Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗಸಂಧ್ರ to ಮಾದಾವರ ಮೆಟ್ರೋ ಉದ್ಘಾಟನೆ ಸಿದ್ಧತೆಗೆ ಬಿಬಿಎಂಪಿಗೆ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾಗಸಂಧ್ರ to ಮಾದಾವರ ಮೆಟ್ರೋ ಉದ್ಘಾಟನೆ ಸಿದ್ಧತೆಗೆ ಬಿಬಿಎಂಪಿಗೆ ಪತ್ರ

Bengaluru City

ನಾಗಸಂಧ್ರ to ಮಾದಾವರ ಮೆಟ್ರೋ ಉದ್ಘಾಟನೆ ಸಿದ್ಧತೆಗೆ ಬಿಬಿಎಂಪಿಗೆ ಪತ್ರ

Public TV
Last updated: October 19, 2024 1:11 pm
Public TV
Share
1 Min Read
Namma Metro Greenline
SHARE

– ಅಕ್ಟೋಬರ್‌ ಅಂತ್ಯದೊಳಗೆ ಉದ್ಘಾಟನೆಗೆ ಬಿಎಂಆರ್‌ಸಿಎಲ್‌ ಸಿದ್ಧತೆ

ಬೆಂಗಳೂರು: ನಾಗಸಂಧ್ರ ಟು ಮಾದಾವರ (Nagasandra-Madavara) ಮೆಟ್ರೋ (Namma Metro) ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಬಿಬಿಎಂಪಿಗೆ ಬಿಎಂಆರ್‌ಸಿಎಲ್‌ ಪತ್ರ ಬರೆದಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅನುಮತಿಗಾಗಿ ಬಿಎಂಆರ್‌ಸಿಎಲ್‌ ಪತ್ರ ಬರೆದಿದೆ. ಈ ತಿಂಗಳ ಅಂತ್ಯದ ಒಳಗಡೆ ಉದ್ಘಾಟ‌ನೆ ಮಾಡಲು ಮುಂದಾಗಿದ್ದು, ಹಸಿರು ಮಾರ್ಗದ ವಿಸ್ತರಣೆ ಭಾಗ ಉದ್ಘಾಟನೆಗೆ ಬಿಎಂಆರ್‌ಸಿಎಲ್‌ ತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ

BBMP

ಎಲ್ಲಾ ನಿರ್ಮಾಣ ಕಾರ್ಯಗಳು ಪೂರ್ಣಗೊಂಡಿದ್ದು, ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಆ.3 ರಂದು ಮಾರ್ಗವನ್ನು ಪರಿಶೀಲಿಸಿ ವಾಣಿಜ್ಯ ಕಾರ್ಯಾಚರಣೆಗೆ ಅನುಮೋದನೆ ನೀಡಲಾಗಿದೆ.

ಈ ತಿಂಗಳ ಅಂತ್ಯದಲ್ಲಿ ಉದ್ಘಾಟನೆ ದಿನಾಂಕ ನಿಗದಿಯಾಗಲಿದೆ. ಗ್ರೀನ್ ಲೈನ್‌ನ 3.7 ಕಿ.ಮೀ. ಉದ್ದದ ವಿಸ್ತೃತ ಮಾರ್ಗ ಇದಾಗಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು ಮತ್ತು ಮಾದಾವರ ಮೂರು ನಿಲ್ದಾಣಗಳನ್ನ ಒಳಗೊಂಡಿದೆ. ಇದನ್ನೂ ಓದಿ: ಟರ್ಫ್‌ ಕ್ಲಬ್‌ ಮೆಂಬರ್‌ಶಿಪ್‌ ಕೊಡಿಸಲು ಸಿದ್ದರಾಮಯ್ಯ 1.30 ಕೋಟಿ ಲಂಚ ತಗೊಂಡಿದ್ದಾರೆ: ಶೋಭಾ ಕರಂದ್ಲಾಜೆ ಆರೋಪ

ಉದ್ಘಾಟನೆ ದಿನಾಂಕ ನಿಗದಿಗಾಗಿ ನಗರಾಭಿವೃದ್ಧಿ ಇಲಾಖೆಯೊಂದಿಗೆ ಬಿಎಂಆರ್‌ಸಿಎಲ್ ಮಾತುಕತೆ ನಡೆಸುತ್ತಿದೆ. ಈ ತಿಂಗಳ ಕೊನೆಯಲ್ಲಿ ಒಂದು ದಿನ ವಿಸ್ತೃತ ಮಾರ್ಗ ಉದ್ಘಾಟನೆ ಆಗಲಿದೆ.

TAGGED:bengaluruBMRCLNagasandra-Madavaranamma metro
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?