Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

Bengaluru City

ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

Public TV
Last updated: September 26, 2025 11:56 am
Public TV
Share
2 Min Read
Vanivilas Hospital
SHARE

– ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ ಮೆಡಿಸಿನ್‌ ಖರೀದಿ ಮಾಡ್ತಿರೋ ರೋಗಿಗಳು

ಬೆಂಗಳೂರು: ವಾಣಿವಿಲಾಸ ಸರ್ಕಾರಿ ಆಸ್ಪತ್ರೆಯಲ್ಲಿ (Vanivilas Government Hospital) ಮೆಡಿಸಿನ್ ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಯಾಕೆ ಶಾರ್ಟೆಜ್ ಅಂತ ಪ್ರಶ್ನಿಸಿದ್ರೆ ರೋಗಿಗಳಿಗೆ ಸಿಬ್ಬಂದಿ ಗದರಿಸ್ತಿದ್ದಾರೆ, ಸಿಎಂ ಅವರನ್ನೇ ಕೇಳಿ ಅಂತ ಉಡಾಫೆ ಉತ್ತರ ಕೊಡ್ತಿದ್ದಾರೆ. ಈ ಕರ್ಮಕಾಂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹೌದು. ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಯಲ್ಲಿ ಮೆಡಿಸಿನ್ ಶಾರ್ಟೆಜ್ (Medicines Shortage) ಇದೆ. ಅಗತ್ಯ ಔಷಧಿಗಳು ಸಿಗದೇ ರೋಗಿಗಳು ಪರದಾಡ್ತಿದ್ದಾರೆ. ಅನಿವಾರ್ಯವಾಗಿ ಖಾಸಗಿ ಮೆಡಿಕಲ್‌ಗಳಲ್ಲಿ (Private Medical) ಕಾಸು ಕೊಟ್ಟು ಔಷಧ ಖರೀದಿ ಮಾಡ್ತಿದ್ದಾರೆ. ಆದ್ರೆ ಔಷಧ ಕೊಡಿ ಅಂತ ರೋಗಿಗಳು ಕೇಳಿದ್ರೆ ಖಾಲಿಯಾಗಿದೆ, ಸಿಎಂ ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ – ಸಿಕ್ಕಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್‌ ತೋರಿಸಿ ಹಣ ವಸೂಲಿ

Vanivilas Hospital 2

ಸಮಸ್ಯೆ ಆಗಿದ್ರೆ ಸರಿಪಡಿಸುವ ಕೆಲಸ ಮಾಡ್ತೇವೆ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯ ಆಗ್ತಿದೆ. ಇದರಿಂದ ವಾಣಿವಿಲಾಸ ಆಸ್ಪತ್ರೆಗೆ ಅಗತ್ಯ ಔಷಧಿಗಳು ಪೂರೈಕೆ ಆಗ್ತಿಲ್ಲ. ಕೆಲ ಮಾತ್ರೆಗಳು ಮಾತ್ರ ಸ್ಟಾಕ್ ಇದೆ ಎನ್ನಲಾಗ್ತಿದೆ. ಇನ್ನೂ ಈ ವಿಚಾರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, ವೈದ್ಯಕೀಯ ಶಿಕ್ಷಣ ಸಚಿವರ ಜೊತೆ ಮಾತನಾಡಿ, ಸಮಸ್ಯೆ ಆಗಿದ್ರೆ ಮಾಹಿತಿ ಪಡೆದು ಸರಿಪಡಿಸುವ ಕೆಲಸ ಮಾಡಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಉಚಿತವಾಗಿ ಸಿಗುತ್ತೆ ಅಂತ ಆಸ್ಪತ್ರೆ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನ ಮುಚ್ಚಿಸಿದ್ರು. ಈಗ ಆಸ್ಪತ್ರೆಯಲ್ಲಿ ಔಷಧಿಗಳೇ ಸಿಗ್ತಿಲ್ಲ. ಔಷಧಿ ಖರೀದಿಗೆ ಕರೆಯಲಾಗಿರುವ ಟೆಂಡರ್‌ ಕೂಡ ಅಂತಿಮ ಆಗಿಲ್ಲ. ಹೀಗಾಗಿ ಕೆಲ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಎದುರಿಸುವಂತಾಗಿದೆ. ಇದನ್ನೂ ಓದಿ: ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ  ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

TAGGED:Government hospitalMedicines Shortageprivate hospitalsiddaramaiahVanivilas Hospitalಔಷಧ ಕೊರತೆಖಾಸಗಿ ಆಸ್ಪತ್ರೆವಾಣಿ ವಿಲಾಸ ಆಸ್ಪತ್ರೆಸರ್ಕಾರಿ ಆಸ್ಪತ್ರೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
10 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
10 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
19 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
42 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
51 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?