Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಲಿಚೆಂಟೈನ್‌ ಪ್ರಧಾನಿಗೆ ಎಂಬಿಪಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಲಿಚೆಂಟೈನ್‌ ಪ್ರಧಾನಿಗೆ ಎಂಬಿಪಿ ಮನವಿ

Bengaluru City

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಲಿಚೆಂಟೈನ್‌ ಪ್ರಧಾನಿಗೆ ಎಂಬಿಪಿ ಮನವಿ

Public TV
Last updated: January 23, 2026 7:25 pm
Public TV
Share
2 Min Read
MB Patil appeals to Liechtenstein Prime Minister Brigitte Haas for investment in the Karnataka
SHARE

ದಾವೋಸ್‌: ಯುರೋಪ್‌ ಮುಕ್ತ ವ್ಯಾಪಾರ ಒಪ್ಪಂದದ (EFTA) ಭಾಗವಾಗಿರುವ ಬಂಡವಾಳ ಹೂಡಿಕೆ ಬದ್ಧತೆಯಲ್ಲಿನ ಬಹುಪಾಲನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡಲು ರಾಜ್ಯ ಸರ್ಕಾರವು ಲಿಚೆಂಟೈನ್‌(Liechtenstein) ಪ್ರಧಾನಿಗೆ ಮನವಿ ಮಾಡಿಕೊಂಡಿದೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದಲ್ಲಿ ಲಿಚೆಂಟೈನ್‌ ಪ್ರಧಾನಿ ಬ್ರಿಗೆಟ್‌ ಹ್ಯಾಸ್‌ (Brigitte Haas) ಅವರನ್ನು ಭೇಟಿಯಾಗಿ ಆ ದೇಶದ ಕೈಗಾರಿಕಾ ಪರಿಣತಿ, ಕರ್ನಾಟಕದ ತಯಾರಿಕಾ ಹಾಗೂ ನಾವೀನ್ಯತಾ ಪರಿಸರದ ಸದ್ಬಳಕೆಗೆ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಪಡಿಸಲು ಫಲಪ್ರದ ಚರ್ಚೆ ನಡೆಸಲಾಯಿತು. ವಾಣಿಜ್ಯ ಬಾಂಧವ್ಯ ಗಟ್ಟಿಗೊಳಿಸಲು ರಾಜ್ಯಕ್ಕೆ ಭೇಟಿ ನೀಬೇಕೆಂದು ಲಿಚೆಂಟೈನ್‌ ಪ್ರಧಾನಿಗೆ ಆಹ್ವಾನ ನೀಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌ (MB Patil) ಅವರು ತಿಳಿಸಿದ್ದಾರೆ.  ಇದನ್ನೂ ಓದಿ: ಕೆಲ ವರ್ಷಗಳಲ್ಲಿ ಸೌರಶಕ್ತಿ ಚಾಲಿತ ಎಐ ಉಪಗ್ರಹ ಉಡಾವಣೆ: ಮಸ್ಕ್‌ ಘೋಷಣೆ

ಲಿಚೆನ್ ಸ್ಟೈನ್ ಪ್ರಧಾನಮಂತ್ರಿ ಬ್ರಿಜಿಟ್ ಹಾಸ್ ಅವರೊಂದಿಗೆ ಕರ್ನಾಟಕ-ಲಿಚೆನ್ ಸ್ಟೈನ್ ಕೈಗಾರಿಕಾ ಮತ್ತು ಹೂಡಿಕೆ ಸಹಕಾರ ಸಂವಾದ

ಲಿಚೆನ್ ಸ್ಟೈನ್ ನ ಗೌರವಾನ್ವಿತ ಪ್ರಧಾನಮಂತ್ರಿಯವರಾದ ಬ್ರಿಜಿಟ್ ಹಾಸ್ (Brigitte Haas) ಹಾಗೂ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಈವ್ ಬೆಕ್ (Eve Beck) ಅವರೊಂದಿಗೆ ಲಿಚೆನ್ ಸ್ಟೈನ್ ಮತ್ತು ಕರ್ನಾಟಕ ನಡುವಿನ… pic.twitter.com/kMpPaNbBkJ

— M B Patil (@MBPatil) January 23, 2026

ಜಾಗತಿಕ ಕ್ಲೌಡ್‌ ಮತ್ತು ಮೂಲಸೌಲಭ್ಯ ಕಂಪನಿಗಳನ್ನು ಅಧಿಕ ಸಂಖ್ಯೆಯಲ್ಲಿ ರಾಜ್ಯಕ್ಕೆ ಆಕರ್ಷಿಸಲು ವಿಶ್ವದ ಪ್ರಮುಖ ಕ್ಲೌಡ್‌ ಕಂಪ್ಯೂಟಿಂಗ್‌ ಮತ್ತು ಡಿಜಿಟಲ್‌ ಮೂಲಸೌಲಭ್ಯ ಕಂಪನಿ ಅಮೆಜಾನ್‌ ವೆಬ್‌ ಸರ್ವಿಸಸ್‌ನ (AWS) ಉಪಾಧ್ಯಕ್ಷ ಮೈಕಲ್‌ ಪುಂಕೆ ಅವರ ಜೊತೆ ವಿವರವಾಗಿ ಚರ್ಚಿಸಲಾಗಿದೆ.

