Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು

Bengaluru City

ರಾಜ್ಯದಲ್ಲಿ ಇಂದು 22 ಮಂದಿಗೆ ಕೊರೊನಾ, ಇಬ್ಬರು ಸಾವು

Public TV
Last updated: May 5, 2020 6:12 pm
Public TV
Share
4 Min Read
Karnataka Corona
SHARE

– ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ, 29 ಮಂದಿ ಬಲಿ
– ದಾವರಣಗೆರೆಯಲ್ಲಿ ಕೊರೊನಾ ಸ್ಫೋಟ
– ಹೌಸ್ ಕೀಪರ್, ಕೂಲಿ ಕಾರ್ಮಿಕನಿಗೆ ಡೆಡ್ಲಿ ವೈರಸ್

ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ಇಂದು ಒಂದೇ ದಿನದಲ್ಲಿ 22 ಮಂದಿಗೆ ಸೋಂಕು ದೃಢಪಟ್ಟಿದೆ. ಅಷ್ಟೇ ಅಲ್ಲದೆ ಇಬ್ಬರು ಹೆಮ್ಮಾರಿ ವೈರಸ್‍ಗೆ ಬಲಿಯಾಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಹಾಗೂ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇವತ್ತು ಬಾಗಲಕೋಟೆ, ಮೈಸೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಮೂವರು ಸೇರಿದಂತೆ ಒಟ್ಟು 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ದಾವಣಗೆರೆಯಲ್ಲಿ ಕೊರೊನಾ ಸ್ಫೋಟಗೊಂಡಂತೆ ಕಾಣುತ್ತಿದೆ. ಕೊರೊನಾದಿಂದ ಮುಕ್ತವಾಗಿ ಹಸಿರು ವಲಯದಲ್ಲಿದ್ದ ಉತ್ತರ ಕನ್ನಡ ಜಿಲ್ಲೆಯ ಯುವಕನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಯುವಕನಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

Corona aa 1

ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 5 ವರ್ಷದ ಬಾಲಕ ಸೇರಿದಂತೆ 12 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆ ಕಂಡಿದೆ. ಇತ್ತ ಹಸಿರು ವಲಯದಲ್ಲಿದ್ದ ಹಾವೇರಿ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂವರಿಗೆ, ಬಳ್ಳಾರಿ ಜಿಲ್ಲೆಯ ಇಬ್ಬರಿಗೆ, ದಕ್ಷಿಣ ಕನ್ನಡ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ತಗುಲಿದೆ.

ಬೆಂಗಳೂರಿನ ಶಿವಾಜಿನಗರದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ ವಾಸವಾಗಿದ್ದ ಒಂದೇ ಕೋಣೆಯಲ್ಲಿ 7 ಜನರು ವಾಸವಾಗಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಸೋಂಕಿತ ವ್ಯಕ್ತಿ ಕ್ವಾರಂಟೈನ್ ಮಾಡಿದ್ದ ಹೋಟೆಲ್ ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡಿದ್ದು, ಇಲ್ಲಿ 72 ಜನರು ಉಳಿದುಕೊಂಡಿದ್ದರು. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ 13 ಜನರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಆದ್ರೆ ಸೋಂಕು ಹೇಗೆ ತಗುಲಿದೆ ಎಂಬುವುದು ತಿಳಿದು ಬಂದಿಲ್ಲ.

DVG 1 1

ಬೆಂಗಳೂರಿನ ಮಂಗಮ್ಮನ ಪಾಳ್ಯದ 45 ವರ್ಷದ ಕೂಲಿ ಕಾರ್ಮಿಕನಿಗೆ ಸೋಂಕು ತಗುಲಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಯನಗರದ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾದ ಕೋವಿಡ್-19 ಘಟಕಕ್ಕೆ ಶಿಫ್ಟ್ ಮಾಡಲಾಗಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರ್ಮಿಕ ಐದು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದನು.

