bidar

ಸಿಡಿಲು ಬಡಿದು ಬೀದರ್‌ನ ಇಬ್ಬರು ಯುವ ರೈತರು ಸಾವು

Public TV
By Public TV
3 minutes ago
Weather 1
Bagalkot

ರಾಜ್ಯದಲ್ಲಿ ಏ.29ರವರೆಗೆ, ಬೆಂಗ್ಳೂರಲ್ಲಿ ಮೇ 5ರವರೆಗೆ ಮಳೆ ಮುನ್ಸೂಚನೆ

Public TV
By Public TV
19 minutes ago
Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
47 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
48 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
1 hour ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?