ರಾಜ್ಯದಲ್ಲಿ ವಿಪುಲ ಪ್ರಮಾಣದಲ್ಲಿ ಲಭ್ಯ ಇರುವ ಕುಶಲ ತಂತ್ರಜ್ಞರು, ನವೋದ್ಯಮಗಳು ಮತ್ತು ಡಿಜಿಟಲ್‌ ಮೂಲಸೌಲಭ್ಯಗಳ ಬಗ್ಗೆ ಮೈಕಲ್‌ ಪುಂಕ್‌ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಾಗತಿಕ ಕ್ಲೌಡ್‌ ಮತ್ತು ಡೇಟಾ ಸೆಂಟರ್‌ ನಿರ್ವಹಿಸುವ ಕಂಪನಿಗಳ ಅಗತ್ಯಗಳನ್ನೆಲ್ಲ ಪೂರೈಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆʼ ಎಂದು ಸಚಿವರು ತಿಳಿಸಿದ್ದಾರೆ.

ಇಂಡಿಯಾ ಪೆವಿಲಿಯನ್ ನಲ್ಲಿ ಕರ್ನಾಟಕದ ಯಶೋಗಾಥೆಯ ಅನಾವರಣ

ದಾವೋಸ್ : ವಿಶ್ವ ಆರ್ಥಿಕ ವೇದಿಕೆ: ಇಂಡಿಯಾ ಪೆವಿಲಿಯನ್ ಉದ್ದೇಶಿಸಿ ಮಾತನಾಡಿದೆ. ನಮ್ಮ ರಾಜ್ಯದ ಶ್ರೀಮಂತ ಕೈಗಾರಿಕಾ ಮತ್ತು ಐತಿಹಾಸಿಕ ಪರಂಪರೆ, ‘ಭಾರತದ ಸಿಲಿಕಾನ್ ವ್ಯಾಲಿ’ಯಾಗಿ ಬೆಳೆದು ಬಂದ ಪ್ರಯಾಣ ಮತ್ತು ದೇಶದ ಅತ್ಯಂತ ವೈವಿಧ್ಯಮಯ ಉತ್ಪಾದನಾ ಹಬ್ ಆಗಿ ರೂಪುಗೊಂಡಿರುವ ನಮ್ಮ… pic.twitter.com/XvbVtHYZSW

— M B Patil (@MBPatil) January 23, 2026

ಕ್ಲೌಡ್‌ ಕಂಪ್ಯೂಟಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಲಭ್ಯ ಇರುವ ಉತ್ತೇಜನೆಗಳು, ವಿದ್ಯುತ್‌ ಲಭ್ಯತೆ ಮತ್ತು ಬಳಕೆಗೆ ಸನ್ನದ್ಧಸ್ಥಿತಿಯಲ್ಲಿ ಇರುವ ಮೂಲಸೌಲಭ್ಯಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ರಾಜ್ಯದಲ್ಲಿನ ಉದ್ಯಮ ಸ್ನೇಹಿ ಪರಿಸರದ ಬಗ್ಗೆ ವಾಹನ ತಯಾರಿಕಾ ಕಂಪನಿ ವೋಲ್ವೊ ಸಂಪೂರ್ಣ ತೃಪ್ತಿ ವ್ಯಕ್ತಪಡಿಸಿದೆ. ತಯಾರಿಕೆ, ತಂತ್ರಜ್ಞಾನ ಮತ್ತು ಕುಶಲ ತಂತ್ರಜ್ಞರ ಲಭ್ಯತೆ ಬಳಸಿಕೊಂಡು ರಾಜ್ಯದಲ್ಲಿನ ವಾಹನ ತಯಾರಿಕೆ ಚಟುವಟಿಕೆಗಳನ್ನು ವಿಸ್ತರಿಸಲು ಆಹ್ವಾನ ನೀಡಲಾಗಿದೆ.

TAGGED:ClouddigitalEFTAEuropeMB Patilಇಎಫ್‌ಟಿಎಎಂಬಿ ಪಾಟೀಲ್ಯುರೋಪ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
31 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
58 minutes ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
1 hour ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
2 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
2 hours ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?