Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಪ್ರಶಸ್ತಿ ನಿರಾಕರಣೆಯ ಹಿಂದಿದೆ ಸುದೀಪ್ ನೋವಿನ ಕಥೆ- ಅಷ್ಟಕ್ಕೂ ಆಗಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜ್ಯ ಪ್ರಶಸ್ತಿ ನಿರಾಕರಣೆಯ ಹಿಂದಿದೆ ಸುದೀಪ್ ನೋವಿನ ಕಥೆ- ಅಷ್ಟಕ್ಕೂ ಆಗಿದ್ದೇನು?

Cinema

ರಾಜ್ಯ ಪ್ರಶಸ್ತಿ ನಿರಾಕರಣೆಯ ಹಿಂದಿದೆ ಸುದೀಪ್ ನೋವಿನ ಕಥೆ- ಅಷ್ಟಕ್ಕೂ ಆಗಿದ್ದೇನು?

Public TV
Last updated: January 23, 2025 7:19 pm
Public TV
Share
3 Min Read
ACTOR SUDEEP
SHARE

ಕಿಚ್ಚ ಸುದೀಪ್ (Kiccha Sudeep) ಅವರು ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು (2019 State Film Awards) ನಿರಾಕರಿಸಿದ್ದು, ಈ ವಿಚಾರವು ಚರ್ಚೆಗೆ ಗ್ರಾಸವಾಗಿದೆ. ‘ಪೈಲ್ವಾನ್’ ನಟನೆಗೆ ಅತ್ಯುತ್ತಮ ನಟ ಎಂದು ಸರ್ಕಾರ ಘೋಷಿಸಿದ್ದ ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿರುವ ಸುದೀಪ್ ನಿರ್ಧಾರದ ಬಗ್ಗೆ ಅಭಿಮಾನಿಗಳಲ್ಲಿ ನಾನಾ ರೀತಿಯ ಪ್ರಶ್ನೆ ಮೂಡಿದೆ. ಆದರೆ ರಾಜ್ಯ ಪ್ರಶಸ್ತಿ ನಿರಾಕರಣೆಯ ಹಿಂದಿದೆ ಸುದೀಪ್ ನೋವಿನ ಅಸಲಿ ಕಥೆ. ಇದನ್ನೂ ಓದಿ:ಬೇಬಿ ಬಂಪ್ ಫೋಟೋ ಹಂಚಿಕೊಂಡ ‘ದಿ ವಿಲನ್’ ನಟಿ ಆ್ಯಮಿ

Sudeep

ಕೆಲ ವರ್ಷಗಳಿಂದ ಪ್ರಶಸ್ತಿಗಳನ್ನು ಸುದೀಪ್ ನಿರಾಕರಿಸುತ್ತಾ ಬಂದಿದ್ದಾರೆ. ಈ ನಿರಾಕರಣೆಯ ಹಿಂದೆ ಅದರದ್ದೇ ಆದ ನೋವಿದೆ. ಪ್ರಶಸ್ತಿಗಳನ್ನು ಸುದೀಪ್ ನಿರಾಕರಿಸಲು ಕಾರಣ ನಡೆದ ಆ ಎರಡು ಘಟನೆ. 2004ರ ವೇಳೆ, ‘ರಂಗ ಎಸ್.ಎಸ್.ಎಲ್.ಸಿ’ ಮತ್ತು ‘ಮುಸ್ಸಂಜೆ ಮಾತು’ ಸಿನಿಮಾ ಮಾಡಿದಾಗ ಪ್ರಶಸ್ತಿ ಕಮಿಟಿಯಲ್ಲಿದ್ದವರೇ ಸುದೀಪ್‌ಗೆ ಕರೆ ಮಾಡಿ ನಿಮಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ ಅಂತ ಹೇಳಿದ್ದರು. ಸಹಜವಾಗಿಯೇ ಸುದೀಪ್ ಸಂಭ್ರಮಿಸಿದ್ದರು. ಆದರೆ, ರಾಜ್ಯ ಪ್ರಶಸ್ತಿ ಘೋಷಣೆ ಆದಾಗ ಅಲ್ಲಿ ಬೇರೆ ನಟರ ಪಾಲಾಗಿತ್ತು. ಈ ಎರಡು ಘಟನೆಯಿಂದಾಗಿ ಅವರು ಪ್ರಶಸ್ತಿಗಳನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಕೆಲ ವರ್ಷಗಳಿಂದ ಅವರು ಪ್ರಶಸ್ತಿ ಸಮಾರಂಭಗಳಿಗೂ ಹೋಗುವುದನ್ನು ಕೂಡ ನಿಲ್ಲಿಸಿದ್ದಾರೆ.

sudeep

ಇನ್ನೂ ಆಗಸ್ಟ್ 2024ನಲ್ಲಿ ತುಮಕೂರು ವಿಶ್ವವಿದ್ಯಾಲಯವು ಸುದೀಪ್‌ಗೆ ಗೌರವ ಡಾಕ್ಟರೇಟ್ ಘೋಷಿಸಿತ್ತು. ಆ ಗೌರವವನ್ನು ನಯವಾಗಿಯೇ ನಿರಾಕರಿಸಿದ್ದರು. ಇದನ್ನೂ ಓದಿ:ಬೇಬಿ ಬಂಪ್ ಫೋಟೋ ಹಂಚಿಕೊಂಡ ‘ದಿ ವಿಲನ್’ ನಟಿ ಆ್ಯಮಿ

