Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ

Cinema

ಸಿನಿಮಾ ನಟನೆಯತ್ತ ಮತ್ತೆ ಮರಳಿದ ಮೇಘನಾ ರಾಜ್ : ಮೇಘನಾಗಾಗಿ ಪನ್ನಗಾಭರಣ ನಿರ್ಮಾಣ

Public TV
Last updated: July 16, 2022 3:11 pm
Public TV
Share
1 Min Read
FotoJet 6 3
SHARE

ನಟ ಚಿರಂಜೀವಿ ಸರ್ಜಾರನ್ನು ಕಳೆದುಕೊಂಡ ನಂತರ ಅಕ್ಷರಶಃ ನಲುಗಿ ಹೋಗಿದ್ದ ನಟಿ ಮೇಘನಾ ರಾಜ್, ಆ ನೋವಿನ ಜೊತೆ ಜೊತೆಗೆ ಬದುಕುವುದನ್ನು ಅಭ್ಯಾಸ ಮಾಡಿಕೊಳ್ಳುತ್ತಿದ್ದಾರೆ. ಮದುವೆ ನಂತರವೂ ಮೇಘನಾ ನಟಿಸಬೇಕು ಅನ್ನುವುದು ಚಿರು ಆಸೆಯಾಗಿತ್ತು. ಹಾಗಾಗಿಯೇ ಮತ್ತೆ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈವರೆಗೂ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ಮೇಘನಾ, ಇದೀಗ ಮತ್ತೆ ಸಿನಿಮಾದಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

FotoJet 5 9

ಈ ಹಿಂದೆ ಕಾಂತ ಕನ್ನಳ್ಳಿ ಸಿನಿಮಾದಲ್ಲಿ ಮೇಘನಾ ಪಾತ್ರ ಮಾಡಿದ್ದರು. ಹಲವು ಕಂತುಗಳ ಶೂಟಿಂಗ್ ನಲ್ಲೂ ಭಾಗಿಯಾಗಿದ್ದರು. ಇದೀಗ ಮತ್ತೊಂದು ಸಿನಿಮಾಗಾಗಿ ಸಿದ್ಧತೆ ನಡೆಸಿದ್ದಾರೆ. ಈ ಸಿನಿಮಾವನ್ನು ಚಿರು ಆತ್ಮೀಯ ಗೆಳೆಯ ಪನ್ನಗಾಭರಣ ನಿರ್ಮಾಣ ಮಾಡುತ್ತಿದ್ದಾರೆ. ವಿಶಾಲ್ ಈ ಚಿತ್ರದ ನಿರ್ದೇಶಕರು. ವಾಸುಕಿ ವೈಭವ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಮೇಘನಾ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಕುತೂಹಲ. ಇದನ್ನೂ ಓದಿ : ‘ಮದುವೆನೂ ಇಲ್ಲ, ರಿಂಗೂ ಇಲ್ಲ’ ಲಲಿತ್ ಮೋದಿಗೆ ತಿವಿದ ಸುಶ್ಮಿತಾ ಸೇನ್

FotoJet 4 8

ತಮ್ಮ ಟೀಮ್ ಜೊತೆಗಿನ ಫೊಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿರುವ ಮೇಘನಾ, ಒಂದು ಸಣ್ಣ ಆಲೋಚನೆ ಜುಲೈ 7ಕ್ಕೆ ನಿಜವಾಯಿತು. ಅಕ್ಟೋಬರ್ 2021ರಂದು ನಾವು ಈ ಪ್ರಾಜೆಕ್ಟ್ ಘೋಷಿಸಿದ್ದೇವೆ. ಇದೀಗ ಆ ಯೋಚನೆ ಲುಕ್ ಟೆಸ್ಟ್ ವರೆಗೂ ಬಂದಿದೆ ಎಂದೂ, ಸ್ಕ್ರಿಪ್ಟ್ ಕೆಲಸ ಮತ್ತೆ ಶುರುವಾಗಿದೆ ಎಂದೂ ಬರೆದುಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Chiranjeevi SarjaMeghana RajpannagabharanasandalwoodVasuki Vaibhavಚಿರಂಜೀವಿ ಸರ್ಜಾಪನ್ನಗಾಭರಣಮೇಘನಾ ರಾಜ್ವಾಸುಕಿ ವೈಭವ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
30 seconds ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
55 minutes ago
BY Vijayendra 1
Bengaluru City

ಪಂಚ ಗ್ಯಾರಂಟಿಗಳು ಪಂಚರ್ ಆಗಿ ವರ್ಷಗಳೇ ಕಳೆದಿವೆ – ಕಾಂಗ್ರೆಸ್‌ ಸಮಾವೇಶಕ್ಕೆ ವಿಜಯೇಂದ್ರ ವ್ಯಂಗ್ಯ

Public TV
By Public TV
2 hours ago
Bidar Boy Death
Bidar

ಬೀದರ್‌ನಲ್ಲಿ ಚರಂಡಿಗೆ ಬಿದ್ದು 5 ವರ್ಷದ ಬಾಲಕ ಸಾವು

Public TV
By Public TV
2 hours ago
Modi 4
Latest

ತುರ್ತು ಲ್ಯಾಂಡಿಂಗ್ ಸೌಲಭ್ಯ ಉದ್ಘಾಟನೆ; C-130J ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಬಂದಿಳಿದ ಮೋದಿ

Public TV
By Public TV
2 hours ago
Chikkaballapura Man Attempts Suicide By Writing Death Note Against Tahsildar
Chikkaballapur

ಮನೆ ತೆರವಿಗೆ ಮುಂದಾದ ತಹಶೀಲ್ದಾರ್ – ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?