Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ – ಇಂಡಿಯಾ ಒಕ್ಕೂಟ ಸೇರುವ ವದಂತಿಗೆ ಮಾಯಾವತಿ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ – ಇಂಡಿಯಾ ಒಕ್ಕೂಟ ಸೇರುವ ವದಂತಿಗೆ ಮಾಯಾವತಿ ಸ್ಪಷ್ಟನೆ

Latest

ಲೋಕಸಭೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ – ಇಂಡಿಯಾ ಒಕ್ಕೂಟ ಸೇರುವ ವದಂತಿಗೆ ಮಾಯಾವತಿ ಸ್ಪಷ್ಟನೆ

Public TV
Last updated: March 9, 2024 3:56 pm
Public TV
Share
1 Min Read
Mayawati BSP
SHARE

ಲಕ್ನೋ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ (BSP) ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ (Mayawati) ಹೇಳಿದ್ದಾರೆ. ಈ ಮೂಲಕ ಅವರು ಇಂಡಿಯಾ (INDIA) ಒಕ್ಕೂಟದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಎಸ್‌ಪಿ ತನ್ನ ಸ್ವಂತ ಬಲದ ಮೇಲೆ ಸಂಪೂರ್ಣ ಸಿದ್ಧತೆ ಮತ್ತು ಶಕ್ತಿಯೊಂದಿಗೆ ದೇಶದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣಾ ಮೈತ್ರಿ ಅಥವಾ ತೃತೀಯ ರಂಗ ರಚನೆಯ ಬಗ್ಗೆ ವದಂತಿಗಳನ್ನು ಹರಡುವುದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ. ಇಂತಹ ಸುದ್ದಿಗಳ ಬಗ್ಗೆ ಜನರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಚ್‌ 13ರ ಒಳಗಡೆ 100 ಹೆದ್ದಾರಿ ಯೋಜನೆ, 10 ವಂದೇ ಭಾರತ್‌ ರೈಲಿಗೆ ಚಾಲನೆ ನೀಡಲಿದ್ದಾರೆ ಮೋದಿ

ವಿಶೇಷವಾಗಿ ಉತ್ತರಪ್ರದೇಶದಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದ್ದು, ಪ್ರತಿಪಕ್ಷಗಳು ಸಾಕಷ್ಟು ಚಂಚಲತೆ ತೋರುತ್ತಿವೆ. ಆದ್ದರಿಂದಲೇ ದಿನವೂ ನಾನಾ ರೀತಿಯ ವದಂತಿಗಳನ್ನು ಹಬ್ಬಿಸಿ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಲೇ ಇರುತ್ತವೆ. ಆದರೆ ಬಹುಜನ ಸಮುದಾಯದ ಹಿತದೃಷ್ಟಿಯಿಂದ ಏಕಾಂಗಿಯಾಗಿ ಚುನಾವಣೆ ಎದುರಿಸುವ ಬಿಎಸ್‌ಪಿ ನಿರ್ಧಾರ ದೃಢವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‍ಗೆ ಶಾಕ್ – ಮಾಜಿ ಕೇಂದ್ರ ಸಚಿವ ಸೇರಿ ಹಲವು ನಾಯಕರು ಬಿಜೆಪಿಗೆ

 ಮಾಯಾವತಿ ಅವರು ಲೋಕಸಭೆ ಚುನಾವಣೆಗೆ ಯಾವುದೇ ರೀತಿಯ ಮೈತ್ರಿಗೆ ಸೇರಲು ಹಲವು ಬಾರಿ ನಿರಾಕರಿಸಿದ್ದರು. ಅವರು ಇನ್ನೂ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಕಾರಣದಿಂದಾಗಿ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರುವ ಬಗ್ಗೆ ಊಹಾಪೋಹಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ಮಾಯಾವತಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ

TAGGED:bspindiaLok Sabha electionMayawatiNew Delhiಇಂಡಿಯಾ ಒಕ್ಕೂಟನವದೆಹಲಿಬಿಎಸ್‍ಪಿಮಾಯಾವತಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

sanket s tomb
Crime

ಅನ್ಯಕೋಮಿನ ಅಪ್ರಾಪ್ತರಿಂದ ಹತ್ಯೆಯಾಗಿದ್ದ ಬಾಲಕನ ಸಮಾಧಿ ಒಡೆದ ಕಿಡಿಗೇಡಿಗಳು

Public TV
By Public TV
5 minutes ago
Pine Gas tanker LPG
Latest

ಹಾರ್ಮುಜ್‌ ಸಮುದ್ರ ಬಾಂಬ್‌ಗಳಿಂದ ತಪ್ಪಿಸಿ ಬದಲಿ ಮಾರ್ಗ ಬಳಸಿ ಭಾರತಕ್ಕೆ ಹಡಗು ಬಂದಿದ್ದೇಗೆ?

Public TV
By Public TV
13 minutes ago
forest officer demanding bribe from farmer in aldur Chikkamagaluru video viral
Chikkamagaluru

ಖರ್ಚಿಗೇನಾದ್ರೂ ಕೊಡೋದಾದ್ರೆ ಹೆಚ್ಚು ಬರಿತೀನಿ ಇಲ್ದಿದ್ರೆ ಇಲ್ಲ – ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಅರಣ್ಯಾಧಿಕಾರಿ ವಿಡಿಯೋ ವೈರಲ್‌

Public TV
By Public TV
35 minutes ago
Pradeep Eshwar
Bagalkot

ಬಿಜೆಪಿ ನಿಯೋಗದಿಂದ ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Public TV
By Public TV
36 minutes ago
President Murmu In Siddaganga Mutt
Districts

ಸಾಧು ಪರಂಪರೆಯ ಆಧ್ಯಾತ್ಮಿಕತೆಯಲ್ಲಿ ಶಿವಕುಮಾರ ಶ್ರೀಗಳು ಮೇಲ್ಪಂಕ್ತಿಯಲ್ಲಿರುತ್ತಾರೆ – ರಾಷ್ಟ್ರಪತಿ ಮುರ್ಮು

Public TV
By Public TV
1 hour ago
Haveri Bus Accident 1
Districts

ವೇಗವಾಗಿ ಬಂದು ಬೇಕರಿಗೆ ನುಗ್ಗಿದ ಬಸ್ – 2 ವರ್ಷದ ಮಗು ಸಾವು, ಎದೆ ಝಲ್ ಎನ್ನುವ ವಿಡಿಯೋ ವೈರಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?