Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

Cinema

ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

Public TV
Last updated: April 3, 2025 9:51 am
Public TV
Share
1 Min Read
SUDEEP
SHARE

ಸ್ಯಾಂಡಲ್‌ವುಡ್‌ ನಟ ಸುದೀಪ್‌ (Sudeep) ಮ್ಯಾಕ್ಸ್‌ ಚಿತ್ರದ ಬಳಿಕ ಹೊಸ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದರು. ಇದರ ನಡುವೆ ಕಟ್ಟು ಮಸ್ತಾದ ವರ್ಕೌಟ್‌ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಇದರೊಂದಿಗೆ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಬಿಗ್‌ ನ್ಯೂಸ್‌ ಕೊಟ್ಟಿದ್ದಾರೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೇಸ್: ದರ್ಶನ್ ಜಾಮೀನು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

SUDEEP 1ಹೊಸ ಸಿನಿಮಾಗಾಗಿ ಸುದೀಪ್ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ. ಕಟ್ಟು ನಿಟ್ಟಾಗಿ ಡಯಟ್ ಫಾಲೋ ಮಾಡಿ ಸಖತ್ ಆಗಿ ಬಾಡಿ ಬೀಲ್ಡ್ ಮಾಡಿದ್ದಾರೆ. ಅವರ ಈ ವರ್ಕೌಟ್ ಫೋಟೋ ನೋಡಿ ಫ್ಯಾನ್ಸ್ ಬೆರಗಾಗಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ನಟನ ಈ ಪೋಸ್ಟ್‌ ಸಖತ್‌ ವೈರಲ್‌ ಆಗ್ತಿದೆ.ಇದನ್ನೂ ಓದಿ:ಗೋಲ್ಡ್ ರಾಣಿಗೆ ಮತ್ತೆ ಶಾಕ್ ಕೊಟ್ಟ ಪತಿ – ವಿಚ್ಛೇದನಕ್ಕೆ ಅರ್ಜಿ

 

View this post on Instagram

 

A post shared by KicchaSudeepa (@kichchasudeepa)

ಅದಷ್ಟೇ ಅಲ್ಲ, ವರ್ಕೌಟ್ ಫೋಟೋ ಶೇರ್ ಮಾಡಿ ಏ.16 ಎಂದು ಸುದೀಪ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಾಗಾಗಿ ಇದು ಮುಂದಿನ ಚಿತ್ರದ ಬಗ್ಗೆ ಅಪ್‌ಡೇಟ್ ಎಂದೇ ಫ್ಯಾನ್ಸ್ ಊಹಿಸಿದ್ದಾರೆ.

sudeep 1 1

‘ಮಾಕ್ಸ್’ (Max) ಚಿತ್ರದ ಬಳಿಕ ಅನೂಪ್ ಭಂಡಾರಿ ನಿರ್ದೇಶನದ ‘ಬಿಲ್ಲ ರಂಗ ಬಾಷಾ’ ಸಿನಿಮಾಗಾಗಿ ನಟ ತಯಾರಿ ಮಾಡಿಕೊಳ್ತಿದ್ದಾರೆ. ಅದಕ್ಕಾಗಿ ಸುದೀಪ್ ದೇಹ ದಂಡಿಸಿದ್ದಾರೆ. ಇದೇ ಏ.16ರಂದು ಈ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಮಾಹಿತಿ ಸಿಗುವವರೆಗೂ ಕಾಯಬೇಕಿದೆ.

TAGGED:bbk 11Maxsandalwoodsudeepಬಿಲ್ಲ ರಂಗ ಬಾಷಾಮ್ಯಾಕ್ಸ್‌ ಸಿನಿಮಾಸುದೀಪ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
9 minutes ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
22 minutes ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
39 minutes ago
Iraninan Oil
Latest

7 ವರ್ಷಗಳಲ್ಲಿ ಫಸ್ಟ್‌ ಟೈಮ್‌ – ಭಾರತಕ್ಕೆ ಬಂತು ಇರಾನಿನ 20 ಲಕ್ಷ ಬ್ಯಾರಲ್‌ ಕಚ್ಚಾ ತೈಲ

Public TV
By Public TV
1 hour ago
ಸಾಂರ್ದಭಿಕ ಚಿತ್ರ
Bengaluru City

ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Public TV
By Public TV
2 hours ago
Chikkamagaluru Balaki
Chikkamagaluru

ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು 10 ವರ್ಷದ ಬಾಲಕಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?