Respected Government of Karnataka and Members of the Jury,

It is truly a privilege to have received the state award under the best actor category, and I extend my heartfelt thanks to the respected jury for this honor. However, I must express that I have chosen to stop receiving…

— Kichcha Sudeepa (@KicchaSudeep) January 23, 2025

ಅಂದಹಾಗೆ, ಸುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಪ್ರಶಸ್ತಿ ನಿರಾಕರಿಸಿ ಟ್ವೀಟ್‌ವೊಂದನ್ನು ಮಾಡಿದ್ದಾರೆ. ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ. ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ನಾನು ನಿರ್ಧರಿಸಿದ್ದೇನೆ. ಅದಕ್ಕೆ ವಿವಿಧ ವೈಯಕ್ತಿಕ ಕಾರಣಗಳಿವೆ. ಈ ಕಲೆಗಾಗಿ ತಮ್ಮ ಹೃದಯವನ್ನು ಅರ್ಪಿಸಿದ ಅನೇಕ ಸಮರ್ಥ ನಟರು ಇದ್ದಾರೆ. ನನಗಿಂತಲೂ ಹೆಚ್ಚಾಗಿ ಅವರಿಗೆ ಈ ಗೌರವ ಸಲ್ಲಬೇಕು. ಅವರಲ್ಲಿ ಒಬ್ಬರು ಈ ಗೌರವ ಪಡೆದರೆ ನನಗೆ ಹೆಚ್ಚು ಖುಷಿ ಆಗುತ್ತದೆ. ಜನರನ್ನು ರಂಜಿಸಬೇಕು ಎಂಬ ನನ್ನ ಕೆಲಸದಲ್ಲಿ ಪ್ರಶಸ್ತಿಗಳ ನಿರೀಕ್ಷೆ ಇಲ್ಲ. ಜ್ಯೂರಿಗಳು ನನ್ನನ್ನು ಗುರುತಿಸಿರುವುದು ನನಗೆ ಇನ್ನಷ್ಟು ಉತ್ತೇಜನ ನೀಡಿದೆ.

ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಜ್ಯೂರಿಗಳಿಗೆ ನಾನು ಚಿರಋಣಿ. ಈ ಮನ್ನಣೆಯೇ ನಿಜವಾದ ಪ್ರಶಸ್ತಿ. ನನ್ನ ನಿರ್ಧಾರದಿಂದ ನಿರಾಸೆ ಆಗಿದ್ದರೆ ಜ್ಯೂರಿಗಳಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ನಿರ್ಧಾರವನ್ನು ನೀವು ಗೌರವಿಸುತ್ತೀರಿ ಮತ್ತು ನನ್ನನ್ನು ಬೆಂಬಲಿಸುತ್ತೀರಿ ಎಂಬ ನಂಬಿಕೆ ನನಗೆ ಇದೆ. ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ನಟ ಬರೆದುಕೊಂಡಿದ್ದಾರೆ.

TAGGED:Pailwaan filmsandalwoodsudeepಸುದೀಪ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

KL Rahul MS Dhoni
Cricket

ಧೋನಿಯವರಂತೆ 5 ಐಪಿಎಲ್ ಟ್ರೋಫಿ ಗೆಲ್ಲುವುದು ನನ್ನ ಗುರಿ: ಕೆಎಲ್ ರಾಹುಲ್

Public TV
By Public TV
2 minutes ago
kamalesh parekh
Latest

ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ವಂಚನೆ ಕೇಸ್;‌ ಕುಖ್ಯಾತ ಆರೋಪಿ ಕಮಲೇಶ್ ಪರೇಖ್‌ ಬಂಧಿಸಿದ CBI

Public TV
By Public TV
22 minutes ago
Sandeep Pathak BJP MP
Crime

ಆಪ್ ತೊರೆದು ಬಿಜೆಪಿ ಸೇರಿದ ಸಂಸದ ಸಂದೀಪ್ ಪಾಠಕ್‌ಗೆ ಶಾಕ್ – ಪಂಜಾಬ್‌ನ 2 ಜಿಲ್ಲೆಗಳಲ್ಲಿ ಜಾಮೀನು ರಹಿತ FIR

Public TV
By Public TV
1 hour ago
Extremely Severe Alert
Latest

ಮೊಬೈಲ್‌ಗಳಲ್ಲಿ ಮೊಳಗಿದ ‘ಎಮರ್ಜೆನ್ಸಿ’ ಸೈರನ್‌ – ಫೋನ್‌ಗೆ ಬಂದ ಆಪತ್ಕಾಲ ಎಚ್ಚರಿಕೆ ಏನು?

Public TV
By Public TV
1 hour ago
Nelamangala Hit And Run Death
Bengaluru City

ಹಿಟ್ & ರನ್‌ಗೆ ಬೈಕ್ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ

Public TV
By Public TV
2 hours ago
husband commits suicide after being harassed by wife in uttara kannada dandeli
Crime

ಅನೈತಿಕ ಸಂಬಂಧದ ಬಗ್ಗೆ ಪತ್ನಿಯ ಓಪನ್ ಟಾಕ್ – ಬೇಸತ್ತು ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?