Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

Latest

ಕೋಲ್ಕತ್ತಾದ ಎಜ್ರಾ ಸ್ಟ್ರೀಟ್‌ ಬಳಿ ಬೆಂಕಿ ಅವಘಡ- 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

Public TV
Last updated: November 15, 2025 11:53 am
Public TV
Share
1 Min Read
Kolkatta Ezra Street Fire Accident
SHARE

ಕೋಲ್ಕತ್ತಾ: ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ  ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ (Kolkatta) 26ನೇ ಎಜ್ರಾ  ಸ್ಟ್ರೀಟ್‌ನಲ್ಲಿ  (Ezra Street) ನಡೆದಿದೆ.

ಶನಿವಾರ (ನ.15) ಬೆಳಗಿನ ಜಾವ ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಲೇ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸಿಕೊಂಡಿದೆ. ಜೊತೆಗೆ ದಟ್ಟ ಹೊಗೆ ಆವರಿಸಿಕೊಂಡಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ.ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ 20 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಇನ್ನೂ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡಿದ್ದರಿಂದ ಆ ಸಮಯದಲ್ಲಿ ಯಾವುದೇ ಅಂಗಡಿಗಳು ತೆರೆದಿರಲಿಲ್ಲ. ಹೀಗಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪಶ್ಚಿಮ ಬಂಗಾಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕ ರಣವೀರ್ ಕುಮಾರ್ ಮಾತನಾಡಿ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ವಿದ್ಯುತ್ ಸಾಮಗ್ರಿಗಳಿರುವುದರಿಂದ ಬೃಹತ್ ಹೊಗೆ ಆವರಿಸಿದೆ ಎಂದಿದ್ದಾರೆ. ಇನ್ನೂ ಸ್ಥಳೀಯರು ಅಗ್ನಿಶಾಮಕ ದಳ ಸ್ಥಳಕ್ಕೆ ತಡವಾಗಿ ಬಂದಿದೆ, ಹೀಗಾಗಿ ಬೆಂಕಿ ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅಂಗಡಿ ಮಾಲೀಕರು, ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿ, ಬೆಂಕಿ ನಿಯಂತ್ರಿಸುವಲ್ಲಿ ತೊಡಗಿಕೊಂಡರು. ಬೆಂಕಿ ಹೊತ್ತಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೃಹತ್‌ ಹೊಗೆ ಆವರಿಸಿಕೊಂಡಿರುವುದು ಕಂಡುಬಂದಿದೆ. ದೂರದಿಂದಲೇ ದಟ್ಟ ಹೊಗೆ ಕಾಣಿಸಿದ್ದು, ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.ಇದನ್ನೂ ಓದಿ: ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ: ಶೋಭಾ ಕರಂದ್ಲಾಜೆ

TAGGED:Ezra StreetFire accidentkolkattaಅಗ್ನಿ ದುರಂತಎಜ್ರಾ ಸ್ಟ್ರೀಟ್‌ಕೋಲ್ಕತ್ತಾಗೋಡೌನ್
Share This Article
Facebook Whatsapp Whatsapp Telegram

Cinema news

Dhurandhar Movie
ದುರಂಧರ್ ಚಿತ್ರ ಕಂಡು ಕಣ್ಣು ಕೆಂಪು ಮಾಡಿಕೊಂಡ ಪಾಕಿಸ್ತಾನ..ಏನ್ ಕಾರಣ?
Cinema Latest Top Stories
Premi Movie 2
`ಪ್ರೇಮಿ’ಗಾಗಿ ಮೊದಲ ಹಾಡು ಬಿಡುಗಡೆ
Cinema Latest Sandalwood
MB Khazima
ವಿಶ್ವ ಚಾಂಪಿಯನ್ ಖಾಜಿಮಾ ಬಯೋಪಿಕ್‌ಗೆ ಚಾಲನೆ
Cinema Latest Sandalwood South cinema Top Stories
Dhruva sarja
ರಂಗನತಿಟ್ಟು ಪಕ್ಷಿಧಾಮದ ಕಾರ್ಮಿಕರಿಗೆ ಧ್ರುವ ಸಹಾಯಹಸ್ತ – ರಿಯಲ್‌ ಹೀರೋ ಅಂದ್ರು ಫ್ಯಾನ್ಸ್‌
Cinema Latest Sandalwood Top Stories

You Might Also Like

DK Shivakumar 4
Bengaluru City

Video | ದೆಹಲಿಗೆ ಬಂದಿಳಿದ ಡಿಕೆಶಿ – ಸೋನಿಯಾ ಗಾಂಧಿ ಭೇಟಿ ಬಗ್ಗೆ ಗುಟ್ಟು ಬಿಟ್ಟುಕೊಡದ ಡಿಸಿಎಂ

Public TV
By Public TV
7 hours ago
New Year
Bengaluru City

ನ್ಯೂ ಇಯರ್‌ ಪಾರ್ಟಿಗೆ ಪಬ್‌ ಬುಕ್‌ ಮಾಡೋ ಮುನ್ನ ಎಚ್ಚರ – ಏಕೆ ಗೊತ್ತೇ?

Public TV
By Public TV
7 hours ago
Lionel Messi 2 1
Latest

ರಾಹುಲ್‌ ಗಾಂಧಿಗೆ ತನ್ನ ಜೆರ್ಸಿ ಗಿಫ್ಟ್‌ – ಸಿಎಂ ರೆಡ್ಡಿ ಜೊತೆ ಫುಟ್ಬಾಲ್ ಆಡಿದ ಮೆಸ್ಸಿ

Public TV
By Public TV
7 hours ago
Lionel Messi
Latest

1 ಗಂಟೆಯ ಕಾರ್ಯಕ್ರಮ, 22 ನಿಮಿಷಕ್ಕೆ ಮೆಸ್ಸಿ ಹೊರಟಿದ್ದೇಕೆ? – ಇಲ್ಲಿದೆ ಅಸಲಿ ಕಾರಣ

Public TV
By Public TV
8 hours ago
MB Patil
Bengaluru City

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Public TV
By Public TV
9 hours ago
UDF vs BJP
Latest

ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?