ಸೋಂಕಿತರ ವಿವರ:
1. ರೋಗಿ 652: ಬೆಂಗಳೂರಿನ 30 ವರ್ಷದ ಮಹಿಳೆ. ಸೋಂಕು ಸಂಪರ್ಕ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ.
2. ರೋಗಿ 653: ಬೆಂಗಳೂರಿನ 40 ವರ್ಷದ ಪುರುಷ. ರೋಗಿ 420ರ ಜೊತೆ ಸಂಪರ್ಕ
3. ರೋಗಿ 654: ಬೆಂಗಳೂರಿನ 45 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
4. ರೋಗಿ 655: ಬಾಗಲಕೋಟೆಯ 29 ವರ್ಷದ ಮಹಿಳೆ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.
5. ರೋಗಿ 656: ಬಾಗಲಕೋಟೆಯ 29 ವರ್ಷದ ಪುರುಷ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.

corona hospital

6. ರೋಗಿ 657: ಬಳ್ಳಾರಿ 43 ವರ್ಷದ ಪುರುಷ. ಉತ್ತರಾಖಂಡಕ್ಕೆ ಪ್ರಯಾಣದ ಹಿನ್ನೆಲೆ
7. ರೋಗಿ 658: ದಕ್ಷಿಣ ಕನ್ನಡ 51 ವರ್ಷದ ಪುರುಷ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
8. ರೋಗಿ 659: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ 28 ವರ್ಷದ ಯುವಕ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.

ಮಧ್ಯಾಹ್ನದ ವರದಿ:
9. ರೋಗಿ-660: ದಾವಣಗೆರೆಯ 30 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
10. ರೋಗಿ-660: ದಾವಣಗೆರೆಯ 25 ವರ್ಷದ ಪುರುಷ. ರೋಗಿ-556ರ ಸಂಪರ್ಕದಲ್ಲಿದ್ದರು.
11. ರೋಗಿ-662: ದಾವಣಗೆರೆಯ 50 ವರ್ಷದ ಮಹಿಳೆ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.
12. ರೋಗಿ-663: ದಾವಣಗೆರೆಯ 51 ವರ್ಷದ ಪುರುಷ. ರೋಗಿ-556ರ ದ್ವಿತೀಯ ಸಂಪರ್ಕದಲ್ಲಿದ್ದರು.

DVG 4

13. ರೋಗಿ-664: ದಾವಣಗೆರೆಯ 48 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.
14. ರೋಗಿ-665: ದಾವಣಗೆರೆಯ 52 ವರ್ಷದ ಮಹಿಳೆ. ರೋಗಿ-556ರ ಸಂಪರ್ಕದಲ್ಲಿದ್ದರು.
15. ರೋಗಿ-666: ದಾವಣಗೆರೆಯ 36 ವರ್ಷದ ಮಹಿಳೆ. ರೋಗಿ-581ರ ಸಂಪರ್ಕದಲ್ಲಿದ್ದರು.
16. ರೋಗಿ-667: ದಾವಣಗೆರೆಯ 15 ವರ್ಷದ ಬಾಲಕಿ. ರೋಗಿ-581ರ ಸಂಪರ್ಕದಲ್ಲಿದ್ದಳು.
17. ರೋಗಿ-668: ದಾವಣಗೆರೆಯ 19 ವರ್ಷದ ಯುವತಿ. ರೋಗಿ-581ರ ಸಂಪರ್ಕದಲ್ಲಿದ್ದರು.
18. ರೋಗಿ-669: ದಾವಣಗೆರೆಯ 27 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದಳು.
19. ರೋಗಿ-670: ದಾವಣಗೆರೆಯ 42 ವರ್ಷದ ಪುರುಷ. ರೋಗಿ-581ರ ಸಂಪರ್ಕದಲ್ಲಿದ್ದರು.

coronavirus 1 1000x600 1

20. ರೋಗಿ-671: ದಾವಣಗೆರೆಯ 5 ವರ್ಷದ ಬಾಲಕ. ರೋಗಿ-581ರ ಸಂಪರ್ಕದಲ್ಲಿದ್ದರು.
21. ರೋಗಿ-672: ಹಾವೇರಿ ಜಿಲ್ಲೆ ಸವನೂರಿನ 40 ವರ್ಷದ ಪುರುಷ. ರೋಗಿ-639ರ ಸಂಪರ್ಕದಲ್ಲಿದ್ದರು.
22. ರೋಗಿ-673: ಧಾರವಾಡದ 26 ವರ್ಷದ ಪುರುಷ. ಮುಂಬೈ ಪ್ರವಾಸದ ಹಿನ್ನಲೆ ಹೊಂದಿದ್ದರು.

