Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಸಿಷ್ಠ ಸಿಂಹ ನಟನೆಯ ‘love..ಲಿ’ ಚಿತ್ರದಲ್ಲಿ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಸಿಷ್ಠ ಸಿಂಹ ನಟನೆಯ ‘love..ಲಿ’ ಚಿತ್ರದಲ್ಲಿ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ

Cinema

ವಸಿಷ್ಠ ಸಿಂಹ ನಟನೆಯ ‘love..ಲಿ’ ಚಿತ್ರದಲ್ಲಿ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ

Public TV
Last updated: September 1, 2022 11:38 am
Public TV
Share
1 Min Read
FotoJet 4
SHARE

ಪ್ರತಿಭಾನ್ವಿತ ನಾಯಕ ಕಂ ಗಾಯಕ ವಸಿಷ್ಠ ಸಿಂಹ ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ love..ಲಿ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಈ ಚಿತ್ರಕ್ಕೆ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಅಂಜನಿ ಕಶ್ಯಪ ಎಂಟ್ರಿ ಕೊಟ್ಟಿದ್ದಾಳೆ. ವಂಶಿಕಾ ತನು ಎಂಬ ಪ್ರಮುಖ ಪಾತ್ರದಲ್ಲಿ ನಟಿಸ್ತಿದ್ದು, ಬರುವ ಸೆಪ್ಟೆಂಬರ್ 6ರಿಂದ ವಂಶಿಕಾ ಭಾಗದ ಶೂಟಿಂಗ್ ಶುರುವಾಗಲಿದೆ.

FotoJet 2 2

ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಪಾತ್ರ ಸೃಷ್ಟಿಸಿದ್ದು ಖಂಡಿತ ನೋಡುಗರನ್ನು ವಂಶಿಕಾ ಮನರಂಜನೆ ನೀಡುತ್ತಾಳೆ ಎನ್ನುತ್ತಾರೆ ನಿರ್ದೇಶಕ ಚೇತನ್ ಕೇಶವ್. ಈಗಾಗಲೇ ಸಿನಿಮಾದ 50% ಶೂಟಿಂಗ್ ಕಂಪ್ಲೀಟ್ ಆಗಿದ್ದು, ಆ್ಯಂಗ್ರಿ ಯಂಗ್ ಮ್ಯಾನ್ ವಸಿಷ್ಠ ಸಿಂಹನಿಗೆ ಜೋಡಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

FotoJet 1 2

ಮಫ್ತಿ ನಿರ್ದೇಶಕ ನರ್ತನ್‌ ಜೊತೆಗೆ ಕೆಲಸ ಮಾಡಿರುವ ಅನುಭವ ಇರುವ ಚೇತನ್‌ ಕೇಶವ್‌ ಈಗ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡಲು ಹೊರಟಿದ್ದಾರೆ. ರೌಡಿಸಂ ಕಥೆ ಜೊತೆಗೆ ಆ್ಯಕ್ಷನ್‌  ರೋಮ್ಯಾಂಟಿಕ್‌ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರವೀಂದ್ರ ಕುಮಾರ್‌  ನಿರ್ಮಿಸುತ್ತಿದ್ದು, ಹರೀಶ್‌ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ಅನೂಪ್‌ ಸಿಳೀನ್‌ ಸಂಗೀತ ಸಂಯೋಜನೆ ಮಾಡಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Chetan KeshavLove Leemaster anandsandalwoodVamshikaಚೇತನ್ ಕೇಶವ್ಮಾಸ್ಟರ್ ಆನಂದ್ಲವ್ ಲೀವಂಶಿಕಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
4 hours ago
Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
4 hours ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
5 hours ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
5 hours ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
5 hours ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?