Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ಗುಪ್ತ್ ಗುಪ್ತ್ ಮೀಟಿಂಗ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ಗುಪ್ತ್ ಗುಪ್ತ್ ಮೀಟಿಂಗ್!

Bengaluru City

ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ಗುಪ್ತ್ ಗುಪ್ತ್ ಮೀಟಿಂಗ್!

Public TV
Last updated: August 10, 2018 2:37 pm
Public TV
Share
1 Min Read
kpcc
SHARE

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಕೆಪಿಸಿಸಿ ಕಚೇರಿಯಲ್ಲಿ ರಹಸ್ಯ ಸಭೆಯೊಂದು ನಡೆದಿದೆ ಎಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ.ಶಿವಕುಮಾರ್ ಮತ್ತು ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಸ್ಥಳೀಯ ಚುನಾವಣೆಯ ದಿನಾಂಕ ಸಮೀಪಿಸುತ್ತಿದ್ದು, ಕಾಂಗ್ರೆಸ್‍ನಲ್ಲಿ ಹಣಕಾಸಿನ ಸಮಸ್ಯೆ ಕಾಣಿಸಿಕೊಂಡಿದೆಯಂತೆ. ಈ ಸಂಬಂಧ ಚುನಾವಣೆಗೆ ಹಣ ಹೇಗೆ ಹೊಂದಿಸಬೇಕು? ಹೇಗೆ ವ್ಯಯಿಸಬೇಕೆಂಬುದರ ಬಗ್ಗೆ ರಹಸ್ಯ ಮಾತುಕತೆಗಳು ನಡೆದಿವೆಯಂತೆ.

kpcc ofc protest 1

ಪಕ್ಷ ಕರೆದ ಸಭೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ದೂರ ಉಳಿದಿದ್ದು, ಅಧಿಕಾರ ಮಾತ್ರ ನಿಮಗೆ ಹಣ ನಮ್ಮದು ಹೇಗೆ ಅಂತಾ ಹಿರಿಯ ನಾಯಕರನ್ನು ಪ್ರಶ್ನಿಸುತ್ತಿದ್ದಾರಂತೆ. ಮೊದಲು ಸಂಪುಟ ವಿಸ್ತರಣೆ ಮಾಡಿ, ಆಮೇಲೆ ಹಣ ಕೇಳಿ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಅಧ್ಯಕ್ಷರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತ ಬೆಂಗಳೂರಿನಲ್ಲಿಯೇ ಇದ್ದರೂ ಸಚಿನ ಕೆ.ಜೆ.ಜಾರ್ಜ್ ಸಭೆಗೆ ಗೈರಾಗಿದ್ದರು. ಚುನಾವಣೆಗೆ ಹಣ ಹೊಂದಿಸುವ ಚಿಂತೆ ದಿನೇಶ್ ಗುಂಡೂರಾವ್ ಅವರನ್ನು ಕಾಡುತ್ತಿದೆಯಂತೆ. ಸದ್ಯಕ್ಕೆ ಹಣ ಹೊಂದಿಸುವ ವಿಚಾರವಾಗಿ ಡಿಸಿಎಂ ಪರಮೇಶ್ವರ್, ಡಿಕೆಶಿ ಹಾಗೂ ದೇಶಪಾಂಡೆಯಷ್ಟೇ ದಿನೇಶ್ ಗುಂಡೂರಾವ್ ನೆರವಿಗೆ ಬಂದಿದ್ದಾರೆ ಎನ್ನಲಾಗುತ್ತಿದೆ.

TAGGED:congressDinesh GundooraoKPCCPublic TVಕಾಂಗ್ರೆಸ್ಕೆಪಿಸಿಸಿದಿನೇಶ್ ಗುಂಡೂರಾವ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
15 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
49 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
58 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?