ಬಳ್ಳಾರಿಯ ಕೌಲ್ ಬಜಾರ್ ಪ್ರದೇಶದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ. ಈ ವ್ಯಕ್ತಿ 18 ಜನರ ತಂಡದೊಂದಿಗೆ ಉತ್ತರಾಖಂಡ ಪ್ರವಾಸಕೈಗೊಂಡಿದ್ದರು. ಸೋಂಕಿತನ ಸಂಪರ್ಕದಲ್ಲಿದ್ದ 12 ಜನರ ಆರೋಗ್ಯದ ಮೇಲೆ ನಿಗಾ ಇಡಲಾಗಿದ್ದು, ಜಿಲ್ಲಾಡಳಿತ ಎಲ್ಲರ ವರದಿಗಾಗಿ ಕಾಯುತ್ತಿದೆ.

coronavirus india

ರೋಗಿ ನಂಬರ್ 640 (62 ವರ್ಷ)ದ ಮಹಿಳೆ ಕೊರೊನಾಗೆ ಬಲಿಯಾಗಿದ್ದಾರೆ. ಇವರು ಅಸ್ತಮಾ, ಶ್ವಾಸಕೋಶ ಕಾಯಿಲೆ, ಬೊಜ್ಜು ಸೇರಿ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದು, 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಈ ವೃದ್ಧೆಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ರೋಗಿ ನಂಬರ್ 228 (13 ವರ್ಷ)ದ ಬಾಲಕನ ದ್ವಿತೀಯ ಸಂಪರ್ಕಕ್ಕೆ ಬಂದ ಹಿನ್ನೆಲೆ ಸೋಂಕು ತಗುಲಿದ್ದು ಧೃಢಪಟ್ಟಿದೆ. ಸಕಲ ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದಂತೆ ವೃದ್ಧೆಯ ಅಂತ್ಯಕ್ರಿಯೆಯನ್ನು ಅಧಿಕಾರಿಗಳು ನೆರವೇರಿಸಿದ್ದಾರೆ.

ರೋಗಿ-662 (50 ವರ್ಷದ) ದಾವಣಗೆರೆ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ ವೈರಲ್ ನ್ಯುಮೋನಿಯಾ ಇತ್ತು. ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

TAGGED:CoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ದಾವಣಗೆರೆಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Ramalinga Reddy
Bengaluru City

Transport Strike – 38ರ ಬದಲು 26 ತಿಂಗಳ ಹಿಂಬಾಕಿಗೆ ಸರ್ಕಾರ ಒಪ್ಪಿಗೆ

Public TV
By Public TV
38 minutes ago
devendra fadnavis
Latest

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ಧ ಶೇ.5 ಮೀಸಲಾತಿ ರದ್ದು

Public TV
By Public TV
40 minutes ago
Guru Raghavendra
Districts

ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವ – ರಾಯರ 405ನೇ ಪಟ್ಟಾಭಿಷೇಕ ಮಹೋತ್ಸವ

Public TV
By Public TV
46 minutes ago
Abhishek Sharma
Cricket

ವಿಶ್ವಕಪ್‌ನಲ್ಲಿ ಹ್ಯಾಟ್ರಿಕ್‌ ಸೊನ್ನೆ – 7 ಇನ್ನಿಂಗ್ಸ್‌ ಪೈಕಿ 5 ರಲ್ಲಿ ಶೂನ್ಯಕ್ಕೆ ಅಭಿಷೇಕ್‌ ಔಟ್‌

Public TV
By Public TV
2 hours ago
ramzan namaz
Latest

ರಂಜಾನ್ | ಇಡೀ ತಿಂಗಳು ಸಂಜೆ 4ಕ್ಕೆ ಕಚೇರಿಯಿಂದ ತೆರಳಲು ಮುಸ್ಲಿಂ ನೌಕರರಿಗೆ ಅವಕಾಶ: ತೆಲಂಗಾಣ ಸರ್ಕಾರ

Public TV
By Public TV
2 hours ago
Suraj Revanna 5
Bengaluru City

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ – ಆರೋಪ ಮುಕ್ತಗೊಳಿಸುವಂತೆ ಸೂರಜ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?